278320ಕರುಣಾನಿಧಿಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278320ಕರುಣಾನಿಧಿರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278320ಕರುಣಾನಿಧಿಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278320ಕರುಣಾನಿಧಿಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278320ಕರುಣಾನಿಧಿತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg125514ಎಲ್ ಟಿಟಿಇಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125514ಎಲ್ ಟಿಟಿಇಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125514ಎಲ್ ಟಿಟಿಇಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125514ಎಲ್ ಟಿಟಿಇವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg125514ಎಲ್ ಟಿಟಿಇಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpgnews"> ಸತ್ಯಾಗ್ರಹ ಕೈಬಿಡುವಂತೆ ಕರುಣಾನಿಧಿಗೆ ಪಿಎಂ ಮನವಿ | Karunanidhi | Manmohan Singh | LTTE | Prabhakarana | Srilanka | Tamils | ಸತ್ಯಾಗ್ರಹ ಕೈಬಿಡುವಂತೆ ಕರುಣಾನಿಧಿಗೆ ಪಿಎಂ ಮನವಿ - Kannada Oneindia

ಸತ್ಯಾಗ್ರಹ ಕೈಬಿಡುವಂತೆ ಕರುಣಾನಿಧಿಗೆ ಪಿಎಂ ಮನವಿ

ನವದೆಹಲಿ, ಏ. 27 : ಶ್ರೀಲಂಕಾ ಸರಕಾರ ಎಲ್ ಟಿಟಿಇ ವಿರುದ್ದ ಸಾರಿರುವ ಕದನ ವಿರಾಮಕ್ಕೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರ ಎಂ ಕರುಣಾನಿಧಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿರುವುದಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಕರುಣಾನಿಧಿ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗ ತಕ್ಷಣ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕರುಣಾನಿಧಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಉಪವಾಸ ಸತ್ಯಾಗ್ರಹ ಕೈಬಿಡಿ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಕದನ ವಿರಾಮಕ್ಕೆ ಬೇಕಾಗಿರುವ ಎಲ್ಲ ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಪ್ರಧಾನಿ ಮಾತು ಲೆಕ್ಕಿಸದ ಕರುಣಾನಿಧಿ ತಮ್ಮ ಉಪವಾಸ ಮುಂದುವರೆಸಿದ್ದಾರೆ.

ವಯೋವೃದ್ದ ಕರುಣಾನಿಧಿ ಆರೋಗ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಮನಮೋಹನ್ ಸಿಂಗ್, ಶ್ರೀಲಂಕಾದಲ್ಲಿರುವ ತಮಿಳು ನಿರಾಶ್ರಿತರ ರಕ್ಷಣೆಗೆ ಶ್ರೀಲಂಕಾ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಅಧಿಕೃತವಾಗಿ ಶ್ರೀಲಂಕಾ ಸರಕಾರ ಎಲ್ ಟಿಟಿಇ ಉಗ್ರರ ವಿರುದ್ಧ ಸಮರ ಸಾರಿದ್ದಾರೆ. ಪ್ರಭಾಕರನ್ ಸಮುದ್ರದ ಮೂಲಕ ಪಲಾಯನಗೈದಿದ್ದಾನೆ ಎಂದು ವರದಿಯಾಗಿದೆ.

(ಏಜನ್ಸೀಸ್)

ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+