123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg388513west bengalಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg388513west bengalಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg388513west bengalಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg388513west bengalತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpgnews"> ಖರಗ್ ಪುರ್ ಐಐಟಿ ವಿದ್ಯಾರ್ಥಿ ನೇಣಿಗೆ ಶರಣು | IIT Kharagpur | Ramanada Rao | Suicide | Depression | Andhra Pradesh | ಖರಗ್ ಪುರ್ ಐಐಟಿ ವಿದ್ಯಾರ್ಥಿ ನೇಣಿಗೆ ಶರಣು - Kannada Oneindia

ಖರಗ್ ಪುರ್ ಐಐಟಿ ವಿದ್ಯಾರ್ಥಿ ನೇಣಿಗೆ ಶರಣು

ಕೊಲ್ಕತ್ತಾ, ಏ. 24 : ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಇಲ್ಲಿನ ಖರಗ್ ಪುರ್ ಐಐಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ವಸತಿ ನಿಲಯದ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಆಂಧ್ರಪ್ರದೇಶ ಮೂಲದ ರಾಮಾನಂದ ರಾವ್ (22) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಕೆಮಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಮಾನಂದ್ ರಾವ್ ಅಂತಿಮ ಸೆಮಿಸ್ಟರ್ ನಲ್ಲಿ ಕಡಿಮೆ ಅಂಕಗಳನ್ನು ಪಡೆದುಕೊಂಡಿದ್ದ. ಇದರಿಂದ ತೀವ್ರವಾಗಿ ಮನನೊಂದು ವಸತಿ ನಿಲಯದ ಫ್ಯಾನ್ ಗೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+