345255ambarishನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg345255ambarishಅಂಬರೀಷ್ ಜೆಡಿಎಸ್ ಸೇರ್ಪಡೆ ಸಾಧ್ಯತೆ/news/2009/03/19/ambarish-likely-to-join-jds-soon-hd-kumaraswamy.htmlಬೆಂಗಳೂರು, ಮಾ. 19 : ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಅಸಮಾಧಾನಗೊಂಡಿರುವ ರೆಬಲ್ ಸ್ಟಾರ್ ಅಂಬರೀಷ್ ಅವರು ಜೆಡಿಎಸ್ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ. ಬುಧವಾರ ಜೆಡಿಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಅಂಬರೀಷ ಅವರನ್ನು ಭೇಟಿ ಮಾಡಿ 4 ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ನಂತರ ನಗು ಮುಖದಿಂದ ಹೊರ ಬಂದ ಕುಮಾರಸ್ವಾಮಿ ಮುಂದಿನ 48 35339http://kannada.oneindia.com/img/2009/03/19-ambarish7.jpg345255ambarishಜಗ್ಗೇಶ್, ಅಂಬರೀಷ್ ಅಭಿಮಾನಿಗಳ ಮಾತಿನ ಕಾದಾಟ/movies/controversy/2009/05/09-jaggesh-ambarish-fans-clash-again.htmlಕೆಲದಿನ ತಣ್ಣಗಾಗಿದ್ದ ನಟ ಜಗ್ಗೇಶ್ ಮತ್ತು ಅಂಬರೀಷ್ ನಡುವಿನ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. ಈ ಬಾರಿ ಜಗ್ಗೇಶ್ ಅಭಿಮಾನಿಗಳು ಮತ್ತು ಅಂಬರೀಷ್ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ್ದಾರೆ. ರಾಜಕೀಯ ಅಂಗಳದಲ್ಲಿ ಕಾಲಿಟ್ಟಿರುವ ಇಬ್ಬರೂ ನಟರ ನಡುವಿನ ವಿವಾದ ಒಬ್ಬರನ್ನೊಬ್ಬರು ದ್ವೇಷಿಸುವ ಹಂತಕ್ಕೆ ಬೆಳೆದು ನಿಂತಿದೆ.'ಜಗ್ಗೇಶ್ ಎಂಥವನೆಂದು ನನಗೆ ಗೊತ್ತು. ನಾನೆಂಥವನೆಂದು ಜಗ್ಗೇಶ್ ಗೂ ಗೊತ್ತು' ಎಂದು 36502http://kannada.oneindia.com/img/2009/05/09-jaggesh-protest2.jpg345255ambarishಮಂಜ ಏಳದಂತೆ ತಡೆಯಲು ಅಂಬಿ ಅಭಿಮಾನಿಗಳ ಸಂಕಲ್ಪ/movies/controversy/2009/07/13-ambi-fans-to-block-eddelu-manjunatha-release.htmlಹಿರಿಯ ಚಿತ್ರನಟ ಮತ್ತು ಕಾಂಗ್ರೆಸ್ ನಾಯಕ ಅಂಬರೀಷ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಕ್ಕೆ ಕ್ಷಮೆ ಕೋರದಿದ್ದರೆ ಬಿಜೆಪಿ ನಾಯಕ ಜಗ್ಗೇಶ್ ಅವರ ಹೊಸಚಿತ್ರ 'ಎದ್ದೇಳು ಮಂಜುನಾಥ' ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಎಚ್ಚರಿಕೆ ನೀಡಿದೆ. 'ಎದ್ದೇಳು ಮಂಜುನಾಥ' ಚಿತ್ರ ಜುಲೈ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಬೆಂಗಳೂರು ಸೇರಿದಂತೆ ರಾಜ್ಯದ ಯಾವ 37950http://kannada.oneindia.com/img/2009/07/13-jaggesh-eddelu1.jpg345255ambarishಸದ್ಯದಲ್ಲೇ'ವಾಯುಪುತ್ರ' ತೆರೆಗೆ ಆಗಮನ/movies/studio/2009/07/13-vaayuputra-to-release-in-august.htmlಕರುನಾಡ ಹೆಮ್ಮೆಯ ಪ್ರತಿಭೆ ಅರ್ಜುನ್ ಸರ್ಜಾ. ನೆರೆ ರಾಜ್ಯಗಳಲ್ಲಿ ತಮ್ಮ ಅಮೋಘ ಅಭಿನಯದಿಂದ ಜನಮನ್ನಣೆಗಳಿಸಿರುವ ಇವರು ಕನ್ನಡದಲ್ಲಿ ಚಿತ್ರವೊಂದನ್ನು ನಿರ್ಮಿಸುವ ಹಂಬಲವಿತ್ತು. ಆ ಹಂಬಲವನ್ನು ಸಾಕಾರಗೊಳಿಸಿ 'ವಾಯುಪುತ್ರ' ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ.ಚಿತ್ರಕ್ಕೆ ಮಂಗಳೂರು, ಮೈಸೂರು, ಪಾಂಡವಪುರ ಹಾಗೂ ದೂರದ ದುಬೈನಲ್ಲಿ 65 ದಿನಗಳ ಚಿತ್ರೀಕರಣ ನಡೆದಿದೆ. ಆಕಾಶ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪೂರ್ಣವಾದರೆ, ಅಶ್ವಿನಿ ರೆಕಾರ್ಡಿಂಗ್ ಸ್ಟೂಡಿಯೋದಲ್ಲಿ 37956http://kannada.oneindia.com/img/2009/07/13-chiranjeevi-sarja7.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮಂಡ್ಯ ಲೋಕಸಭೆ ಕ್ಷೇತ್ರದ ಪರಿಚಯ | Lok Sabha election 2009 | Mandya Lok Sabha segment | M H Ambarish | Cheluvrayaswamy | L R Shivaramegowda | ಮಂಡ್ಯ ಲೋಕಸಭೆ ಕ್ಷೇತ್ರದ ಪರಿಚಯ - Kannada Oneindia

ಮಂಡ್ಯ ಲೋಕಸಭೆ ಕ್ಷೇತ್ರದ ಪರಿಚಯ

ಬೆ೦ಗಳೂರು, ಏ. 24 : ರಾಜಕಿಯವನ್ನೇ ಉಂಡು ಹೊದೆಯುವ ಸಕ್ಕರೆಯ ಗೂಡು. ಕ್ಷೇತ್ರ ಮರುವಿ೦ಗಡಣೆಯ ಬಳಿಕ ಮಂಡ್ಯದ ರಾಜಕೀಯ ಚಿತ್ರಣದಲ್ಲಿ ಮಹತ್ವದ ಬದಲಾವಣೆಯಾಗಿಲ್ಲ. ರಾಜ್ಯದ ಪ್ರತಿಷ್ಠೆಯ ಕ್ಷೇತ್ರಗಳಲ್ಲಿ ಒಂದಾದ ಇಲ್ಲಿನ ಜನರಿಗೆ ರಾಜಕೀಯವೇ ಅನ್ನ ಆಹಾರ. ಅಸ್ತಿತ್ವದ ಕಳಕೊಂಡ ಹಿಂದಿನ ಕನಕಪುರ ಕ್ಷೇತ್ರದಲ್ಲಿದ್ದ ಮಳವಳ್ಳಿ ಈಗ ಮಂಡ್ಯ ಕ್ಷೇತ್ರ ವ್ಯಾಪ್ತಿಯಲ್ಲಿ. ಕಿರುಗಾವಲು ಕ್ಷೇತ್ರ ಕಳೆದುಕೊಂಡು ಮೈಸೂರು ವ್ಯಾಪ್ತಿಯಲ್ಲಿದ್ದ ಕೆ ಆರ್ ನಗರವನ್ನು ಸೇರಿಸಿಕೊಂಡಿದೆ.

ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಒಕ್ಕಲಿಗ ಸಮುದಾಯದ ಕೇಂದ್ರ ಬಿಂದು. ಪ್ರಮುಖ ಪಕ್ಷಗಳು ಈ ಸಮುದಾಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುವುದು ವಾಡಿಕೆ. ಮಾಜಿ ಪ್ರಧಾನಿ ದೇವೇಗೌಡರ ಮಾತು ನಡೆಯುವ ಈ ಜಿಲ್ಲೆಯಲ್ಲಿ ಜನತಾದಳ ಪ್ರಬಲವಾಗಿದೆ. ತಾರಾ ವರ್ಚಸ್ಸಿನಿಂದ ಅಂಬರೀಶ್ ಹ್ಯಾಟ್ರಿಕ್ ಸಾಧಿಸಿದ್ದರು. ಇಲ್ಲಿಂದ ಆಯ್ಕೆಯಾದ ಸಂಸದರು ಎರಡು ಬಾರಿ ಕೇಂದ್ರ ಸಚಿವರಾಗಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಜನತಾದಳಕ್ಕೆ ಬಿಜೆಪಿ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡಬಹುದು.

ಜೀವನದಿ ಕಾವೇರಿಯ ಕೃಪೆಯಿಂದ ಹಸಿರಿನಿಂದ ಕಂಗೊಳಿಸುವ ಜಿಲ್ಲೆ. ಕಬ್ಬು ಮತ್ತು ಭತ್ತ ಕ್ಷೇತ್ರದ ಪ್ರಮುಖ ಬೆಳೆ. ಬಯಲುಸೀಮೆ ಮಂಡ್ಯದಲ್ಲಿ ಮೇಲುಕೋಟೆ ಮಾತ್ರ ಮಲೆನಾಡಿನಂತಿದೆ. ಕೆಆರ್ಎಸ್, ಬೃಂದಾವನ, ರಂಗನತಿಟ್ಟು, ಮೇಲುಕೋಟೆ, ಶ್ರೀರಂಗ ಪಟ್ಟಣ, ಶಿವನಸಮುದ್ರ, ಮುಂತಾದ ಪ್ರವಾಸಿ ಮತ್ತು ಯಾತ್ರಾ ಸ್ಥಳಗಳಿಗೆ ಕ್ಷೇತ್ರ ಪ್ರಸಿದ್ದಿ.

ಕ್ಷೇತ್ರದಲ್ಲಿ ಒಟ್ಟು ಆರು ಸಕ್ಕರೆ ಕಾರ್ಖಾನೆಗಳಿವೆ. ತೂಬಿನಕೆರೆ ಮತ್ತು ಸೋಮನಹಳ್ಳಿ ಕೈಗಾರಿಕಾ ಪ್ರದೇಶಗಳು ಅವಸಾನದ ಅಂಚಿನಲ್ಲಿದೆ. ಭತ್ತ ಮತ್ತು ರಾಗಿಗೆ ಉತ್ತಮ ಧಾರಣೆ ಸಿಕ್ಕಿದ್ದರಿಂದ ಆರ್ಥಿಕ ಪರಿಸ್ಥಿತಿಯು ಅಲ್ಲಿ ಚೇತರಿಕೆಯಾಗಿದೆ. ಏಷಿಯಾದ ಮೊದಲ ಜಲ ವಿದ್ಯುತ್ ಕೇಂದ್ರ ಶಿವನಸಮುದ್ರ ಕ್ಷೇತ್ರದಲ್ಲಿದ್ದರೂ ಇಲ್ಲಿ ವಿದ್ಯುತ್ ಸಮಸ್ಯೆ ವಿಪರೀತ.

* ಕ್ಷೇತ್ರ - ಮಂಡ್ಯ

* ಚುನಾವಣೆ ದಿನಾ೦ಕ - ಎಪ್ರಿಲ್ 30

ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳು

* ನಾಗಮಂಗಲ
* ಕೃಷ್ಣರಾಜ ಪೇಟೆ
* ಕೃಷ್ಣರಾಜನಗರ
* ಮೇಲುಕೋಟೆ
* ಶ್ರೀರಂಗಪಟ್ಟಣ
* ಮಂಡ್ಯ
* ಮದ್ದೂರು
* ಮಳವಳ್ಳಿ

ಅಭ್ಯರ್ಥಿಗಳು

* ಕಾ೦ಗ್ರೆಸ್ - ಅಂಬರೀಷ್
* ಬಿಜೆಪಿ - ಎಲ್ ಆರ್ ಶಿವರಾಮೇಗೌಡ
* ಜನತಾದಳ - ಚೆಲುವರಾಯಸ್ವಾಮಿ

ಒಟ್ಟು ಮತದಾರರು: 14.91 ಲಕ್ಷ
* ಪುರುಷರು 7.54 ಲಕ್ಷ
* ಮಹಿಳೆಯರು 7.38 ಲಕ್ಷ

ಜಾತೀವಾರು ಲೆಕ್ಕಾಚಾರ:

* ಒಕ್ಕಲಿಗರು - 7.20 ಲಕ್ಷ
* ಪರಿಶಿಷ್ಟರು - 2.40 ಲಕ್ಷ
* ವೀರಶೈವರು 1.42 ಲಕ್ಷ
* ಕುರುಬರು - 1.50 ಲಕ್ಷ
* ಮುಸ್ಲಿ೦ - 80 ಸಾವಿರ
* ಬ್ರಾಹ್ಮಣರು - 40 ಸಾವಿರ
* ಕ್ರೈಸ್ತರು - 22 ಸಾವಿರ
* ಇತರರು - 1 ಲಕ್ಷ

ಕ್ಷೇತ್ರದ ಸಮಸ್ಯೆಗಳ ಕಿರು ಪರಿಚಯ

* ಮುಕ್ತಿಕಾಣದ ಕಾವೇರಿ ಜಲ ವಿವಾದ
* ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳು
* ಬೆಂಗಳೂರು - ಮೈಸೂರು ಜೋಡಿ ರೈಲು ಮಾರ್ಗ
* ನಿಗದಿಯಾಗದ ಕಬ್ಬು ಬೆಂಬಲ ಬೆಲೆ

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+