37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg107039ನೀತಿ ಸಂಹಿತೆವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg107039ನೀತಿ ಸಂಹಿತೆವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg107039ನೀತಿ ಸಂಹಿತೆಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg107039ನೀತಿ ಸಂಹಿತೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg107039ನೀತಿ ಸಂಹಿತೆಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpgnews"> ಅಕ್ಷಯ ತೃತೀಯದ ಮೇಲೆ ಆಯೋಗದ ಕಣ್ಣು! | Akshaya Tritiya | Mysuru | Lok Sabha Election 2009 | Commercial Tax | ಅಕ್ಷಯ ತೃತೀಯದ ಮೇಲೂ ಆಯೋಗದ ಕಣ್ಣು! - Kannada Oneindia

ಅಕ್ಷಯ ತೃತೀಯದ ಮೇಲೆ ಆಯೋಗದ ಕಣ್ಣು!

ಮೈಸೂರು, ಏ. 26: ಜಿಲ್ಲೆಯ ಎಲ್ಲಾ ಚಿನ್ನ ಬೆಳ್ಳಿ ವ್ಯಾಪಾರಸ್ಥರು ಅಕ್ಷಯ ತೃತೀಯ ಸಂದರ್ಭದ 25, 26 ಮತ್ತು 27 ರ ಏಪ್ರಿಲ್ 2009ರಂದು ತಾವು ನಡೆಸುವ ಎಲ್ಲಾ ವ್ಯವಹಾರಗಳನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಈ ಬಗ್ಗೆ ಮಾರಾಟಗಾರರು ವಾಣಿಜ್ಯ ತೆರಿಗೆ ಇಲಾಖೆಗೆ ಪುನರ್ ಪರಿಶೀಲನೆಗೆ ಮೂರು ದಿನಗಳ ಮಾರಾಟ ರಿಟರ್ನ್ಸ್ ಬಗ್ಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಮಣಿವಣ್ಣನ್ ಅವರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ಈ ಬಗ್ಗೆ ವಾಣಿಜ್ಯ ತೆರಿಗೆ ಇಲಾಖಾಧಿಕಾರಿಗಳು ಹಾಗೂ ಸೆಕ್ಟರಲ್ ಮ್ಯಾಜಿಸ್ಟ್ರೇಟರ್‌ಗಳು ಯಾವುದೇ ಅಂಗಡಿಯನ್ನು ಮತ್ತು ಲೆಕ್ಕಪತ್ರಗಳನ್ನು ತಪಾಸಣೆ ಮಾಡಲು ಅಧಿಕಾರ ಹೊಂದಿರುತ್ತಾರೆ. ಒಂದು ವೇಳೆ ವ್ಯಾಪಾರ ವಹಿವಾಟಿನಲ್ಲಿ ಏನಾದರೂ ಲೋಪ ಕಂಡುಬಂದಲ್ಲಿ ಅಂತಹ ಅಂಗಡಿಯಲ್ಲಿ ಚಿನ್ನ ಬೆಳ್ಳಿ ವ್ಯಾಪಾರವನ್ನು ಸ್ಥಗಿತಗೊಳಿಸಲು ಸಹ ಅವರಿಗೆ ಅಧಿಕಾರ ನೀಡಲಾಗಿದೆ.
ಇದಲ್ಲದೆ ಚಿನ್ನ ಬೆಳ್ಳಿ ಅಂಗಡಿಗಳ ವ್ಯಾಪಾರಸ್ಥರು ತಮ್ಮಲ್ಲಿಗೆ ಬರುವ ಗ್ರಾಹಕರ ಹೆಸರು ಹಾಗೂ ಸಂಪರ್ಕಿಸಲು ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ಸಂಗ್ರಹಿಸಲು ಸೂಚಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+