35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಬೆಂಗಳೂರು: ಶೇ. 66.78ರಷ್ಟು ಮರುಮತದಾನ | Re Polling | Bengaluru North | Lok Sabha election 2009 |EVMs | ಬೆಂಗಳೂರು: ಶೇ. 66.78ರಷ್ಟು ಮರುಮತದಾನ - Kannada Oneindia

ಬೆಂಗಳೂರು: ಶೇ. 66.78ರಷ್ಟು ಮರುಮತದಾನ

ಬೆಂಗಳೂರು, ಏ. 26: ಮೂರು ಮತಗಟ್ಟೆಗಳಲ್ಲಿ ಶನಿವಾರ(ಏ.25) ನಡೆದ ಮರು ಚುನಾವಣೆಯಲ್ಲಿ ಬೆಂಗಳೂರು ಉತ್ತರ 132 ಯಶವಂತಪುರದ ದೊಡ್ಡಗೊಲ್ಲರಹಟ್ಟಿ ಮತಗಟ್ಟೆಯಲ್ಲಿ ಶೇ. 48.02 ಮತದಾನ ಮಾಗಡಿ ಗಂಗೋನಹಳ್ಳಿ ಮತಗಟ್ಟೆ ಸಂ. 19ರಲ್ಲಿ ಶೇ. 77.16 ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನಪಟ್ಟಣ ವೀರಗೌಡನ ದೊಡ್ಡಿ ಮತಗಟ್ಟೆ ಸಂ. 104 ರಲ್ಲಿ ಶೇ. 75.16 ರಷ್ಟು ಮತದಾನವಾಗಿದೆ. ಒಟ್ಟಾರೆಯಾಗಿ ಶೇ. 66.78ರಷ್ಟು ಮತದಾನ ನಡೆದಿದೆ.

ದಿನಾಂಕ 23:4:2009 ರಂದು ರಾಜ್ಯದ 17 ಲೋಕಸಭಾ ಮತಕ್ಷೇತ್ರಗಳಲ್ಲಿ ಜರುಗಿದ ಮೊದಲ ಹಂತದ ಚುನಾವಣೆಯ ಸಂಬಂಧ ಮತಯಂತ್ರಗಳು ದೋಷಪೂರಿತವಾಗಿದ್ದವೆಂಬ ಕಾರಣದಿಂದ ಈ ಮೂರು ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+