278701m karunanidhiಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg278701m karunanidhiರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278701m karunanidhiಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278701m karunanidhiತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg278701m karunanidhiಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg377563dmkಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377563dmkಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg377563dmkರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg377563dmkಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg377563dmkಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg282344tamil naduನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282344tamil naduಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg282344tamil naduಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282344tamil naduಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282344tamil naduಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು/news/2009/05/26/ltte-militants-may-enter-india-via-sea-chidu.htmlನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ. 36889http://kannada.oneindia.com/img/2009/05/26-chidambaram2.jpgnews"> ಶ್ರೀಲಂಕಾ : ಸೇನಾ ಕಾರ್ಯಾಚರಣೆ ಅಂತ್ಯ | Karunanidhi | DMK | Tamilnadu | Mahinda Rajapakse |Military Operation | ಶ್ರೀಲಂಕಾ : ಸೇನಾ ಕಾರ್ಯಾಚರಣೆ ಅಂತ್ಯ - Kannada Oneindia

ಶ್ರೀಲಂಕಾ : ಸೇನಾ ಕಾರ್ಯಾಚರಣೆ ಅಂತ್ಯ

ಕೊಲಂಬೊ, ಏ. 27 : ಕಳೆದ ಒಂದು ವಾರದಿಂದ ಎಲ್ ಟಿಟಿಇ ವಿರುದ್ಧ ಶ್ರೀಲಂಕಾ ಸರಕಾರ ಆರಂಭಿಸಿದ್ದ ಸೇನಾ ಕಾರ್ಯಾಚರಣೆಯನ್ನು ಇಂದು ಕೊನೆಗೊಳಿಸಲಾಗಿದೆ ಎಂದು ಶ್ರೀಲಂಕಾ ಸರಕಾರ ಹೇಳಿದೆ. ಈ ಮಧ್ಯೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತಿಗೆ ಮಣಿದು ಅನಿರ್ದಿಷ್ಟಾವಧಿವರೆಗೆ ಹಮ್ಮಿಕೊಂಡಿದ್ದ ಉಪವಾಸವನ್ನು ಸತ್ಯಾಗ್ರಹ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಕೈಬಿಟ್ಟಿದ್ದಾರೆ.

ಎಲ್ ಟಿಟಿಇ ವಶದಲ್ಲಿರುವ ಬಹುತೇಕ ಪ್ರದೇಶದ ಶ್ರೀಲಂಕಾ ಸೇನೆ ನಡೆಸಿದ ಸೇನಾ ಕಾರ್ಯಾಚರಣೆ ಅಂತಿಮಗೊಂಡಿದೆ. ಅಲ್ಲದೇ ಎಲ್ ಟಿಟಿಇ ವಶದಲ್ಲಿದ್ದ ಪ್ರದೇಶಗಳನ್ನು ನಾವು ವಶಪಡಿಸಿಕೊಂಡಿದ್ದೇವೆ. ಅಮಾಯಕ ನಾಗರಿಕರ ರಕ್ಷಣೆಯ ದೃಷ್ಟಿಯಿಂದ ಕದನಕ್ಕೆ ವಿರಾಮ ಘೋಷಿಸಲಾಗಿದೆ ಎಂದು ಶ್ರೀಲಂಕಾ ಸರಕಾರ ಸ್ಪಷ್ಟಪಡಿಸಿದೆ. ಸೇನಾ ಕಾರ್ಯಾಚರಣೆಯಲ್ಲಿ ಅತಂತ್ರರಾಗಿರುವ ನಾಗರಿಕರಿಗೆ ಸರಕಾರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರುಣಾನಿಧಿ ಉಪವಾಸ ಅಂತ್ಯ
ತಮಿಳರ ಮೇಲೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ವಿರೋಧಿಸಿ ತಮಿಳನಾಡು ಮುಖ್ಯಮಂತ್ರಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಮಾಡಿಕೊಂಡ ಮನವಿ ಮಣಿದ ಕರುಣಾನಿಧಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಕೇಂದ್ರ ಸರಕಾರ ಶ್ರೀಲಂಕಾದಲ್ಲಿರುವ ತಮಿಳರ ರಕ್ಷಣೆ ಮುಂದಾಗಲಿದೆ. ಅಲ್ಲಿನ ಸರಕಾರಕ್ಕೆ ಸೇನಾ ಕಾರ್ಯಾಚರಣೆ ಕೈಬಿಡುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಸೋನಿಯಾ ಗಾಂಧಿ ಭರವಸೆ ನೀಡಿದ ನಂತರ ಸತ್ಯಾಗ್ರಹ ಹಿಂತೆಗೆದುಕೊಳ್ಳಲಾಗಿದೆ ಎಂದು ಕರುಣಾನಿಧಿ ಸ್ಪಷ್ಟಪಡಿಸಿದ್ದಾರೆ.

(ಏಜನ್ಸೀಸ್)

ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ
ಸತ್ಯಾಗ್ರಹ ಕೈಬಿಡುವಂತೆ ಕರುಣಾಗೆ ಪಿಎಂ ಮನವಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+