475647ಎಂ ಕರುಣಾನಿಧಿಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg475647ಎಂ ಕರುಣಾನಿಧಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg475647ಎಂ ಕರುಣಾನಿಧಿಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg475647ಎಂ ಕರುಣಾನಿಧಿತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg475647ಎಂ ಕರುಣಾನಿಧಿಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg377566ಡಿಎಂಕೆಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377566ಡಿಎಂಕೆಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg377566ಡಿಎಂಕೆರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg377566ಡಿಎಂಕೆಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg377566ಡಿಎಂಕೆಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpgnews"> ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ | M Karunanidhi | DMK | Tamil Nadu | Chennai | Sri Lanka | LTTE | ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ - Kannada Oneindia

ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ

ಚೆನ್ನೈ, ಏ. 27 : ನಿಷೇಧಿತ ಭಯೋತ್ಪಾದಕ ಸಂಘಟನೆ ಹಾಗೂ ಭಾರತದ ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರನ್ನು ಛಿದ್ರ ಛಿದ್ರಗೊಳಿಸಿದ ಎಲ್ ಎಲ್ ಟಿಟಿಇ ಸಂಘಟನೆ ಪರವಾಗಿ ತಮಿಳುನಾಡು ಸರಕಾರ ಹೋರಾಟ ಆರಂಭಿಸಿದೆ. ಇಷ್ಟು ದಿನ ಕೇಂದ್ರ ಮೇಲೆ ಸಾಕಷ್ಟು ಒತ್ತಡ ಹೇರಿತ್ತಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೇಂದ್ರದ ಧೋರಣೆ ಹಾಗೂ ಲಂಕಾದಲ್ಲಿ ಎಲ್ ಟಿಟಿಇ ಮೇಲೆ ನಡೆಯುತ್ತಿರುವ ಮಾರಣಹೋಮ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಇಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಎಲ್ಟಿಟಿಇ ವಿರುದ್ಧ ಶ್ರೀಲಂಕಾ ಸೇನೆ ನಡೆಸುತ್ತಿರುವ ದಾಳಿಯನ್ನು ಈ ಕೂಡಲೇ ನಿಲ್ಲಸಬೇಕು ಎಂದು ಮಾಜಿ ಮುಖ್ಯಮಂತ್ರಿ ಅಣ್ಣಾದೊರೈ ಅವರ ಸ್ಮಾರಕಕ್ಕೆ ತೆರಳಿ, ಶ್ರೀಲಂಕಾದಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ. ಕದನ ವಿರಾಮ ಘೋಷಿಸಲು ಶ್ರೀಲಂಕಾ ಸರಕಾರಕ್ಕೆ ಒತ್ತಡ ಹೇರಬೇಕೆಂದು ಕರುಣಾನಿಧಿ, ಕೇಂದ್ರ ಸರಕಾರಕ್ಕೆ ಕೆಲ ದಿನಗಳ ಹಿಂದೆ ತಂತಿ ಸಂದೇಶ ಮೂಲಕ ಒತ್ತಡ ಹೇರಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ನಾನೂ ಸಹ ಶ್ರೀಲಂಕ ಸರಕಾರದ ಬಲಿಪಶುವಾಗಲು ತಯಾರಿದ್ದೇನೆ, ಶ್ರೀಲಂಕಾ ಅಧ್ಯಕ್ಷ ರಾಜಪಕ್ಷೆ ನನ್ನನ್ನೂ ಸಾಯಿಸಲಿ ಎಂದು ಈ ಸಂದರ್ಭದಲ್ಲಿ ನುಡಿದರು.

ಡಿಎಂಕೆ ನಾಯಕರುಗಳು, ಅವರ ಪುತ್ರಿ ಕನಿಮೋಳಿ ಹಾಗೂ ಮೊಮ್ಮಗ ದಯಾನಿಧಿ ಮಾರನ್ ಮು೦ತಾದವರು ಉಪವಾಸ ಸ್ಥಳಕ್ಕೆ ಧಾವಿಸಿದ್ದಾರೆ. ಕರುಣಾನಿಧಿಯವರ ಏಕಾಏಕಿ ಉಪವಾಸದ ಸುದ್ದಿ ಕೇಳುತ್ತಲೇ, ಉಪವಾಸ ಹಿಂತೆಗೆಯಲು ಕೇಂದ್ರ ಸರ್ಕಾರ ಮನವಿ ಮಾಡಿದೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ಕರುಣಾನಿಧಿ ಅವರೊಂದಿಗೆ ಮಾತನಾಡಿದ್ದಾರೆಂದು ತಿಳಿದುಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+