97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg39681ಕೋಲಾರವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg39681ಕೋಲಾರಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg39681ಕೋಲಾರನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ/news/2009/04/13/jds-to-perform-better-in-the-coming-elections-hdk.htmlಕೋಲಾರ, ಏ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿದೆ. ಚುನಾವಣೆಯ ನಂತರ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಮುಂದಿನ ಪ್ರಧಾನಮಂತ್ರಿ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ 35914http://kannada.oneindia.com/img/2009/04/13-hd-kumaraswamy2e.jpg39681ಕೋಲಾರಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg39681ಕೋಲಾರಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpgnews"> ಅಕ್ರಮ ಮದ್ಯ ತಯಾರಿಕೆ; ಮಾಹಿತಿ ನೀಡಲು ಮನವಿ | Kolar | Illicit Liquor | Excise Duty | ಅಕ್ರಮ ಮದ್ಯ ತಯಾರಿಕೆ; ಮಾಹಿತಿ ನೀಡಲು ಮನವಿ - Kannada Oneindia

ಅಕ್ರಮ ಮದ್ಯ ತಯಾರಿಕೆ; ಮಾಹಿತಿ ನೀಡಲು ಮನವಿ

ಕೋಲಾರ, ಏ.26 : ಸಮಾಜಘಾತುಕ ವ್ಯಕ್ತಿಗಳು ಹಣದ ಆಸೆಯಿಂದ ಅಕ್ರಮ ಮದ್ಯವನ್ನು ಸಂಗ್ರಹಿಸಿ ಮಾರಾಟ ಮಾಡಿ ದುರ್ಲಾಭ ಪಡೆಯುವವ ಸಂಭವವಿದ್ದು, ಇದು ಕಳಪೆ ಗುಣಮಟ್ಟದ್ದಾರಿರುತ್ತದೆಯಲ್ಲದೆ, ವಿಷಪೂರಿತವಾಗಿರುತ್ತದೆ. ಇದರ ಸೇವನೆಯಿಂದ ಅಮಾಯಕರ ಪ್ರಾಣಹಾನಿಯಾಗುತ್ತದೆ. ಸರ್ಕಾರದಿಂದ ಅಂಗೀಕೃತವಾಗಿರುವ ಮದ್ಯ ಮಾರಾಟಗಾರರಿಂದ ಮಾತ್ರ ಗುಣಮಟ್ಟದ ಮದ್ಯವನ್ನು ಪಡೆಯಬೇಕೆಂದು ಅಬಕಾರಿ ಉಪಾಯುಕ್ತರು ಕೋರಿದ್ದಾರೆ.

ಕಳ್ಳಭಟ್ಟಿ, ಸಾರಾಯಿ, ಹೆಂಡ ಮುಂತಾದವುಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವವರ ವಿರುದ್ಧ ಅಬಕಾರಿ ಇಲಾಖೆಗೆ 08152-222115, 222416ಹಾಗೂ 222540 ದೂರವಾಣಿ ಸಂಖ್ಯೆಗಳಲ್ಲಿ ಕರೆ ಮಾಡಿ ಮಾಹಿತಿ ನೀಡಬಹುದೆಂದು ಅವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+