99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> 6 ಅಪಘಾತಗಳಲ್ಲಿ 19 ಜನರನ್ನು ಬರಸೆಳದ ಜವರಾಯ | 6 accidents claim 19 lives in Karnataka - 6 ಅಪಘಾತಗಳಲ್ಲಿ 19 ಜನರನ್ನು ಬರಸೆಳದ ಜವರಾಯ - Kannada Oneindia

6 ಅಪಘಾತಗಳಲ್ಲಿ 19 ಜನರನ್ನು ಬರಸೆಳದ ಜವರಾಯ

ಬೆಂಗಳೂರು, ಏ. 25 : ಕರ್ನಾಟಕದಲ್ಲಿ ಕಳೆದ ರಾತ್ರಿಯಿಂದ ಆರು ಬೇರೆ ಬೇರೆ ಪ್ರದೇಶಗಳಲ್ಲಿ ಜರುಗಿದ ಅಪಘಾತಗಳಲ್ಲಿ ಒಟ್ಟು 19 ಜನ ಅಸುನೀಗಿದ್ದಾರೆ.

ಇಲ್ಲಿಂದ 100 ಕಿ.ಮೀ. ದೂರದಲ್ಲಿರುವ ಬಾಗೆಪಲ್ಲಿ ಬಳಿ ಕಳೆದ ರಾತ್ರಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನ ಸತ್ತಿದ್ದಾರೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತರು ಆಂಧ್ರದ ಧರ್ಮಾವರಂಗೆ ಸೇರಿದವರು. ಲಾರಿ ಇನ್ನೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಮೃತರ ಕಾರಿಗೆ ಡಿಕ್ಕಿ ಹೊಡೆದಿದೆ.

ಕೋಲಾರದ ಹೊರವಲಯದಲ್ಲಿ ಸಂಭವಿಸಿದ ಇನ್ನೊಂದು ದುರ್ಘಟನೆಯಲ್ಲಿ ಆಂಧ್ರದ ಕಡಪಾದ ಡೆಪ್ಯುಟಿ ಕಲೆಕ್ಟರ್ ಆಗಿರುವ ಗಂಗಾಧರ ರೆಡ್ಡಿ, ಅವರ ಹೆಂಡತಿ ಉಮಾದೇವಿ ಮತ್ತು ಕಾರಿನ ಚಾಲಕ ಸ್ವಾಮಿ ಹತರಾಗಿದ್ದಾರೆ. ಅವರು ತೆರಳುತ್ತಿದ್ದ ಸರಕಾರಿ ಕಾರು ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರೂ ಸ್ಥಳದಲ್ಲಿಯೇ ಸತ್ತಿದ್ದಾರೆ. ಗಂಗಾಧರ ರೆಡ್ಡಿ ಅವರ ಮಗಳು ಮೇಘನಾ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಜಿಲ್ಲೆಯ ಹಿರಿಯೂರು ಬಳಿ ಇಂದು ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಕರ್ನಾಟಕ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಹದಿನೆಂಟು ತಿಂಗಳ ಮಗು ಸೇರಿದಂತೆ ಮೂವರು ಮೃತರಾಗಿದ್ದಾರೆ. ಸತ್ತವರನ್ನು ಬಸ್ ನಿರ್ವಾಹಕ ಆನಂದ, ಪ್ರಯಾಣಿಕ ಚಿನ್ನಾಮಲೈ ಮತ್ತು ಮಗು ಪ್ರದೀಪ್ ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ 13 ಜನರೂ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ಕನೇ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಇಂದು ಬೆಳಗಿನ ಜಾವ ಅದಿರು ತುಂಬಿದ ಲಾರಿ ಟ್ರಾಕ್ಟರಿಗೆ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ನಾಲ್ವರು ಅಸುನೀಗಿದ್ದಾರೆ. ಸತ್ತವರನ್ನು ವೀರಪ್ಪ, ಚಂದ್ರಗೌಡ, ಹುಬ್ಬಳ್ಳಿಯ ಯಲ್ಲಪ್ಪ ಮತ್ತು ಸಂಕನಾಳದ ವಿಠಲ ಶೆಟ್ಟಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಸತ್ತವರು ಮತ್ತು ಗಾಯಗೊಂಡವರು ಟ್ರಾಕ್ಟರಲ್ಲಿ ಪ್ರಯಾಣಿಸುತ್ತಿದ್ದರು.

ಮತ್ತೊಂದು ಅಪಘಾತದಲ್ಲಿ ಎರಡು ಲಾರಿಗಳು ಮುಖಾಮುಖಿಯಾಗಿ ರಾಣಿಬೆನ್ನೂರಿನ ಎಪಿಎಂಸಿ ಮಾರುಕಟ್ಟೆಯ ಬಳಿ ಬಸವರಾಜ ಕಿತ್ತಳೆ ಎಂಬ ಲಾರಿ ಚಾಲಕ ಹತನಾಗಿದ್ದಾನೆ. ಬೆಂಗಳೂರಿನಿಂದ 60 ಕಿ.ಮೀ. ದೂರದಲ್ಲಿರುವ ಶಿಡ್ಲಘಟ್ಟದಲ್ಲಿ ನಾರಾಯಣ ಸ್ವಾಮಿ ಎಂಬುವವರು ಚಲಿಸುತ್ತಿದ್ದ ಬೈಕಿನ ಮೇಲೆ ಗೂಡ್ಸ್ ಲಾರಿ ಹರಿದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಸತ್ತಿದ್ದಾನೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+