136931ಎಸ್ ಬಂಗಾರಪ್ಪಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136931ಎಸ್ ಬಂಗಾರಪ್ಪಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136931ಎಸ್ ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ | S Bangarappa | Lok Sabha Election 2009 | Shimoga | BSY | RSS | ರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ - Kannada Oneindia

ರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ

S Bangarappa
ಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಪ್ರಚಾರ ಸಭೆ ನಡೆಸುತ್ತಿರುವ ಬಂಗಾರಪ್ಪ, ಹೋದಲೆಲ್ಲಾ, ಬಿಜೆಪಿ ಸರಕಾರದ ವೈಫಲ್ಯ, ತಾವು ಮುಖ್ಯಮಂತ್ರಿ ಆಗಿದ್ದಾಗ ತಂದಿದ್ದ ಬಗರಹುಕಂ, ಅಕ್ರಮ ಸಕ್ರಮ ಯೋಜನೆಗಳನ್ನು ವಿವರಿಸುತ್ತಾ ಮತ ಕೇಳುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಪ್ಪು ಮಾಡಿದ್ದೀರಿ, ಈ ಬಾರಿ ಅಂತಹ ತಪ್ಪು ಮಾಡಬೇಡಿ. ಸುಳ್ಳು ಹೇಳಿಕೊಂಡು ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರಕ್ಕೆ ತಕ್ಕ ಪಾಠ ಕಲಿಸಿ ಎಂದು ಬಂಗಾರಪ್ಪ ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಅವನೊಬ್ಬ ರೆಡ್ಡಿ, ಇವನೊಬ್ಬ ಯಡ್ಡಿ, ಅದೊಂದು ಚಡ್ಡಿ ಈ ಮೂವರಿಗೆ ನಿಮ್ಮ ಮತದ ಮೂಲಕ ಕಾಪಾಳಕ್ಕೆ ಬಿಗಿಯಿರಿ ಎಂದು ಜನಾರ್ದನರೆಡ್ಡಿ, ಯಡಿಯೂರಪ್ಪ ಹಾಗೂ ಆರ್ಎಸ್ಎಸ್ ಬಗ್ಗೆ ಸೋಮವಾರ ನಡೆಸಿದ ಚುನಾವಣಾ ಪ್ರಚಾರ ಸಭೆಯಲ್ಲಿ ಲೇವಡಿ ಮಾಡಿದರು. ಒಂದು ಹಂತದಲ್ಲಿ ಮಾತಿನ ಮೀತಿ ಮೀರಿದ ಬಂಗಾರಪ್ಪ, ಯಡಿಯೂರಪ್ಪ ಅವರನ್ನು ಏಕವಚನದಲ್ಲಿ ನಿಂದಿಸಿದರು. ನಂತರ ಅವರ ಮಾತು ತಿರುಗಿದ್ದು, ರಾಮಚಂದ್ರಾಪುರದ ರಾಘವೇಶ್ವರ ಸ್ವಾಮಿಜೀಗಳ ಮೇಲೆ.

ಎರಡು ಗೊಡ್ಡೆಮ್ಮೆ, ಎರಡು ಆಕಳು ಇಟ್ಟುಕೊಂಡು ಫೋಟೋ ತೆಗೆಸಿಕೊಳ್ಳೋ ಸ್ವಾಮಿಯ ಬಳಿ ವೋಟೂ ಇಲ್ಲ, ಏನೂ ಇಲ್ಲ. ಈ ಮಠದ ಬಳಿ ಜನರೇ ಹೋಗೋಲ್ಲ. ಇಂಥ ಬಿಜೆಪಿ ಸ್ವಾಮಿಗೆ ಯಡಿಯೂರಪ್ಪ ಯಾರಪ್ಪನ ಮನೆಯ ದುಡ್ಡು ಎಂದು ಕೋಟಿಗಟ್ಟಲೆ ನೀಡಿದ್ದಾರೆ? ಹೀಗೆ ಮತ್ತೊಮ್ಮೆ ಓತಪ್ರೋತವಾಗಿ ಹೊಸನಗರದ ರಾಮಚಂದ್ರಾಪುರ ಮಠದ ಶ್ರೀಗಳನ್ನು ಬಾಯ್ತುಂಬ ಬೈಯ್ದರು.

ಈ ಮಠ ಇದೇ ಎಂದು ನನಗೆ ಗೊತ್ತಿರಲಿಲ್ಲ. ಎರಡು ವರ್ಷಗಳ ಹಿಂದೆ ಸ್ವಾಮೀಜಿ ಆರೆಸ್ಸಸ್ ನಾಯಕ ಸುದರ್ಶನ್ ಅವರನ್ನು ಕರೆದು ದನಗಳ ಪ್ರದರ್ಶನ ಮಾಡಿದಾಗ ಇವರು ಬಿಜೆಪಿ ಸ್ವಾಮಿ ಎಂದು ಗೊತ್ತಾಯಿತು. ಯಾರೂ ಈ ಮಠಕ್ಕೆ ಹೋಗುವುದಿಲ್ಲ. ಇವರ ಹತ್ತಿರ ಯಾವ ವೋಟೂ ಇಲ್ಲ, ಪಾಟೂ ಇಲ್ಲ. ಇದಾದರೂ ಇದ್ದಿದ್ದರೆ ನಮಸ್ಕಾರ ಎನ್ನಬಹುದಿತ್ತು. ಇವರ ಮಾತನ್ನು ಕೂಡ ಯಾರೂ ಕೇಳಲ್ಲ ಎಂದರು. ಇಂಥ ಮಠಕ್ಕೆ ಮುಜರಾಯಿ ದೇವಸ್ಥಾನವಾದ ಗೋಕರ್ಣ ದೇವಸ್ಥಾನವನ್ನು ಯಡಿಯೂರಪ್ಪ ಈ ಮಠಕ್ಕೆ ಕೊಟ್ಟಿದ್ದಲ್ಲದೆ, ಒಟ್ಟು ನಾಲ್ಕು ಕೋಟಿ ಹಣ ನೀಡಿದ್ದಾರೆ. ಇದಕ್ಕೆ ತೆರಿಗೆ ಇದೆಯಾ ಎಂದು ಅವರು ಕಟುಕಿದರು.

(ದಟ್ಸ್ ಕನ್ನಡ ವಾರ್ತೆ)

ಹಾಸ್ಯ ಲೇಖನ
ಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?
ಬಂಗಾರ-ಕುಮಾರ-ಮಧು-ಚಂದ್ರ-ಯಾನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+