127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg278231internetಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg278231internetಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278231internetನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg278231internetಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ/news/2009/05/22/sonia-gandhi-website-hacked.htmlನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ 36826http://kannada.oneindia.com/img/2009/05/22-sonia-gandhi5e.jpg278231internetಗಣಕಪ್ಪ ಬಂದ ಬಿಟ್ಟೂ ಬೈಟೂ ತಿಂದ/chultari/2009/0523-computer-ganesha-poem-for-kids.htmlಗಣಕಪ್ಪ ಬಂದಬಿಟ್ಟೂ ಬೈಟೂ ತಿಂದಗಣಕಪ್ಪ ಬಂದಬಿಟ್ಟೂ ಬೈಟೂ ತಿಂದಹಿಗ್ಗಿದ ಪುಟ್ಟು ಹೀರೇ ಕಾಯಿಕುಳಿತನು ಮುಂದೆ ಅಗಲಿಸಿ ಬಾಯಿಮೋಡೆಂ ಒತ್ತಿ, ರೌಟರ್ ಸುತ್ತಿಕೆಯ್ಮಣೆ ಕುಟ್ಟಿ, ಇಲಿ ಬೆನ್ಹತ್ತಿಐ-ಟ್ಯೂನ್ ಹಚ್ಚಿ, ಮೋಝಿಲ ಬಿಚ್ಚಿಹತ್ತಿದ ಪುಟ್ಟು ಇಂಟರ ನೆಟ್ಟುಕ್ಲಿಕ್ ಕ್ಲಿಕ್! ಕ್ಲಿಕ್ ಕ್ಲಿಕ್! [1]ಅಂತರ್ ಜಾಲ ಮಾಯಾ ಲೋಕಕ್ವಾರ್ಕು ಪಾರ್ಕು ಸೊನ್ನೆಯ ತೂಕಸಿಕ್ಕಿತು ಮೋಜು ದಕ್ಕಿತು ಮಾಹಿತಿಕಾಣಲೆ ಇಲ್ಲ ಅದಕ್ಕೆ ಇತಿಮಿತಿಆಟಗಳೆಷ್ಟು, 36849http://kannada.oneindia.com/img/2009/05/23-computer-ganesha1.jpgnews"> ಮೈಕ್ರೋಸಾಫ್ಟ್ ತ್ರೈಮಾಸಿಕ ಲಾಭಾಂಶ ಇಳಿಕೆ | Microsoft | Recession | Global Economic Crisis | Chris Liddell | ಮೈಕ್ರೋಸಾಫ್ಟ್ ತ್ರೈಮಾಸಿಕ ಲಾಭಾಂಶ ಇಳಿಕೆ - Kannada Oneindia

ಮೈಕ್ರೋಸಾಫ್ಟ್ ತ್ರೈಮಾಸಿಕ ಲಾಭಾಂಶ ಇಳಿಕೆ

ಸ್ಯಾನ್ ಫ್ರಾನ್ಸಿಕೋ, ಏ. 24 : 23 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಸಾಫ್ಟ್ ವೇರ್ ಜಗತ್ತಿನ ದೈತ್ಯ ಕಂಪನಿ ಮೈಕ್ರೋ ಸಾಫ್ಟ್ ತನ್ನ ತ್ರೈಮಾಸಿಕ ಲಾಭಾಂಶದಲ್ಲಿ ಗಣನೀಯ ಹಿನ್ನೆಡೆ ಕಂಡಿದೆ. 1986ರಿಂದ ಈ ವರೆಗೂ ಮೈಕ್ರೋ ಸಾಫ್ಟ್ ಇಂಟರ್ ನೆಟ್ ಕಂಪನಿ ಎಂದಿಗೂ ಹಿಂತಿರುಗಿ ನೋಡಿರಲಿಲ್ಲ. ಆದರೆ, ಈ ಸಲ ಆರ್ಥಿಕ ಹಿಂಜರಿತದ ಬಿಸಿ ಇದರ ಸಾಕಷ್ಟು ಪ್ರಭಾವ ಹಿನ್ನೆಲೆಯಲ್ಲಿ ಆದಾಯಕ್ಕೆ ಏಟು ಬಿದ್ದಿರುವುದು ಸ್ಪಷ್ಟವಾಗಿದೆ.

ಸಿಟ್ಲ್ ಮೂಲದ ಮೈಕ್ರೋಸಾಫ್ಟ್ ಕಂಪನಿ ತನ್ನ ತ್ರೈಮಾಸಿಕ ಆದಾಯವನ್ನು ಪ್ರಕಟಿಸಿದ್ದು, ಇದೇ ಮೊದಲಿಗೆ ತ್ರೈಮಾಸಿಕದ ಒಟ್ಟು ಆದಾಯದಲ್ಲಿ ಶೇ. 6 ರಷ್ಟು ನಷ್ಟ ಅನುಭವಿಸಿದೆ. ಗ್ರಾಹಕರ ಕೊರತೆ ಮತ್ತು ವಿಂಡೋ ಆಪರೇಟಿಂಗ್ ಸಿಸ್ಟಮ್ ಉಪಯೋಗದಲ್ಲಿ ಕೂಡಾ ಗಣನೀಯ ಪ್ರಮಾಣದ ಇಳಿಕೆ ಕಂಡು ಬಂದಿದೆ ಎಂದು ಮೈಕ್ರೋ ಸಾಫ್ಟ್ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಕ್ರಿಸ್ ಲೆಡ್ಡಿಲ್ ತಿಳಿಸಿದ್ದಾರೆ. ಮುಂದಿನ ತ್ರೈಮಾಸಿಕದವರೆಗೂ ನಷ್ಟದ ಪ್ರಮಾಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಲೆಡ್ಡಿಲ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+