293755ಚುನಾವಣೆ ಪ್ರಚಾರಕಾಂಗ್ರೆಸ್ ಪರ ಪ್ರಚಾರಕ್ಕೆ ಶಾರುಖ್, ಪ್ರೀತಿ ಜಿಂಟಾ/movies/bollywood/2009/03/25-shah-rukh-and-preity-zinta-to-campaign-congress.htmlಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಮತ್ತು ಪ್ರೀತಿ ಜಿಂಟಾ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಲ್ಲದೇ ನಟ ಗೋವಿಂದ ಮತ್ತು ನಟಿ ನಗ್ಮಾ ಕೂಡ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ. ಈ ಎಲ್ಲಾ ನಟ ನಟಿಯರು 35493http://kannada.oneindia.com/img/2009/03/25-sharukh-khan2.jpg293755ಚುನಾವಣೆ ಪ್ರಚಾರಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg293755ಚುನಾವಣೆ ಪ್ರಚಾರರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg293755ಚುನಾವಣೆ ಪ್ರಚಾರರಾಹುಲ್ ಕ್ಷಮೆ ಕೇಳಲಿ, ಯಡಿಯೂರಪ್ಪ /news/2009/04/19/yeddyurappa-refutes-rahuls-charges.htmlಕೊಪ್ಪಳ, ಏ. 19 : ರಾಜ್ಯ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿರುವ ಕಾಂಗ್ರೆಸ್ ಯುವ ನಾಯಕ ರಾಹುಲ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಕೂಡಲೇ ರಾಹುಲ್ ಗಾಂಧಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ನೀಡುವ ಸರ್ಟಿಫಿಕೆಟ್ ನಮಗೆ ಬೇಕಿಲ್ಲ. ಜನ ನೀಡುವ ಸರ್ಟಿಫಿಕೆಟ್ ನಮಗೆ ಸಾಕು ಎಂದಿದ್ದಾರೆ.ಇತ್ತೀಚೆಗೆ 36058http://kannada.oneindia.com/img/2009/04/19-rahul-gandhi1.jpg293755ಚುನಾವಣೆ ಪ್ರಚಾರಸಿಎಂ ಮೇಲೆ ಚಪ್ಪಲಿ ಎಸೆತಕ್ಕೆ ಗೌಡ ಖಂಡನೆ/news/2009/04/28/devegowda-condemn-slipper-hurls-on-yeddyurappa.htmlಅರಸೀಕೆರೆ, ಏ. 28 : ಇಷ್ಟು ದಿನ ಗಣಿ ಗಲಾಟೆ ಆರೋಪ ಪ್ರತ್ಯೋರೋಪಗಳಲ್ಲಿ ನಿರತರಾಗಿದ್ದ ರಾಜಕೀಯ ಮುಖಂಡರು ಇದೀಗ ಚಪ್ಪಲಿ ಗಲಾಟೆಯಲ್ಲಿ ಮುಳುಗಿ ಹೋಗಿದ್ದಾರೆ.ಚೆನ್ನರಾಯಪಟ್ಟಣದ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಚಪ್ಪಲಿ ಎಸೆದ ಪ್ರಕರಣವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀವ್ರವಾಗಿ ಖಂಡಿಸಿದ್ದಾರೆ. ಅರಸೀಕೆರೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಗೌಡರು, ವಿಷಯ 36274http://kannada.oneindia.com/img/2009/04/28-devegowda2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಪ್ರಚಾರಕ್ಕಾಗಿ ಹೇಮಾಮಾಲಿನಿ ಕರ್ನಾಟಕಕ್ಕೆ | Hemamalini | Election Campiagn | BJP | Lok Sabha election 2009 | ಪ್ರಚಾರಕ್ಕಾಗಿ ಹೇಮಾಮಾಲಿನಿ ಕರ್ನಾಟಕಕ್ಕೆ - Kannada Oneindia

ಪ್ರಚಾರಕ್ಕಾಗಿ ಹೇಮಾಮಾಲಿನಿ ಕರ್ನಾಟಕಕ್ಕೆ

ಬೆಂಗಳೂರು, ಏ. 27 : ರಾಜ್ಯದಲ್ಲಿ ಏಪ್ರಿಲ್ 30 ರಂದು ನಡೆಯುವ ಎರಡನೇ ಹಂತದ ಚುನಾವಣೆ ಕಾವು ಭರ್ಜರಿಯಾಗಿ ಏರತೊಡಗಿದ್ದು, ಬಿಜೆಪಿ ಪರ ಪ್ರಚಾರ ನಡೆಸಲು ಬಾಲಿವುಡ್ ನಟಿ ರಾಜ್ಯಸಭಾ ಸದಸ್ಯೆ ಹೇಮಾಮಾಲಿನಿ ಅವರು ಏಪ್ರಿಲ್ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಏಪ್ರಿಲ್ 28 ರಂದು ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಧಾರವಾಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹಾಗೂ ದಾವಣಗೆರೆ ಕ್ಷೇತ್ರದ ಅಭ್ಯರ್ತಿ ಜಿ ಎಂ ಸಿದ್ದೇಶ ಪರ ಮತಯಾಚನೆ ಮಾಡಲಿದ್ದಾರೆ. ಬಾಲಿವುಡ್ ನಟರ ಪೈಕಿ ಸಲ್ಮಾನ್ ಖಾನ್ ಅವರ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾರ್ಗರೇಟ್ ಆಳ್ವ ಪರ ಮತಯಾಚಿಸಿದ್ದಾರೆ.

ಬಿಜೆಪಿ ಪರ ಗುರುತಿಸಿಕೊಂಡಿರುವ ಕನ್ನಡ ಚಿತ್ರರಂಗದ ನಟಿಯರಾದ ಶ್ರುತಿ, ತಾರಾ ಹಾಗೂ ಜಗ್ಗೇಶ್ ಭಾರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಹುರಿಯಾಳು ಆಗಿರುವ ಅಂಬರೀಷ್ ಪರವಾಗಿ ಅವರ ಪತ್ನಿ ಸುಮಲತಾ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+