37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಗುಲ್ಬರ್ಗಾ ಕಾರಾಗೃಹ : 2 ಖೈದಿಗಳು ಪರಾರಿ | Gulbarga Central prison | Criminals | Rape | Murder case | crime beat| ಗುಲ್ಬರ್ಗಾ ಕಾರಾಗೃಹ : 2 ಖೈದಿಗಳು ಪರಾರಿ - Kannada Oneindia

ಗುಲ್ಬರ್ಗಾ ಕಾರಾಗೃಹ : 2 ಖೈದಿಗಳು ಪರಾರಿ

ಗುಲ್ಬರ್ಗಾ, ಏ. 24 : ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ಅನುಭವಿಸುತ್ತಿದ್ದ ಇಬ್ಬರು ಖೈದಿಗಳು ಗುಲ್ಬರ್ಗಾ ಕೇಂದ್ರದ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.

ಮೆಹಬೂಬ ಜಾಫರ್ ಸಾಬ್ ಮತ್ತು ಸಾಬಣ್ಣ ಅಯ್ಯಣ್ಣ ಪರಾರಿಯಾಗಿರುವ ಇಬ್ಬರು ಖೈದಿಗಳು. 15 ಫೂಟ್ ಉದ್ದದ ಗೋಡೆ ಹಾರಿ ಈ ಇಬ್ಬರು ಪರಾರಿಯಾಗಿದ್ದಾರೆ. ಕಾರಾಗೃಹ ಸುತ್ತಲು ವಿದ್ಯುತ್ ತಂತಿ ಅಳವಡಿಸಲಾಗಿದ್ದು. ವಿದ್ಯುತ್ ಇಲ್ಲದಿರುವ ಸಮಯವನ್ನು ನೋಡಿಕೊಂಡು ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಅಪರಾಧಿಗಳ ಬಂಧನಕ್ಕೆ ವ್ಯಾಪಕ ಜಾಲ ಬೀಸಲಾಗಿದ್ದು, ಶೀಘ್ರದಲ್ಲಿ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+