211273ಎಐಸಿಸಿಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg211273ಎಐಸಿಸಿಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg211273ಎಐಸಿಸಿರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg211273ಎಐಸಿಸಿಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ | AICC | Sonia Gandhi |BJP | NDA |UPA |RSS | Lok Sabha election 2009 | ಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ - Kannada Oneindia

ಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ

BJP totally depended on the direction of RSS: Sonia Gandhi
ಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಪ್ರಧಾನಿ ಮನಮೋಹನ್ ಸಿಂಗ್ ಬೇರೆ ಅವರ ಇಶಾರೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಟೀಕಿಸುವ ಬಿಜೆಪಿಗೆ ಸ್ವಂತಿಕೆ ಅನ್ನುವುದೇ ಇದೆಯೇ ಎಂದು ಪ್ರಶ್ನಿಸಿದರು. ಬಿಜೆಪಿ ತನ್ನಲ್ಲಿ ಬಲಿಷ್ಠ ನಾಯಕರಿದ್ದಾರೆ ಎಂದು ಕೊಚ್ಚಿಕೊಳ್ಳುತ್ತದೆ. ಅಧಿಕಾರದಲ್ಲಿದ್ದಾಗಿನ ವೈಫಲ್ಯಗಳನ್ನು ಎಕೆ ಮರೆಮಾಚುತ್ತಿದ್ದಾರೆ ಎಂದು ಸೋನಿಯಾ ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾಗಾಂಧಿ, ರಾಜೀವಗಾಂಧಿ ಎಂತಹ ಸಂಕಷ್ಟ ಕಾಲದಲ್ಲೂ ದೃತಿಗೆಟ್ಟವರಲ್ಲ. ರಾಜಿ ಮಾಡಿಕೊಂಡವರಲ್ಲ. ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ನಾಯಕರು ಇರುವ ಪಕ್ಷಕ್ಕೆ ನಿಮ್ಮ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಸೋನಿಯಾ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ವಿದೇಶದಲ್ಲಿರುವ ಕಪ್ಪು ಹಣ ತರುವದಾಗಿ ಹೇಳುವ ಬಿಜೆಪಿಗೆ ಆರು ವರ್ಷ ಅಧಿಕಾರದಲ್ಲಿದ್ದಾಗ ಏಕೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಸರಕಾರ ಈ ಹಿಂದೆಯೇ ಕಾರ್ಯಚರಣೆ ಆರಂಭಿಸಿತ್ತು. ಬಿಜೆಪಿ ಹೇಳಿದ ಹಾಗೆ ಅಧಿಕಾರಕ್ಕೆ ಬಂದ ತಕ್ಷಣ ಹಣ ತರಲು ಸಾಧ್ಯವಿಲ್ಲ. ಅದಕ್ಕೆ ಹಲವು ಪ್ರಕ್ರಿಯೆಗಳಿವೆ. ಅದನ್ನು ಕಾಂಗ್ರೆಸ್ ಸರಕಾರ ಈಗಾಗಲೇ ಆರಂಭಿಸಿದೆ. ಚುನಾವಣೆ ಸಂದರ್ಭದಲ್ಲಿ ಬರೀ ಭಾಷಣ ಬಿಗಿದರೆ ಹಣ ಬಂದು ಬೀಳುವುದಿಲ್ಲ ಎಂದು ಅಡ್ವಾಣಿ ಅವರಿಗೆ ಸೋನಿಯಾ ತಿರುಗೇಟು ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+