201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg235007ಪ್ರೇಮಿಗಳ ದಿನಮುಮ್ತಾಜಳ ರಕ್ಷಣೆಗೆ ಸಾವಿರಾರು ತುಳಸಿಯರು/news/2009/02/05/tulasi-rushed-to-rescue-taj-mahal.htmlಲಖನೌ, ಫೆ. 5 : ದಕ್ಷಿಣ ಭಾರತದ ಸುಂದರಿ ಕರ್ನಾಟಕ ಪ್ರಾಂತ್ಯವು ವ್ಯಾಲಂಟೈನ್ ದಿನಾಚರಣೆಯ ಗುಂಗಿನಲ್ಲಿ ಇರುವಾಗ ಉತ್ತರ ಭಾರತದಿಂದ ಚಕಿತಗೊಳಿಸುವ ಸುದ್ದಿ ಬಂದಿದೆ. ಮೊಘಲ್ ಬಾದಷಹ ಷಹಜಹಾನನ ಅಮರಪ್ರೇಮಕ್ಕೆ ಸಾಕ್ಷಿಯಾಗಿ ನಿಂತಿರುವ ಅದ್ಭುತ ತಾಜ್ ಮಹಲ್ ದಿನೇದಿನೇ ಸೊರಗುತ್ತಿದ್ದು ಆಕೆಯ ರಕ್ಷಣೆಗೆ ಪತಿವ್ರತಾ ಶಿರೋಮಣಿ ತುಳಸಿಯ ನೆರವನ್ನು ಕೋರಲಾಗಿದೆ. ಕರೆಗೆ ಓಗೊಟ್ಟ ಸಾವಿರಾರು ತುಳಸಿಯರು ಮುಮ್ತಾಜಳನ್ನು 34499http://kannada.oneindia.com/img/2009/02/05-tulsi-holybasil1e.jpg235007ಪ್ರೇಮಿಗಳ ದಿನಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg235007ಪ್ರೇಮಿಗಳ ದಿನಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg235007ಪ್ರೇಮಿಗಳ ದಿನಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg235007ಪ್ರೇಮಿಗಳ ದಿನಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> ಅಂತರ್ಜಾತಿ ವಿವಾಹಕ್ಕೆ ಶ್ರೀರಾಮಸೇನೆ ಪೌರೋಹಿತ್ಯ | Sri Ram Sene | Intercaste Marriage |Belgaum | Valentine's Day | ಅಂತರ್ಜಾತಿ ವಿವಾಹಕ್ಕೆ ಶ್ರೀರಾಮಸೇನೆ ಪೌರೋಹಿತ್ಯ - Kannada Oneindia

ಅಂತರ್ಜಾತಿ ವಿವಾಹಕ್ಕೆ ಶ್ರೀರಾಮಸೇನೆ ಪೌರೋಹಿತ್ಯ

ಬೆಳಗಾವಿ, ಏ. 27 : ಪ್ರೇಮಿಗಳ ದಿನದಂದು ಪ್ರೇಮಿಗಳು ಕಂಡರೆ ಹಿಡಿದು ಮದುವೆ ಮಾಡಿಸುವುದಾಗಿ ಹೇಳಿ ತೀವ್ರ ಟೀಕೆ, ಆಕ್ರೋಶಕ್ಕೆ ಗುರಿಯಾಗಿದ್ದ ಶ್ರೀರಾಮಸೇನೆ, ಭಾನುವಾರ ಅಂತರ್ಜಾತಿಯ ವಿವಾಹಕ್ಕೆ ಪೌರೋಹಿತ್ಯ ವಹಿಸಿರುವುದು ವಿಶೇಷವಾಗಿದೆ.

ಇಲ್ಲಿನ ಟಿಳಕವಾಡಿ ದತ್ತ ಮಂದಿರದಲ್ಲಿ ಅವಮಾಸ್ಯೆಯಂದು ಈ ಅಂತರ್ಜಾತಿ ವಿವಾಹ ನಡೆದಿದೆ. ಇಂಜಿನಿಯರಿಂಗ್ ಪೂರೈಸಿರುವ ಕಣಬರಗಿಯ ಕುಮಾರ ಪೂಜಾರಿ (25) ಹಾಗೂ ವೈದ್ಯ ಶಿಕ್ಷಣ ಪೂರೈಸಿರುವ ಖುಶ್ಬೂ (23) ಹಿಂದೂ ಸಂಪ್ರದಾಯದಂತೆ ಸಪ್ತಪದಿಗೆ ಕಾಲಿಟ್ಟರು. ವಿವಾಹಕ್ಕೂ ಮೊದಲು ಆಕೆಯ ಹೆಸರನ್ನು ಲಾವಣ್ಯ ಎಂದು ನಾಮಕರಣ ಮಾಡಲಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯದ ಭೂತರಾಯನಹಟ್ಟಿ ರಾಣಿ ಚೆನ್ನಮ್ಮ ಸ್ನಾತಕೋತ್ತರ ಕೇಂದ್ರದಲ್ಲಿ ಓದುತ್ತಿರುವಾಗ ಇವರಿಬ್ಬರ ನಡುವಿನ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ವಿವಾಹಕ್ಕೆ ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತವಾಗಿತ್ತು. ಆಗ ಶ್ರೀರಾಮಸೇನೆ ಕಾರ್ಯಕರ್ತರಿಗೆ ತಮ್ಮ ಸಂಕಷ್ಟವನ್ನು ತಿಳಿಸಿದ ಪ್ರೇಮಿಗಳು, ಅವಮಾಸ್ಯೆಯಂದು ವಿವಾಹವಾದರು. ಕುಮಾರ್ ಅವರ ಪೋಷಕರು ಹಾಗೂ ಬಂಧುಗಳು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಖುಶ್ಬೂ ಪೋಷಕರು, ಬಂಧುಗಳು ಇರಲಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+