35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg108149ವಾರ್ತಾ ಇಲಾಖೆಕೇಸರಿ ಹರವೂ ಈಗೇನು ಮಾಡುತ್ತಿದ್ದಾರೆ?/movies/headlines/2009/02/17-director-kesari-haravoo-back-with-a-documentary.html*ಮಹೇಶ್ ಮಲ್ನಾಡ್ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ನೇತೃತ್ವ ವಹಿಸಿದ್ದ ನಿರ್ದೇಶಕ ಕೇಸರಿ ಹರವೂ ಅವರು, ಪ್ರಸ್ತುತ ಯಾವ ಯೋಜನೆಯಲ್ಲಿದ್ದಾರೆ ಎಂಬ ಪ್ರಶ್ನೆ ಹಾಕಿಕೊಂಡು ಹುಡುಕಿದಾಗ ಅವರು ಸಿಕ್ಕಿದ್ದು ಮೈಸೂರಿನಲ್ಲಿ. ಕಳೆದ ಸಾಲಿನ ಚಲನಚಿತ್ರಗಳನ್ನು ವೀಕ್ಷಿಸಿ, ಸಮರ್ಥವಾಗಿ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ ಕೀರ್ತಿ/ಅಪಕೀರ್ತಿಯನ್ನು ಕೇಸರಿ ಅವರ ನೇತೃತ್ವದ ಸಮಿತಿ ಹೊತ್ತು ಕೊಂಡಿತ್ತು.ಕೆಲ ಆಪ್ತ ಸ್ನೇಹಿತರಿಂದಲೇ 34695http://kannada.oneindia.com/img/2009/02/17-kesari-haravu1.jpg108149ವಾರ್ತಾ ಇಲಾಖೆನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ/news/2009/04/25/information-dept-sh-rajan-passes-away.htmlಬೆಂಗಳೂರು, ಏ. 25 : ವಾರ್ತಾ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎಸ್. ಹೆಚ್. ರಾಜನ್ ಅವರು ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಕೆಲಕಾಲದಿಂದ ಅಸ್ವಸ್ಥರಾಗಿದ್ದ ರಾಜನ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಾಜನ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಪ್ರಥಮ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರಲ್ಲದೆ, ಕೋಲಾರ, ತುಮಕೂರು ಹಾಗೂ 36205http://kannada.oneindia.com/img/2009/04/25-rajan-info-dept1.jpg108149ವಾರ್ತಾ ಇಲಾಖೆಗುಂಡ್ಯಾ ನೀರುಕರೆಂಟು ಕುರಿತ ಸಿನಿಮಾ/movies/headlines/2009/07/21-director-kesari-haravoo-documentary-on-gundia.html"ಸದಭಿರುಚಿಯ ಚಲನಚಿತ್ರಗಳನ್ನು ಮಾತ್ರ ಮಾಡುತ್ತೇನೆ. ಹಣಕ್ಕಿಂತ ನಮಗೆ ಗುಣಮಟ್ಟದ ಚಿತ್ರ ಮುಖ್ಯ. ಜನರಿಗೆ ಮನರಂಜನೆ ನೀಡಲು ಬೇಕಾದಷ್ಟು ಚಿತ್ರಗಳು ಬರುತ್ತವೆ. ಆದರೆ ದೈನಂದಿನ ಸಮಸ್ಯೆಗಳು, ಸುತ್ತಮುತ್ತಲಿನ ಪರಿಸರ, ಇಂದಿನ ಜೀವನ, ಮುಂದಿನ ಅನಾಹುತಗಳ ಬಗ್ಗೆ ಅವರಿಗೆ ಅರಿವು ಮೂಡಿಸುವ ಸಣ್ಣ ಪ್ರಯತ್ನ ಮಾಡುವುದು ನಮ್ಮ ಕರ್ತವ್ಯ ಎಂದು ಎನಿಸಿದೆ". -ಕೇಸರಿ ಹರವೂ*ಮಹೇಶ್ ಮಲ್ನಾಡ್ಅದಕ್ಕಾಗಿ ಈ ರೀತಿ ಚಿತ್ರಗಳನ್ನು 38105http://kannada.oneindia.com/img/2009/07/21-kesari-haravu2.jpg108149ವಾರ್ತಾ ಇಲಾಖೆಪ್ರವಾಹದ ಭೀಕರತೆ ಛಾಯಾಚಿತ್ರ ಪ್ರದರ್ಶನ/news/2009/10/28/flood-photo-exhibition-in-hassan.htmlಹಾಸನ, ಅ. 28 : ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಪ್ರವಾಹ ಕುರಿತು ತೆಗೆದಿರುವ ವಿವಿಧ ಛಾಯಾಚಿತ್ರಗಳ ಮೇಳವನ್ನು ಹಾಸನ ವಾರ್ತಾ ಇಲಾಖೆ ಇತ್ತೀಚೆಗೆ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ವಾರ್ತಾಧಿಕಾರಿ ರಾಮೇಗೌಡ, ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ನೆರೆ ಹಾವಳಿಯ ಚಿತ್ರಗಳ ಮೇಳವನ್ನು ಏರ್ಪಡಿಸಲಾಗಿತ್ತು. 39917http://kannada.oneindia.com/img/2009/10/28-flood-photo-exhibit1.jpg108149ವಾರ್ತಾ ಇಲಾಖೆಮೊಹಾಲಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ/festivals/general/2009/1120-punjab-kannada-sangha-kannada-rajyotsava.htmlಮೊಹಾಲಿ, ನ. 20 : ಚಂಡೀಗಢ, ಮೊಹಾಲಿ ಮತ್ತು ಪಂಚಕುಲಾದಲ್ಲಿ ನೆಲೆಸಿರುವ ಕನ್ನಡಿಗರು ನಮ್ಮ ಸಂಸ್ಕೃತಿಯಲ್ಲಿ ಒಂದಾಗಿದ್ದುಕೊಂಡೂ ಕೂಡ ತಮ್ಮ ನಾಡು ನುಡಿ, ಕಲೆ, ಸಂಸ್ಕೃತಿಗಳನ್ನು ಉಳಿಸಿಕೊಳ್ಳಲು ಸದಾ ಪ್ರಯತ್ನ ಮಾಡುತ್ತಿದ್ದಾರೆ. ಹೀಗೆ ಯಾವಾಗಲೂ ಉತ್ತಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂಡೀಗಢ ಕನ್ನಡ ಸಂಘಕ್ಕೆ ಸೂಕ್ತ ಕಟ್ಟಡ ಇಲ್ಲವೆಂದು ಅವರು ಸದಾ ನನ್ನಲ್ಲಿ ಹೇಳುತ್ತಿರುತ್ತಾರೆ. ಕಟ್ಟಡ ನಿರ್ಮಾಣಕ್ಕೆ ಸೂಕ್ತವಾದ 40321http://kannada.oneindia.com/img/2009/11/20-vishukumar1.jpg273964ಸಾವುನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ/news/2009/04/25/information-dept-sh-rajan-passes-away.htmlಬೆಂಗಳೂರು, ಏ. 25 : ವಾರ್ತಾ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎಸ್. ಹೆಚ್. ರಾಜನ್ ಅವರು ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಕೆಲಕಾಲದಿಂದ ಅಸ್ವಸ್ಥರಾಗಿದ್ದ ರಾಜನ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಾಜನ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಪ್ರಥಮ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರಲ್ಲದೆ, ಕೋಲಾರ, ತುಮಕೂರು ಹಾಗೂ 36205http://kannada.oneindia.com/img/2009/04/25-rajan-info-dept1.jpg273964ಸಾವುಖ್ಯಾತ ಪಾಪ್ ತಾರೆ ಮೈಕೇಲ್ ಜಾಕ್ಸನ್ ವಿಧಿವಶ/movies/hollywood/2009/06/26-pop-star-michael-jackson-dies-at-50.htmlಲಾಸ್ ಏಂಜಲೀಸ್, ಜೂ. 26 : ಪಾಪ್ ಸಂಗೀತದ ಅದ್ವಿತೀಯ ಸಾಧಕ ಮೈಕೇಲ್ ಜಾಕ್ಸನ್ (50) ಗುರುವಾರ ಮಧ್ಯಾಹ್ನ ಸುಮಾರು 2.26 ಗಂಟೆಗೆ (ಅಮೆರಿಕದ ಸಮಯ) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಗುರುವಾರ ಅವರು ತೀವ್ರವಾದ ಹೃದಯಾಘಾತಕ್ಕೆ ಒಳಗಾಗಿ ಅರೆಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ್ದರಿಂದ ಅವರನ್ನು ಲಾಸ್ ಏಂಜಲೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಿದರೂ ಅವರು ಬದುಕಿಸಿಕೊಳ್ಳಲು 37590http://kannada.oneindia.com/img/2009/06/26-micheal-jockson2.jpg273964ಸಾವುಬೆಚ್ಚಿ ಬೀಳಿಸುತ್ತಿರುವಜಾಕ್ಸನ್ ಶವಪರೀಕ್ಷೆ ವರದಿ/movies/hollywood/2009/06/30-michael-jackson-accident-murder-or-suicide.htmlಪಾಪ್ ಮಾಂತ್ರಿಕ ಮೈಕೆಲ್ ಜಾಕ್ಸನ್ ಶವ ಪರೀಕ್ಷೆಯ ವರದಿ ಬೆಚ್ಚಿ ಬೀಳಿಸುವ ಅಂಶಗಳನ್ನು ಹೊರಹಾಕಿದೆ. ಸಾವಿಗೂ ಮುನ್ನ ಜಾಕ್ಸನ್ ಅಕ್ಷರಶಃ ಅಸ್ಥಿಪಂಜರವಾಗಿದ್ದರು. ಮುರಿದ ಪಕ್ಕೆಲುಬುಗಳು, ಸುಕ್ಕುಗಟ್ಟಿದ ಚರ್ಮ, ಮೂಗೇಟುಗಳಿಂದ ಅವರ ದೇಹ ಜರ್ಜರಿತವಾಗಿತ್ತು. ಉದರದಲ್ಲಿ ಬರೀ ಮಾತ್ರೆಗಳಿದ್ದವು ಎಂಬ ವರದಿಯನ್ನು ಬ್ರಿಟನ್ನಿನ ಸನ್ ನಿಯತಕಾಯಿಕೆ ಬಹಿರಂಗಪಡಿಸಿದೆ.ಜಾಕ್ಸನ್ ರಭುಜಗಳು, ನಿತಂಬಗಳು ಚುಚ್ಚಿದ ಗಾಯಗಳಿಂದ ಕೂಡಿತ್ತು. ಅವರಿಗೆ ನೋವು ನಿವಾರಕ 37663http://kannada.oneindia.com/img/2009/06/30-mj2.jpg273964ಸಾವುಸಾವು, ಕರೆಯದೇ ಬರುವ ಅತಿಥಿ/column/manikanth/2009/0909-death-the-only-guest-comes-without-notice.htmlಅದೊಂದು ಶನಿ, ಅದಕ್ಕೊಂದು ಶಿಸ್ತಿಲ್ಲ. ನಿಯತ್ತಿಲ್ಲ. ಕರುಣೆಯಿಲ್ಲ. ದಯೆ-ದಾಕ್ಷಿಣ್ಯವಿಲ್ಲ. ಬಡವ-ಬಲ್ಲಿದರೆಂಬ ಬೇಧವಿಲ್ಲ. ಖದೀಮರನ್ನು ಕಂಡರೆ ಹೆದರಿಕೆಯಿಲ್ಲ. ಮಕ್ಕಳನ್ನು ಕಂಡರೆ ವಿಶೇಷ ಪ್ರೀತಿಯೂ ಇಲ್ಲ. ರೋಗಿಗಳ ಮೇಲೆ ಅದಕ್ಕೆ ಅನುಕಂಪವಿಲ್ಲ. ನಿರ್ಗತಿಕರ ಬಗ್ಗೆ ವಿಶೇಷ ಒಲವೂ ಇಲ್ಲ. ಶ್ರೀಮಂತರೊಂದಿಗೆ ಅದು ಚೌಕಾಸಿಗೆ ನಿಲ್ಲುವುದಿಲ್ಲ. ಪಾಪ, ಬಡವ ಎಂದು ಬಿಟ್ಟು ಹೋಗುವುದೂ ಇಲ್ಲ. ಮನುಷ್ಯರ ಕಥೆ ಹಾಗಿರಲಿ, ಮೂಕ ಪ್ರಾಣಿಗಳ 39090http://kannada.oneindia.com/img/2009/09/09-death2.jpg273964ಸಾವುಕ್ರಿಕೆಟ್ ಪಂಡಿತ ರಾಜನ್ ಬಾಲ ಇನ್ನಿಲ್ಲ/news/2009/10/09/veteran-cricket-scribe-rajan-bala-passes-away.htmlಬೆಂಗಳೂರು, ಅ.. 9 : ಹೆಸರಾಂತ ಕ್ರಿಕೆಟ್ ಬರಹಗಾರ ಮತ್ತು ಕ್ರೀಡಾ ವರದಿಗಾರ ರಾಜನ್ ಬಾಲ ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನಹೊಂದಿದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಎರಡುವಾರದ ಹಿಂದೆ ಹೃದಯಾಘಾತಕ್ಕೆ ತುತ್ತಾಗಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಡಯಲಾಲಿಸ್ ಪಡೆಯುತ್ತಿದ್ದ ಅವರು ಕೋಮಾ ಸ್ಥಿತಿ ತಲುಪಿದ್ದರು. ಮತ್ತೆ ಚೇತರಿಸಿಕೊಳ್ಳಲು ಆಗಲೇ ಇಲ್ಲ. ಅವರ 39601http://kannada.oneindia.com/img/2009/10/09-rajan-bala1.jpgnews"> ನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ | Information Department | S H Rajan | Duputy Director |Demise | Bengaluru | ನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ - Kannada Oneindia

ನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ

ಬೆಂಗಳೂರು,

ಏ.
25
:
ವಾರ್ತಾ
ಇಲಾಖೆಯ
ನಿವೃತ್ತ
ಉಪ
ನಿರ್ದೇಶಕ
ಎಸ್.
ಹೆಚ್.
ರಾಜನ್
ಅವರು
ಇಂದು
ಖಾಸಗಿ
ಆಸ್ಪತ್ರೆಯೊಂದರಲ್ಲಿ
ಗುರುವಾರ
ನಿಧನರಾದರು.
ಕೆಲಕಾಲದಿಂದ
ಅಸ್ವಸ್ಥರಾಗಿದ್ದ
ರಾಜನ್
ಅವರು
ಪತ್ನಿ,
ಮೂವರು
ಪುತ್ರರು
ಹಾಗೂ
ಓರ್ವ
ಪುತ್ರಿಯನ್ನು
ಅಗಲಿದ್ದಾರೆ.

id="toptextpromo">

ರಾಜನ್

ಅವರು
ಕರ್ನಾಟಕ
ಮಾಧ್ಯಮ
ಅಕಾಡೆಮಿಯ
ಪ್ರಪ್ರಥಮ
ಕಾರ್ಯದರ್ಶಿಗಳಾಗಿ
ಕಾರ್ಯನಿರ್ವಹಿಸಿದ್ದರಲ್ಲದೆ,
ಕೋಲಾರ,
ತುಮಕೂರು
ಹಾಗೂ
ಬೆಂಗಳೂರಿನಲ್ಲಿ
ವಾರ್ತಾಧಿಕಾರಿಗಳಾಗಿ
ಉತ್ತಮ
ಸೇವೆ
ಸಲ್ಲಿಸಿದ್ದರು.
ಮೃತರ
ಆತ್ಮಕ್ಕೆ
ಚಿರಶಾಂತಿಯನ್ನು
ಹಾಗೂ
ಅವರ
ಕುಟುಂಬದವರಿಗೆ
ದು:ಖವನ್ನು
ಭರಿಸುವ
ಶಕ್ತಿಯನ್ನು
ಭಗವಂತನ್ನು
ನೀಡಲಿ
ಎಂದು
ಅಬಕಾರಿ,
ಐಟಿಬಿಟಿ,
ವಾರ್ತಾ
ಸಚಿವ
ಕಟ್ಟಾ
ಸುಬ್ರಮಣ್ಯ
ನಾಯ್ದು
ಅವರು
ಹಾರೈಸಿದ್ದಾರೆ.
ವಾರ್ತಾ
ಇಲಾಖೆ
ನಿರ್ದೇಶಕ
ಎನ್.ಆರ್.
ವಿಶುಕುಮಾರ್
ಅವರು
ಸಹ
ರಾಜನ್
ನಿಧನಕ್ಕೆ
ಅತೀವ
ಸಂತಾಪ
ವ್ಯಕ್ತಪಡಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+