233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg109349election campaignಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109349election campaignಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg109349election campaignಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg109349election campaignಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ/news/2009/04/15/salman-campaigning-for-both-congress-and-bjp.htmlಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು 35963http://kannada.oneindia.com/img/2009/04/15-salman2.jpg109349election campaignರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಬಹಿರಂಗ ಪ್ರಚಾರ ಏಪ್ರಿಲ್ 28ರ ಸಂಜೆ 5 ಗಂಟೆಗೆ ಅಂತ್ಯ | Lok Sabha Elecion 2009 | Mysuru | Election Campaign | ಬಹಿರಂಗ ಪ್ರಚಾರ ಏಪ್ರಿಲ್ 28ರ ಸಂಜೆ 5 ಗಂಟೆಗೆ ಅಂತ್ಯ - Kannada Oneindia

ಬಹಿರಂಗ ಪ್ರಚಾರ ಏಪ್ರಿಲ್ 28ರ ಸಂಜೆ 5 ಗಂಟೆಗೆ ಅಂತ್ಯ

ಮೈಸೂರು, ಏ. 26: ಕಾನೂನು ರೀತ್ಯ ಮತದಾನ ಅಂತ್ಯವಾಗುವ 48 ಗಂಟೆಗಳಿಗೆ ಮೊದಲು ಅಂದರೆ ದಿನಾಂಕ 28.04.2009ರ ಸಂಜೆ 5 ಗಂಟೆಯ ನಂತರ ಚುನಾವಣೆ ಸಭೆ ಮತ್ತು ಬಹಿರಂಗ ಪ್ರಚಾರವನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಗಮನಕ್ಕೆ ಈ ಕೆಳಕಂಡ ಅಂಶಗಳನ್ನು ಸಹಾಯಕ ಚುನಾವಣಾಧಿಕಾರಿಗಳು ತಂದಿದ್ದಾರೆ.

ಅಭ್ಯರ್ಥಿಗಳು ಹಾಗೂ ಅವರ ಏಜೆಂಟರು ಮನೆ ಮನೆಗೆ ತೆರಳಬಹುದು. ಆದರೆ ಯಾವುದೇ ಕರಪತ್ರವನ್ನು ಹಂಚುವಂತಿಲ್ಲ. ಮುದ್ರಣ ಮಾಧ್ಯಮ ಹೊರತುಪಡಿಸಿ ಸಿನಿಮಾಟೋಗ್ರಾಫ್, ದೂರದರ್ಶನ ಹಾಗೂ ತತ್ಸಮಾನದ ಮೂಲಕ ಯಾವುದೇ ಪ್ರಚಾರಕ್ಕೆ ಅವಕಾಶವಿರುವುದಿಲ್ಲ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ಇವುಗಳಿಗೆ ಅವಕಾಶವಿರುವುದಿಲ್ಲ. ಮತದಾರರು ಮತ್ತು ಸಾರ್ವಜನಿಕರಿಗೆ ಯಾವುದೇ ನಾಟಕ ಏರ್ಪಡಿಸುವುದರ ಅಥವಾ ಹಾಡುಗಾರಿಕೆಗಳ ಮೂಲಕ ಚುನಾವಣಾ ಪ್ರಚಾರ ಮಾಡುವಂತಿಲ್ಲ.

ಕಾನೂನನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ೨ ವರ್ಷಗಳವರೆಗೆ ವಿಸ್ತರಿಸಬಹುದಾದ ಸಜೆ ಅಥವಾ ದಂಡ ಅಥವಾ ಸಜೆ ಮತ್ತು ದಂಡ ಎರಡೂ ಸೇರಿದಂತೆ ಶಿಕ್ಷೆಗೆ ಗುರಿಪಡಿಸಬಹುದಾಗಿರುತ್ತದೆ ಎಂದು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+