108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ನಿಷ್ಪ್ರಯೋಜಕ ಬಿಜೆಪಿ : ರಾಹುಲ್ ಗಾಂಧಿ | Rahul Gandhi | Congress | BJP | Terrorism | UPA | Lok Sabha election 2009 | ನಿಷ್ಪ್ರಯೋಜಕ ಬಿಜೆಪಿ : ರಾಹುಲ್ ಗಾಂಧಿ - Kannada Oneindia

ನಿಷ್ಪ್ರಯೋಜಕ ಬಿಜೆಪಿ : ರಾಹುಲ್ ಗಾಂಧಿ

Rahul Gandhi continues tirade against BJP
ಮೈಸೂರು, ಏ. 24 : ರಾಜ್ಯದ ಬಿಜೆಪಿ ಸರಕಾರ ಅಭಿವೃದ್ಧಿ ಕಾರ್ಯ ಮರೆತು ದೇಶದಲ್ಲಿನ ಭಯೋತ್ಪಾದನೆ ಕುರಿತು ಮಾತನಾಡುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದರು.

ನಂಜನಗೂಡಿನಲ್ಲಿ ಗುರುವಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಏರ್ಪಡಿಸಿದ್ದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. 2 ರುಪಾಯಿ ಕೆಜಿ ಅಕ್ಕಿ, 24 ಗಂಟೆ ಉಚಿತ ವಿದ್ಯುತ್ ಸೇರಿದಂತೆ ವಿವಿಧ ಭರವಸೆ ನೀಡಿದ ರಾಜ್ಯದ ಬಿಜೆಪಿ ಸರಕಾರ ತನ್ನೆಲ್ಲಾ ಭರವಸೆ ಈಡೇರಿಸಲು ವಿಫಲವಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಮರೆತಿರುವ ಸರಕಾರ, ಭಯೋತ್ಪಾದನೆ ನೆಪದಲ್ಲಿ ಕೇಂದ್ರ ಸರಕಾರದ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಭಯೋತ್ಪಾದನೆ ಹತ್ತಿಕ್ಕುವಲ್ಲಿ ವಿಫಲವಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಕಂದಹಾರ್ ಪ್ರಕರಣದಲ್ಲಿ ಏಕೆ ಕೈಕಟ್ಟಿ ಕುಳಿತುಕೊಂಡಿತು. ಕಳೆದ 5 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಯುಪಿಎ ಸರಕಾರ ದಲಿತರು, ಆದಿವಾಸಿಗಳು ಎಲ್ಲರನ್ನೂ ಸಮಾನವಾಗಿ ಕಂಡಿದೆ. ಯಾವುದೇ ಜಾತಿ, ಧರ್ಮದ ವ್ಯತ್ಯಾಸವಿಲ್ಲದೆ ಎಲ್ಲರ ಅಭಿವೃದ್ದಿಗೆ ಗಮನ ಹರಿಸಿದೆ. ಪ್ರತಿ ಭಾರತೀಯರನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಅಗತ್ಯವಿರುವ ಯೋಜನೆಗಳನ್ನು ಕಾರ್ಯಗತಗೊಳಿಸಿದೆ ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+