314242ಪಿ ಮಣಿವಣ್ಣನ್ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg314242ಪಿ ಮಣಿವಣ್ಣನ್ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್/news/2009/06/17/ban-on-banner-flexs-in-mysuru-manivannan.htmlಮೈಸೂರು, ಜೂ. 17 : ಪಾರಂಪರಿಕ ನಗರವಾಗಿರುವ ಮೈಸೂರಿನ ಸೌಂದರ್ಯ ಸಂರಕ್ಷಣೆ ನಿಟ್ಟಿನಲ್ಲಿ ವಿವೇಚನಾಯುಕ್ತವಾಗಿ ಫ್ಲೆಕ್ಸ್ ಮತ್ತು ವಿನೈಲ್ ಬೋರ್ಡ್‌ಗಳಿಗೆ ಅನುಮತಿಸಲು ಮೈಸೂರು ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.ಮೈಸೂರು ನಗರವು ಕಲೆ, ಸಾಹಿತ್ಯ, ಸಂಸ್ಕೃತಿಯ ಕೇಂದ್ರವಾಗಿದ್ದು , ಸಾಂಸ್ಕೃತಿಕ ನಗರಿ ಹಾಗೂ ಪಾರಂಪಕರಿಕ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಮ್ಯ ಪ್ರಕೃತಿ, ಪಾರಂಪರಿಕ ಕಟ್ಟಡಗಳು, ಉದ್ಯಾನವನಗಳು ಹಾಗೂ 37397http://kannada.oneindia.com/img/2009/06/17-manivannan-mysore-dc.jpg314242ಪಿ ಮಣಿವಣ್ಣನ್ಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg314242ಪಿ ಮಣಿವಣ್ಣನ್ಕ್ಯಾತಮಾರನಹಳ್ಳಿಯಲ್ಲಿ ಮುಂದುವರೆದ ಗಲಭೆ/news/2009/07/09/mysuru-tense-police-opens-fire.htmlಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ 37893http://kannada.oneindia.com/img/2009/07/09-mysore-clashes1.jpg314242ಪಿ ಮಣಿವಣ್ಣನ್ದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮೈಸೂರಿನಲ್ಲಿ ಏ.27ಕ್ಕೆ ಬಸವ ಜಯಂತಿ | Basava Jayanthi| P Manivannan | Mysuru Deputy Commissioner | National Festival | ಮೈಸೂರಿನಲ್ಲಿ ಏ.27ಕ್ಕೆ ಬಸವ ಜಯಂತಿ - Kannada Oneindia

ಮೈಸೂರಿನಲ್ಲಿ ಏ.27ಕ್ಕೆ ಬಸವ ಜಯಂತಿ

ಮೈಸೂರು, ಏ. 25 : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಹಾನ್ ಮಾನವತಾವಾದಿ ಸಮಾಜ ಸುಧಾರಕ "ಜಗಜ್ಯೋತಿ ಬಸವೇಶ್ವರರ ಜನ್ಮದಿನೋತ್ಸವ" ಸಮಾರಂಭವನ್ನು ಏಪ್ರಿಲ್ 27ರಂದು ಬೆಳಿಗ್ಗೆ9.30ಕ್ಕೆ ಕಲಾಮಂದಿರದ ಒಳ ಆವರಣದಲ್ಲಿ ಏರ್ಪಡಿಸಲಾಗಿದೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಅವರು ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಈ ಸಮಾರಂಭಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ಸುಗೊಳಿಸಲು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆದ ಪಿ. ಮಣಿವಣ್ಣನ್ ಅವರು ಕೋರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+