157802ನಿಧನಖ್ಯಾತ ಗಾಯಕ ರಾಜು ಅನಂತಸ್ವಾಮಿ ನಿಧನ/news/2009/01/17/singer-raju-ananthaswamy-passes-away.htmlಬೆಂಗಳೂರು, ಜ.17: ಖ್ಯಾತ ಸುಗಮ ಸಂಗೀತ ಗಾಯಕ, ದಿವಂಗತ ಮೈಸೂರು ಅನಂತಸ್ವಾಮಿ ಅವರ ಪುತ್ರ ರಾಜು ಅನಂತಸ್ವಾಮಿ(37) ಶನಿವಾರ ಬೆಳಗ್ಗೆ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿ.ಪಿ.ರಾಜರತ್ನಂ ಅವರ ರತ್ನನ ಪದಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಸುಗಮ ಸಂಗೀತದ ನಿರ್ದೇಶಕರಾಗಿ,ಸಂಯೋಜಕರಾಗಿ, 34119http://kannada.oneindia.com/img/2009/01/17-raju-ananthaswamy1.jpg157802ನಿಧನಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg157802ನಿಧನನಟ, ನಿರ್ದೇಶಕ ಫಿರೋಜ್ ಖಾನ್ ನಿಧನ/movies/bollywood/2009/04/27-legendary-actor-director-feroz-khan-dead.htmlಬೆಂಗಳೂರು, ಏ. 27: ಹೆಸರಾಂತ ಹಿಂದಿ ನಟ ಮತ್ತು ನಿರ್ದೇಶಕ ಫಿರೋಜ್ ಖಾನ್ ಬೆಂಗಳೂರಿನಲ್ಲಿರುವ ತನ್ನ ಫಾರ್ಮ್ ಹೌಸ್ ನಲ್ಲಿ ನಿನ್ನೆ(ಏ.26)ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅವರು ಕಳೆದ ಒಂದು ವರ್ಷಗಳಿಂದ ಕ್ಯಾನ್ಸರ್ ಸಂಬಂಧ ಕಾಯಿಲೆಯಿಂದ ಬಳುತ್ತಿದ್ದರು.2007 ರಲ್ಲಿ ಅವರು ನಟಿಸಿದ್ದ 'ವೆಲ್ಕಮ್' ಚಿತ್ರ ಅವರ ಕೊನೆಯ ಚಿತ್ರವಾಗಿತ್ತು. ಅಲ್ಲಿಂದ ಬಣ್ಣದಲೋಕದಿಂದ ದೂರ ಸರಿದಿದ್ದರು. 36229http://kannada.oneindia.com/img/2009/04/27-feroz-khan1.jpg157802ನಿಧನವಯಲಾರ್ ರವಿಗೆ ಪತ್ನಿ ವಿಯೋಗ/news/2009/09/05/vayalar-ravis-wife-passes-away.htmlಚೆನ್ನೈ, ಸೆ.5:ಭಾರತದ ಸಾಗರೋತ್ತರ ವ್ಯವಹಾರಗಳ ಖಾತೆ ಸಚಿವ ವಯಲಾರ ರವಿ ಅವರ ಪತ್ನಿ ಮರ್ಸಿ ರವಿ ಅವರು ಶನಿವಾರ ಮುಂಜಾನೆ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮದ್ರಾಸ್ ಮೆಡಿಕಲ್ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರ್ಸಿ ರವಿ ಅವರು ಮೂತ್ರಜನಕಾಂಗದ ತೊಂದರೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 3 ಗಂಟೆಗೆ ಅವರ ಮೂತ್ರಜನಕಾಂಗ 39013http://kannada.oneindia.com/img/2009/09/05-vayalar-ravi-mercy-ravi1.jpg278699kannada poetಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ/literature/music/2009/0317-kannada-poet-putina-gokula-nirgamana-lyrics.htmlಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು. ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ 35283http://kannada.oneindia.com/img/2009/03/17-putina2.jpg278699kannada poetಬೇಂದ್ರೆ ನಿರೂಪಿಸಿದ ಸಾಹಿತ್ಯ ವಿಮರ್ಶಾ ಸೂತ್ರಗಳು/column/gv/2009/0518-bendre-prose-critical-analysis-narayanacharya.html'ದೇಸಿಯತೆಯಲ್ಲಿ ಬೇರೂರಿ ಅರಳಿದ ದತ್ತ ಪ್ರತಿಭೆ' ಎಂದು ವರ್ಣಿತರಾದ ಸಾಧಕ ಕವಿ ದ.ರಾ.ಬೇಂದ್ರೆ ಅವರ ಕವಿ, ಕಾವ್ಯ ಮತ್ತು ವಿಮರ್ಶೆ ಕುರಿತು 32 ಸೂತ್ರಗಳ ವಿಮರ್ಶಾಗ್ರಂಥವನ್ನು ಡಾ. ಕೆ.ಎಸ್. ನಾರಾಯಣಾಚಾರ್ಯರು ಬರೆದಿದ್ದಾರೆ. ಎರಡು ವರ್ಷಗಳ ಹಿಂದೆ ಬರೆದ ಈ ಗ್ರಂಥ ಈಗ ಬಿಡುಗಡೆಯಾಗುತ್ತಿದೆ. ಈ ಗ್ರಂಥಕ್ಕೆ ಬೇಂದ್ರೆ ಅವರ ಮಗ ವಾಮನ ಬೇಂದ್ರೆ ಅವರು 50 ಪುಟಗಳ 36726http://kannada.oneindia.com/img/2009/05/18-bendre4.jpg278699kannada poetನಾರಾಯಣಾಚಾರ್ಯ ಬರೆದ ಪುಸ್ತಕದ ಪರಿಚಯ (ಭಾಗ 2)/column/gv/2009/0523-book-by-ks-narayanacharya-on-bendre-prose.htmlಬೇಂದ್ರೆಯವರ ಬರವಣಿಗೆಯಲ್ಲಿ ಹುದುಗಿದ್ದ ವಿಮರ್ಶಾ ಸೂತ್ರಗಳನ್ನು ಆಯ್ದ ಶ್ರೇಯಸ್ಸು ನಾರಾಯಣಾಚಾರ್ಯರಿಗೆ ಸಲ್ಲುತ್ತದೆ. ಪ್ರತಿಯೊಂದು ಸೂತ್ರಕ್ಕೂ ನಾರಾಯಣಾಚಾರ್ಯರು 'ಸಾಹಿತ್ಯದ ವಿರಾಟ ಸ್ವರೂಪ' ಗ್ರಂಥದಲ್ಲಿ ದೀರ್ಘವಾದ ವಿದ್ವತ್‌ಪೂರ್ಣವಾದ ವ್ಯಾಖ್ಯಾನವನ್ನು ಬರೆದಿದ್ದಾರೆ. ಪುಸ್ತಕ ಪರಿಚಯದ ಎರಡನೇ ಭಾಗ ಇಲ್ಲಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಡಾ| ಕೆ.ಎಸ್. ನಾರಾಯಣಾಚಾರ್ಯರು ಬೇಂದ್ರೆಯವರ "ಸಾಹಿತ್ಯದ ವಿರಾಟ ಸ್ವರೂಪ" ಗ್ರಂಥದಿಂದ 32 ವಿಮರ್ಶಾ ಸೂತ್ರಗಳನ್ನು ಆರಿಸಿದ್ದಾರೆ. ಸಾಹಿತ್ಯದ 36851http://kannada.oneindia.com/img/2009/05/23-ks-narayanacharya2.jpg278699kannada poetಸರ್ವಜ್ಞ ಪ್ರತಿಮೆ ಅನಾವಣರಕ್ಕೆ ಚೆನ್ನೈ ಸಜ್ಜು/news/2009/08/12/sarvajna-statue-unveiling-in-chennai-on-aug-13.htmlಚೆನ್ನೈ, ಆ. 12 : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚೆನ್ನೈ ನಗರದ ಮದ್ಯಭಾಗದಲ್ಲಿರುವ ಕನ್ನಡಿಗರೇ ಹೆಚ್ಚಾಗಿರುವ ಅಯನಾವರಂನಲ್ಲಿ ಪ್ರದೇಶದ ಜೀವಾ ಪಾರ್ಕ್ ನಲ್ಲಿ ಕನ್ನಡದ ಆದಿಕವಿ ಸರ್ವಜ್ಞನ ಪ್ರತಿಮೆಯನ್ನು ಗುರುವಾರ ಸಾಯಂಕಾಲ 4 ಗಂಟೆಗೆ ಅನಾವರಣ ಮಾಡಲಿದ್ದಾರೆ.ಗುರುವಾರ ನಡೆಯಲಿರುವ ಸರಕಾರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಆರಂಭವಾಗಿದ್ದು, ಮದ್ರಾಸ್ ಕನ್ನಡ ಸಂಘ ಸೇರಿದಂತೆ ಚೆನ್ನೈ ನಗರದಲ್ಲಿ ವಾಸವಾಗಿರುವ 38596http://kannada.oneindia.com/img/2009/08/12-sarvajna2.jpg278699kannada poetಚೆನ್ನೈ : ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ/news/2009/08/13/chennai-all-set-for-unveiling-for-sarvajna-statue.htmlಚೆನ್ನೈ, ಆ. 13 : ಬೆಂಗಳೂರಿನಲ್ಲಿ ನಡೆದ ತಿರುವಳ್ಳುವರ್ ಪ್ರತಿಮೆ ಅನಾವರಣದಷ್ಟೇ ಅದ್ಧೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ಸರ್ವಜ್ಞ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಬುಧವಾರ ಆರ್ ಪಿಎಫ್ ಮೈದಾನ ಮತ್ತು ಜೀವಾ ಪಾರ್ಕ್ ನಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮ 38601http://kannada.oneindia.com/img/2009/08/13-karunanidhi2e.jpgnews"> ಸಾಹಿತಿ ದೇಶ ಕುಲಕರ್ಣಿ ನಿಧನಕ್ಕೆ ಸಂತಾಪ | Literateur Desha Kulkarni | Kannada writer | Karnataka Sahitya Academy | ಸಾಹಿತಿ ದೇಶ ಕುಲಕರ್ಣಿ ನಿಧನಕ್ಕೆ ಸಂತಾಪ - Kannada Oneindia

ಸಾಹಿತಿ ದೇಶ ಕುಲಕರ್ಣಿ ನಿಧನಕ್ಕೆ ಸಂತಾಪ

ಬೆಂಗಳೂರು, ಏ. 26: ಕನ್ನಡದ ಹಿರಿಯ ಕವಿ, ಕಥೆಗಾರ ಹಾಗೂ ವಿಮರ್ಶಕರಾಗಿ ಹೆಸರು ಮಾಡಿದ 71 ವರ್ಷ ವಯಸ್ಸಿನ ದೇಶ ಕುಲಕರ್ಣಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಪ್ರತಿಭಾನ್ವಿತ ಬರಹಗಾರರೊಬ್ಬರನ್ನು ಕಳೆದುಕೊಂಡಂತಾಗಿದೆ.

7 ಕವನ ಸಂಕಲನಗಳನ್ನು ಪ್ರಕಟಿಸಿರುವ ಇವರ ಕೂಡಿಕೊಂಡ ಸಾಲು ಕವನ ಸಂಕಲನ 1999ನೇ ಸಾಲಿನ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪಡೆದುಕೊಂಡಿದೆ. ಇದಲ್ಲದೆ 2 ಕಥಾ ಸಂಕಲನಗಳು, 1 ನಾಟಕ ಮತ್ತು 3 ವಿಮರ್ಶಾ ಗ್ರಂಥಗಳು ಹಾಗೂ ಎರಡು ಸಂಪಾದಿತ ಕೃತಿಗಳನ್ನು ಪ್ರಕಟಿಸಿರುವ ಇವರು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಆಳವಾದ ಅಭ್ಯಾಸ ಮಾಡಿದ್ದರು. ದೇಶ ಕುಲಕರ್ಣಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದವರು. ಇವರ ನಿಧನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸಂತಾಪ ಸೂಚಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+