479501obalapuram mining companyಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg479501obalapuram mining companyಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg479501obalapuram mining companyಧರ್ಮಸಂಕಟಕ್ಕೆ ಸಿಲುಕಿದ ಬಳ್ಳಾರಿ ಗಣಿಧಣಿಗಳು!/news/2009/05/02/bellary-reddys-to-abide-by-sc-order.htmlನವದೆಹಲಿ, ಮೇ.2: ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿ ಆಗಿರುವ ರಾಜ್ಯದ ಗಡಿ ಒತ್ತುವರಿಗೆ ಸಂಬಂಧಿಸಿದಂತೆ ಆರು ವಾರಗಳಲ್ಲಿ ಜಂಟಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಸಮೀಕ್ಷೆಯನ್ನು ಆರು ವಾರಗಳ ಒಳಗಾಗಿ ಮಾಡಿ ಮುಗಿಸುತ್ತೇವೆ ಎಂಬುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ನ್ಯಾಯವಾದಿ ಮಾಡಿಕೊಂಡಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್, 36352http://kannada.oneindia.com/img/2009/05/02-janardhana-reddy2.jpg479501obalapuram mining companyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg479501obalapuram mining companyರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg158099janardhana reddyವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg158099janardhana reddyಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg158099janardhana reddyಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg158099janardhana reddyಗಣಿಧಣಿಗಳಿಂದ ಮನೆ ನಿರ್ಮಾಣಕ್ಕೆ ನಿರ್ಧಾರ : ರೆಡ್ಡಿ/news/2009/10/07/mine-owners-to-build-11-thousand-houses-reddy.htmlಬಳ್ಳಾರಿ, ಅ. 7 : ಜಿಲ್ಲೆಯಲ್ಲಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿರುವ 11 ಸಾವಿರ ಮನೆಗಳನ್ನು ಜಿಲ್ಲೆಯ ಗಣಿ ಮಾಲೀಕರೆಲ್ಲ ಸೇರಿ ತಲಾ ಒಂದು ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡುವುದಾಗಿ ಪ್ರವಾಸೋದ್ಯಮ ಮತ್ತು ಮೂಲಭೂತ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜ.ಜನಾರ್ಧನರೆಡ್ಡಿ ತಿಳಿಸಿದರು.ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಂತ್ರಸ್ಥರ ಪರಿಹಾರಕ್ಕಾಗಿ ವೀರಶೈವ ವಿದ್ಯಾವರ್ಧಕ ಸಂಘದವರು ನೀಡಲಾದ 10 39559http://kannada.oneindia.com/img/2009/10/07-janardhana-reddy2.jpg158099janardhana reddyತುಂಗಭದ್ರಾ ಕಾಲುವೆಗೆ ಟಂಟಂ ಉರುಳಿ ಐವರು ಸಾವು/news/2009/10/19/5-drown-in-tungabhadra-canal-bellary.htmlಬಳ್ಳಾರಿ, ಅ. 19 : ಜಿಲ್ಲೆಯ ಕೊಳಗಲ್ ಬಳಿ ಕೂಲಿ ಕಾರ್ಮಿಕರಿಂದ ಕೂಡಿದ್ದ ಟಂಟಂ ವಾಹನ ತುಂಗಭದ್ರಾ ಕಾಲುವೆಗೆ ಬಿದ್ದ ಪರಿಣಾಮ ವಾಹನದ ಚಾಲಕ ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಮಹಿಳೆಯನ್ನು ದಾರಿಹೋಕರು ಪಾರು ಮಾಡಿದ್ದಾರೆ.ವಾಹನದಲ್ಲಿ ಕೂಲಿಗೆ ತೆರಳುತ್ತಿದ್ದ ಎಂಟು ಮಹಿಳೆಯರಿದ್ದರೆಂದು ತಿಳಿದುಬಂದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಉಳಿದವರನ್ನು ಹುಡುಕುವ ಯತ್ನ 39743http://kannada.oneindia.com/img/2009/10/19-bellary-map2e.jpg109192miningಖನಿಜ ಸಂಪತ್ತು ಲೂಟಿ: ಯಡಿಯೂರಪ್ಪ/news/2009/11/11/yeddyurappa-launches-veiled-attack-on-reddy.htmlಬೆಂಗಳೂರು, ನ.11 : ರಾಜ್ಯದಲ್ಲಿ ಅರಣ್ಯ ಮತ್ತು ಖನಿಜ ಸಂಪತ್ತು ಲೂಟಿಯಾಗುತ್ತಿದೆ. ಅದನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಅರಣ್ಯ ಭವನದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಅರಣ್ಯ ಮತ್ತು ಖನಿಜ ಸಂಪತ್ತು ಕೆಲವರ ಕಪಿಮುಷ್ಠಿಯಲ್ಲಿ ಸಿಕ್ಕಿ ಲೂಟಿಯಾಗುತ್ತಿದೆ. ದೇಶ ಸಂಕಟದ ಪರಿಸ್ಥಿತಿಯಲ್ಲಿದೆ. ದೇಶವನ್ನು ಮುನ್ನೆಡೆಸಲು ಆಡಳಿತಕ್ಕೆ ಮತ್ತಷ್ಟು 40157http://kannada.oneindia.com/img/2009/11/11-yeddyurappa1.jpg109192miningಸಿಎಂ ಹೇಳಿಕೆ ಸ್ವಾಗತಿಸಿದ ಜನಾರ್ದನರೆಡ್ಡಿ/news/2009/11/11/janardhan-reddy-welcomes-bsy-statement-on-mining.htmlಬೆಂಗಳೂರು, ನ. 11 : ಹಣಬಲ, ತೋಳ್ಬಲದಿಂದ ಬಿಜೆಪಿ ನಾಯಕರನ್ನು ಬಗ್ಗಿಸುವುದು ಆಗಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಅನಂತಕುಮಾರ್ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಕೋರ್ ಕಮೀಟಿ ರಚನೆಯಾಗಲಿದೆ. ಜಗದೀಶ್ ಶೆಟ್ಟರ್ ಅವರು ಸಕ್ರಿಯ 40169http://kannada.oneindia.com/img/2009/11/11-janardhana-reddy2.jpg109192miningರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ/news/2009/11/12/ur-ananthmurthy-slams-yeddyurappas-govt.htmlಬೆಂಗಳೂರು, ನ. 12 : ಅಧಿಕಾರದ ವ್ಯಾಮೋಹಕ್ಕಾಗಿ ಕುರ್ಚಿಗೆ ಅಂಟಿಕೊಳ್ಳದೆ ಮುಖ್ಯಮಂತ್ರಿ ಯಡಿಯೂರಪ್ಪ ದಿಟ್ಟತನ ಪ್ರದರ್ಶಿಸಬೇಕು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿರುವ ಬಳ್ಳಾರಿ ರೆಡ್ಡಿ ಸಹೋದರರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಆಗ್ರಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು 40195http://kannada.oneindia.com/img/2009/11/12-ura3.jpg109192miningಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109192miningಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ/news/2009/11/19/reddy-brothers-mining-in-karnataka.htmlಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು 40299http://kannada.oneindia.com/img/2009/11/19-kharge4.jpgnews"> ಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ | Obalapuram Mining Company | Janardhana Reddy | Karunakara Reddy |B Sriramulu | Bellary | ಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ - Kannada Oneindia

ಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ

Janardhana Reddy
ಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಒಎಂಸಿ ಮಾಲೀಕ ಜನಾರ್ದನ ರೆಡ್ಡಿ ಸೆಡ್ಡು ಹೊಡೆದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಭಾನುವಾರ ಸಚಿವಾಲಯದ ಸೂಚನೆ ಕುರಿತು ಪ್ರತಿಕ್ರಿಯಿಸಿದ ರೆಡ್ಡಿ, ಅರಣ್ಯ ಸಂರಕ್ಷಣೆ ಕಾಯಿದೆ 1980ನ್ನು ಉಲ್ಲಂಘನೆ ಮಾಡಿ ಗಣಿಗಾರಿಕೆ ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಓಬಳಾಪುರಂ ಮೈನಿಂಗ್ ಕಂಪನಿಯ 2 ಗಣಿ, ಅನಂತಪುರ ಮೈನಿಂಗ್ ಕಾರ್ಪೊರೇಷನ್ ಕಂಪನಿ, ಬಳ್ಳಾರಿ ಕಬ್ಬಿಣ ಅದಿರು ಮತ್ತು ವೈ ಮಹಾಬಳೇಶ್ವರಪ್ಪ ಅಂಡ್ ಸನ್ಸ್ ಕಂಪನಿಗಳ ಗಣಿಗಾರಿಕೆ ಸ್ದಗಿತಕ್ಕೆ ಕ್ರಮಕೈಗೊಳ್ಳುವಂತೆ ಪತ್ರದಲ್ಲಿ ಕೇಂದ್ರ ಸರಕಾರ ಸೂಚಿಸಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ನಮ್ಮ ಸರಕಾರ ಗಣಿಗಾರಿಕೆಗೆ ಅನುಮತಿ ನೀಡಿಯೇ ಇಲ್ಲ. ಕಾಂಗ್ರೆಸ್, ಜೆಡಿಎಸ್ ಅಕ್ರಮ ಗಣಿಗಾರಿಕೆಯನ್ನು ಪೋಷಿಸಿಕೊಂಡು ಬಂದಿವೆ. ಅದರ ಪಾಪದ ಫಲವಾಗಿದೆ ಇದಾಗಿದೆ. ಈ ಹಿಂದೆ ಮಾಡಿದ ಪಾಪವನ್ನು ಅನುಭವಿಸಲಿ ಬಿಡಿ ಎಂದರು. ಈ ಮಧ್ಯೆ ಗಣಿ ಅಮಾನತು ಸೂಚನೆ ಹೊರಬೀಳುತ್ತಿದ್ದಂತೆಯೇ ಕಾಂಗ್ರೆಸ್ ರೆಡ್ಡಿ ಸಚಿವರ ಮೇಲೆ ಮುಗಿಬಿದ್ದಿದ್ದು, ಪ್ರರಣದ ಹೊಣೆ ಹೊತ್ತು ರೆಡ್ಡಿ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಬಳ್ಳಾರಿ ರೆಡ್ಡಿ ಸಹೋದರರಗಣಿ ಗುತ್ತಿಗೆ ಅಮಾನತು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+