155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg479306womenಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg479306womenಹೆಂಗಸರಿಗೆ ಮಾತ್ರ, ನಮ್ಮಂಥ ಗಂಡಸರಿಗೂ ಮಾತ್ರ/column/women/2007/170107a_letter.htmlಹೆಣ್ಣು ಒಬ್ಬ ತಂಗಿ, ಅಕ್ಕ, ಮಡದಿ, ತಾಯಿ ಇನ್ನು ಏನೇನೋ. ಪೊರೆಯುವವಳೆ ನಿರಾಕರಿಸಿದರೆ ಬಾಳು ಸಾಧ್ಯವೆ? ಗಂಡಿಗೆ ?... ನೀವೇ ಊಹಿಸಿ...* ಡಿ.ಆರ್‌. ಎನ್‌., ಚೆನ್ನೈ. * ಕನ್ನಡಕ್ಕೆ : ರೇವಣ ಹೆಂಗಸರಿಗೆ ಮಾತ್ರ ವಿಭಾಗವನ್ನು ಮೊದಲ ವಾರದಿಂದ ಓದಿಕೊಳ್ಳುತ್ತಿದ್ದೇನೆ. ಮೊದಲ ಸರತಿ ಕುತೂಹಲದಿಂದ ತೆರೆದು ನೋಡಿದೆ. ಭಾವನೆಗಳು ತುಂಬಾ ವೈಯಕ್ತಿಕ ಮಟ್ಟದಲ್ಲಿ ನೆಲೆಗೊಂಡಿತ್ತು. ಇದು ಅಂಕಣವಾದ್ದರಿಂದ, 10889http://kannada.oneindia.com/img/2009/11/19-woman-back2.jpg479306womenವರಮಹಾಲಕ್ಷ್ಮಿಗೆ ಆರತಿ ಬೆಳಗಿರೆ ನಾರಿಯರು ಬೇಗ/festivals/shravana/2009/0729-varamahalakshmi-aarti-song.htmlಹರಿದ್ರಕುಂಕುಮಶೋಭಿತಳಾದ ಲಕ್ಷ್ಮಿದೇವಿಯನ್ನು, ಜರತಾರಿ ಸೀರೆಯಿಂದ ಸಾಲಂಕೃತಳಾದ ಶ್ರೀವಲ್ಲಭೆಯನ್ನು ಭಕ್ತಿಭಾವದಿಂದ ಮುತ್ತೈದೆಯರು 'ಆರತಿ ಬೆಳಗಿರೆ ನಾರಿಯರು ಬೇಗ..' ಅಂತ ಆರತಿ ಬೆಳಗಿ ಪೂಜಿಸಿದರೆ ವರ ಕೊಡದೇ ಇರುತ್ತಾಳೆಯೇ? ಖಂಡಿತ ಕೊಟ್ಟೇ ಕೊಡುತ್ತಾಳೆ.ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆಗಳಿಂದ ಜೀವನ ಸಂಕಷ್ಟಮಯವಾಗಿದೆ. ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಬೆಲೆಯನ್ನು ಕೇಳುವುದಕ್ಕೇ ಹೆದರಿಕೆ, ತಿಂಗಳು ತಿಂಗಳು ತರುತ್ತಿದ್ದ ಮೂರು ಕೇಜಿ ತೊಗರಿ ಬೇಳೆ ಒಂದೂಮುಕ್ಕಾಲಿಗಿಳಿದಿದೆ. 38291http://kannada.oneindia.com/img/2009/07/29-varamahalakshmi1.jpg479306womenಸಂಪ್ರದಾಯ ಧಿಕ್ಕರಿಸುವ ಕೇಶಮುಂಡನ ಎಷ್ಟು ಸರಿ?/literature/debate/2009/0916-does-hinduism-allow-haircut-for-women.htmlಯಾಹೂನ ಒಂದು ಇಮೇಲ್ ಗ್ರೂಪ್ನೊಳಗೆ ಇತ್ತೀಚೆಗೆ ಒಂದು ಚರ್ಚೆ ನಡೆಯಿತು. ಯಾರೋ ಒಬ್ಬ ಮಹಾಶಯರಿಗೆ ಇದ್ದಕ್ಕಿದ್ದಂತೆ ಒಂದು ಜಿಜ್ಞಾಸೆ ತಲೆದೋರಿತು. ಅದೇನೆಂದರೆ, ಅವರ ಆರು ವರ್ಷದ ಮಗಳಿಗೆ ಕೆಲವು ಕಾರಣಗಳಿಂದಾಗಿ ಕೇಶಮುಂಡನ ಮಾಡಿಸಬೇಕಾದ ಪರಿಸ್ಥಿತಿ ಉಂಟಾಯಿತು. ಆದರೆ, ಹೆಣ್ಣುಮಕ್ಕಳ ಕೇಶ ಕತ್ತರಿಸುವುದಕ್ಕೆ ನಮ್ಮ ಹಿಂದೂ ಸಂಪ್ರದಾಯ ಒಪ್ಪುತ್ತದೋ ಬಿಡುತ್ತದೋ ಎಂಬ ಸಂದೇಹ ಅವರನ್ನು ಕಾಡಿತು.ತಲತಲಾಂತರಗಳಿಂದ ಅವರ 39215http://kannada.oneindia.com/img/2009/09/16-long-hair1.jpg479306womenಸರಣಿ ಸೋತು ಮಜಾ ಉಡಾಯಿಸಿದ ಧೋನಿ/news/2009/11/11/dhoni-men-celebrate-after-the-defeat-in-hyderabad.htmlನವದೆಹಲಿ, ನ. 5 : ಮೂರು ರನ್ನಿನಿಂದ ಸೋತರೇನು, ಒಂದು ರನ್ನಿನಿಂದ ಪರಾಭವಗೊಂಡರೇನು? ಮಿಂಚಿ ಹೋದ ಮಾತಿಗೆ ಚಿಂತಿಸಿ ಫಲವಿಲ್ಲ, ಮುಗಿದು ಹೋದ ಪಂದ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಪ್ರಯೋಜನವೂ ಇಲ್ಲ!ಇದು 'ಕ್ಯಾಪ್ಟನ್ ಕೂಲ್' ಎಂದೇ ಮಾಧ್ಯಮಗಳಿಂದ, ಕ್ರಿಕೆಟ್ ಪಂಡಿತರಿಂದ ಹೊಗಳಿಸಿಕೊಂಡಿರುವ ಭಾರತ ಕ್ರಿಕೆಟ್ ತಂಡದ ನಾಯಕ ಮಾಹಿ ಯಾನೆ ಮಹೇಂದ್ರ ಸಿಂಗ್ ಧೋನಿಯ ಪಾಲಿಸಿ. ಇದೇ ಪಾಲಿಸಿಯನ್ನು 40172http://kannada.oneindia.com/img/2009/11/11-dhonil11.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ಬಳ್ಳಾರಿಯಲ್ಲಿ ನಾಲ್ವರು ಸಜೀವ ದಹನ | Bellary | Fire | Women | Alambi | Najma | Sabia | Ghousia | bapuji nagar | ಬಳ್ಳಾರಿಯಲ್ಲಿ ನಾಲ್ವರು ಸಜೀವ ದಹನ - Kannada Oneindia

ಬಳ್ಳಾರಿಯಲ್ಲಿ ನಾಲ್ವರು ಸಜೀವ ದಹನ

ಬಳ್ಳಾರಿ, ಏ. 25 : ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ ಮೂರು ಮಕ್ಕಳು ಹಾಗೂ ಒಬ್ಬ ಮಹಿಳೆ ಸೇರಿ ಒಂದು ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಹೃದಯವಿದ್ರಾವಕ ಘಟನೆಯ ನಗರದ ಬಾಪೂಜಿ ನಗರದಲ್ಲಿ ಶನಿವಾರ ನಡೆದಿದೆ.

ಆಲಂಭಿ(45), ನಜ್ಮಾ (15), ಸಬಿಯಾ (7) ಮತ್ತು ಗೌಷಿಯಾ (6) ಬೆಂಕಿಯಲ್ಲಿ ಸಜೀವ ದಹನವಾದ ದುರ್ದೈವಿಗಳಾಗಿದ್ದಾರೆ. ನಗರದ ಬಾಪೂಜಿನಗರದಲ್ಲಿ ಒಂದೇ ಕೊಠಡಿಯ ಮನೆಯೊಂದರಲ್ಲಿ ವಾಸಿಸುತ್ತಿದ್ದ ಅವರು, ಇಂದು ಅಡಿಗೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬೆಂಕಿ ತಲುಗುತ್ತಿದ್ದು, ಮನೆ ತುಂಬಾ ಆವರಿಸಿದ್ದರಿಂದ ಮನೆಯಲ್ಲಿ ಆಲಂಭಿ ಹಾಗೂ ಅವರ ಮೂರು ಮಕ್ಕಳು ಸಜೀವ ದಹನವಾದ ದಾರಣ ಘಟನೆ ನಡೆದಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ನಾಲ್ವರ ದೇಹಗಳು ಭಾರಿ ಪ್ರಮಾಣದಲ್ಲಿ ಸುಟ್ಟು ಹೋಗಿತ್ತು. ತಕ್ಷಣವೇ ಸ್ಥಳೀಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿತಾದರೂ ಅವರ ದೇಹ ಶೇ. 80ಕ್ಕೂ ಹೆಚ್ಟು ಸುಟ್ಟಿದ್ದರಿಂದ ಅವರ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+