390893ipl 2ನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg390893ipl 2ರಾಯಲ್ ಗೆ ಜಯ ತಂದುಕೊಟ್ಟ ದ್ರಾವಿಡ್ /news/2009/04/19/dravid-script-bangalore-win-over-rajasthan-royals.htmlಕೇಪ್ ಟೌನ್, ಏ. 18: ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಭರ್ಜರಿ ಅರ್ಧಶತಕ ಹಾಗೂ ಅನಿಲ್ ಕುಂಬ್ಳೆ ಅವರ ಮಾರಕ ಬೌಲಿಂಗ್ ದಾಳಿ ನೆರವಿನಿಂದ ಚಾಂಪಿಯನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ರಾಯಲ್ಸ್ ಚಾಲೆಂಜರ್‍ಸ್ ತಂಡ75 ರನ್ ಗಳಿಂದ ಬಗ್ಗು ಬಡಿಯಿತು. ಬೆಂಗಳೂರು ರಾಯಲ್ಸ್ ಚಾಲೆಂಜರ್‍ಸ್ ತಂಡ ಎರಡನೇ ಆವೃತ್ತಿಯ ಐಪಿಎಲ್ ಟಿ-20 ಪಂದ್ಯಾವಳಿಯಲ್ಲಿ ಭರ್ಜರಿ 36060http://kannada.oneindia.com/img/2009/04/19-rahul-dravid3.jpg390893ipl 2ಐಪಿಎಲ್ ನಲ್ಲೊಂದು 'ಸೂಪರ್ ಓವರ್'/news/2009/04/24/pathan-steals-gangulys-night-in-cape-town.htmlಕೇಪ್ ಟೌನ್, ಏ. 24 : ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ ರಾಯಲ್ಸ್ ನಡುವೆ ಗುರುವಾರ ನಡೆದ ಪಂದ್ಯ ರೋಮಾಂಚಕಾರಿ ಅಂತ್ಯ ಕಂಡು 'ಟೈ' ಆಯಿತು. ನಂತರ ಸೂಪರ್ ಓವರ್ ನಲ್ಲಿ ಯೂಸುಫ್ ಪಠಾಣ್ ಸಿಡಿಸಿದ ರನ್ ಗಳಿಂದ ರಾಜಸ್ತಾನ್ ರಾಯಲ್ಸ್ ರೋಚಕ ಜಯ ಸಾಧಿಸಿತು. ಟಾಸ್ ಗೆದ್ದ ಬ್ರೆಂಡನ್ ಮೆಕಲಮ್ ನೇತೃತ್ವದ ಕೋಲ್ಕತ್ತಾ 36182http://kannada.oneindia.com/img/2009/04/24-yusuf-pathan2.jpg390893ipl 2ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg390893ipl 2ಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg388249south africaನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg388249south africaತೆಂಡೂಲ್ಕರ್ ಗೆ 37ನೇ ಹುಟ್ಟುಹಬ್ಬದ ಸಂಭ್ರಮ/news/2009/04/24/book-on-tendulkar-released-on-his-37th-birthday.htmlಮುಂಬೈ, ಏ.24: 37ನೇ ಹುಟ್ಟು ಹಬ್ಬದ ಪ್ರಯುಕ್ತ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕುರಿತ ಪುಸ್ತಕ ಶುಕ್ರವಾರ ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆಯಾಯಿತು. ಐಪಿಎಲ್ ನ ಮುಂಬೈ ಇಂಡಿಯನ್ಸ್ ನ ನಾಯಕತ್ವ ವಹಿಸಿರುವ ಸಚಿನ್ ತಮ್ಮ ಹುಟ್ಟುಹಬ್ಬವನ್ನು ದಕ್ಷಿಣ ಆಫ್ರಿಕಾದ ಡರ್ಬನ್ ನಲ್ಲಿ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ 'If Cricket Is a Religion, Sachin is 36192http://kannada.oneindia.com/img/2009/04/24-sachin-mumbai-indians1.jpg388249south africaಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg388249south africaಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg388249south africaರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತು/literature/poem/2009/0522-best-wishes-to-royal-challengers-bengaluru.htmlಎಲ್ಲರ ನಿರೀಕ್ಷೆಯನ್ನು ಮೀರಿ IPL ಎರಡನೇ ಆವೃತ್ತಿಯ ಫೈನಲ್ ಪ್ರವೇಶಿಸಿದ ವಿಜಯ್ ಮಲ್ಯ ಮಾಲಿಕತ್ವದ ಬೆ೦ಗಳೂರು ರಾಯಲ್ ಚಾಲೆ೦ಜರ್ಸ್ ಕ್ರಿಕೆಟ್ ತಂಡಕ್ಕೆ ಶುಭ ಕೋರುತ್ತಾ ಈ ಪದ್ಯ. ಈ ಕವನವನ್ನು ರಾಯರು ಬಂದರು ಮಾವನ ಮನೆಗೆ ಧಾಟಿಯಲ್ಲಿ ಬರೆಯಲಾಗಿದೆ.* ಪ್ರಶಾ೦ತ್ ಎ೦.ಐರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತುಫಳ ಫಳ ಹೊಳೆಯುವ ಫ್ಲಡ್‌ ಲೈಟ್ಸ್ ಕೆಳಗೆ ಸ೦ತಸ ತು೦ಬಿತ್ತುಮು೦ಬೈ ಡೆಲ್ಲಿ 36825http://kannada.oneindia.com/img/2009/05/22-royal-challengers2.jpg390892kolkata knight ridersಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg390892kolkata knight ridersಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg390892kolkata knight ridersಅಂತೂ ಇಂತೂ ರಾಯಲ್ ಚಾಲೆಂಜರ್ಸ್ ಗೆ ಜಯ/news/2009/04/30/royalchallengers-beat-knight-riders-by-5-wickets.htmlಡರ್ಬನ್, ಏ.30: ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿದ್ದ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬುಧವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಐದು ವಿಕೆಟ್ ಗಳ ಜಯಗಳಿಸುವುದರೊಂದಿಗೆ ಹೊಸ ಚೈತನ್ಯ ತುಂಬಿಕೊಂಡಿತು.ಟಾಸ್ ಗೆದ್ದು ಮೊದಲು ಬ್ಯಾಟ್ ಆಯ್ದುಕೊಂಡ ಕೋಲ್ಕತ್ತಾ ತಂಡ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 139 ರನ್ ಗಳ ಸಾಧಾರಣ ಮೊತ್ತ 36308http://kannada.oneindia.com/img/2009/04/30-padanudyvab.jpg390892kolkata knight ridersಭಾರತೀಯ ಕ್ರಿಕೆಟಿಗರ ಮೇಲೆ ಬುಕನನ್ ದಾಳಿ/news/2009/07/09/buchanan-slams-indian-cricketers-in-his-book.htmlನವದೆಹಲಿ, ಜು. 9 : ಕೊಲ್ಕತ್ತಾ ನೈಟ್ ರೈಡರ್ಸ್ ನ ಕೋಚ್ ಆಗಿದ್ದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಜಾನ್ ಬುಕನನ್ ವಿವಾದದ ಬಿರುಗಾಳಿ ಎಬ್ಬಿಸಿದ್ದಾರೆ. ತಮ್ಮ ಕ್ರಿಕೆಟ್ ಜೀವನದ ಕುರಿತು ದಿ ಫ್ಯೂಚರ್ ಆಫ್ ಕ್ರಿಕೆಟ್, ದಿ ರೈಸ್ ಆಫ್ ಟ್ವೆಂಟಿ-20 ಎಂಬ ಪುಸ್ತಕ ಬರೆದಿದ್ದು, ಪುಸ್ತಕದ ತುಂಬಾ ಭಾರತದ ಹಿರಿಯ ಕಿರಿಯ ಆಟಗಾರರನ್ನು ತೀವ್ರವಾಗಿ ತರಾಟೆಗೆ 37882http://kannada.oneindia.com/img/2009/07/09-john-buchanan1.jpg390892kolkata knight ridersಐಪಿಎಲ್ ತಂಡ ಖರೀದಿಗೆ ಮುಂದಾದ ಸಲ್ಮಾನ್ /movies/bollywood/2009/08/26-salman-khan-interested-in-buying-ipl-team.htmlಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವೊಂದನ್ನು ಖರೀದಿಸಲುಬಾಲಿವುಡ್ ಆಕ್ಷನ್ ಹೀರೋ ಸಲ್ಮಾನ್ ಖಾನ್ ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ನ ಅಧ್ಯಕ್ಷ ಮತ್ತು ಆಯುಕ್ತ ಲಲಿತ್ ಮೋದಿ ಅವರನ್ನು ಮಂಗಳವಾರ ಭೇಟಿಯಾಗಿ ಸಲ್ಮಾನ್ ಖಾನ್ ಮಾತುಕತೆ ನಡೆಸಿದರು. ಐಪಿಎಲ್ ನ ನಾಲ್ಕನೇ ಸೀಸನ್ 2011ಕ್ಕೆ ಆರಂಭವಾಗಲಿದ್ದು ಹೊಸ ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. ಹರಾಜು ಪ್ರಕ್ರಿಯೆ ಈ 38846http://kannada.oneindia.com/img/2009/08/26-salman-khan1.jpgnews"> ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ | IPL 2 | Kolkata Knight Riders | Controversy | Shah Rukh Khan - ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ - Kannada Oneindia

ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ

Shah Rukh Khan
ಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?

ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ ಬಿರುಗಾಳಿಯನ್ನು ಗಮನಿಸಿದರೆ ಮೇಲಿನ ಅನುಮಾನ ಸಹಜವಾಗಿ ಬರುತ್ತದೆ.

ಐಪಿಎಲ್ ಮೊದನೇ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಖಾನ್ ತಂಡ ಐಪಿಎಲ್ ಪ್ರಾರಂಭವಾಗುವ ಮೊದಲೇ ವಿವಾದದ ಕೇಂದ್ರಬಿಂದುವಾಗಿತ್ತು. ಬಹುನಾಯಕತ್ವದ ಅಳವಡಿಕೆಯ ವಿಚಾರವೆತ್ತಿ ಸುನೀಲ್ ಗಾವಸ್ಕರ್ ಅವರಂಥ ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ನಂತರ ಸೌರವ್ ಗಂಗೂಲಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ನ್ಯೂಜಿಲೆಂಡಿನ ಬ್ರೆಂಡನ್ ಮೆಕಲಮ್ ಅವರನ್ನು ನಾಯಕನನ್ನಾಗಿ ಮಾಡಿದ್ದರೂ ಅದರ ಅದೃಷ್ಟ ಖುಲಾಯಿಸಿಲ್ಲ.

ಈಗ, ಆಲ್ ರೌಂಡರಾದ ಸಂಜಯ್ ಬಂಗಾರ್ ಮತ್ತು ಆಕಾಶ್ ಚೋಪ್ರಾ ಅವರನ್ನು 'ಅವರು ತಂಡದಲ್ಲಿ ಆಡಲು ಲಾಯಕ್ಕಿಲ್ಲ' ಎಂಬ ಕಾರಣ ನೀಡಿ ಸೀದ ಮನೆಗಟ್ಟಿದೆ. ಇಬ್ಬರಿಗೂ ಹೆಚ್ಚಿನ ಪಂದ್ಯಗಳನ್ನಾಡುವ ಅವಕಾಶವನ್ನೂ ಮ್ಯಾನೇಜ್ ಮೆಂಟ್ ನೀಡಿಲ್ಲ. ಆಟವಾಡದೆ ಸುಮ್ಮನೆ ಬೆಂಚನ್ನು ಸವೆಸುವ ಬದಲು ಮನೆಗೆ ಮರಳುವುದೇ ಮೇಲು ಎಂದು ಹೇಳಿ ಅವರನ್ನು ಭಾರತಕ್ಕೆ ಮರಳಿಸಿದೆ.

ಆಕಾಶ್ ಚೋಪ್ರಾ ಅವರನ್ನು ಕಿತ್ತುಹಾಕಿರುವುದು ತಂಡದಲ್ಲಿಯೇ ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ. ಯಾಕೆಂದರೆ, ಟೀಮ್ ಕೋಚ್ ಬುಚನನ್ ಮತ್ತು ನಾಯಕ ಮೆಕಲಮ್ ಅವರು ಆಕಾಶ್ ಚೋಪ್ರಾ ಅವರ ಬಗ್ಗೆ ಅಪಾರ ಮೆಚ್ಚುಗೆಯ ಮಳೆ ಸುರಿಸಿದ್ದರು. ಐದನ್ ಸ್ಥಾನದಲ್ಲಿ ಆಡುತ್ತಿರುವ ಚೋಪ್ರಾ ತಂಡದ ಪ್ರಮುಖ ಆಟಗಾರ ಎಂದು ಹಾಡಿ ಹೊಗಳಿದ್ದರು.

ತಂಡದಲ್ಲಿನ ಆಂತರಿಕ ಕೊಳಕುಗಳನ್ನು ಹೊರಗೆಳೆದು ಬ್ಲಾಗ್ ಒಂದರಲ್ಲಿ ಪ್ರಕಟಿಸುತ್ತಿದ್ದ ವಿವಾದ ಈ ಹೊಸ ವಿವಾದಕ್ಕೆ ನಾಂದಿ ಹಾಡಿದೆ ಎಂದು ಶಂಕಿಸಲಾಗಿದೆ. ಒಟ್ಟಿನಲ್ಲಿ, ಹಿರಿಯ ಆಟಗಾರರಿಗೂ ತಂಡದಲ್ಲಿ ಯಾವುದೇ ಕಿಮ್ಮತ್ತಿಲ್ಲದಂತಾಗಿದೆ. ವಿಜಯ್ ಮಲ್ಯ ಒಡೆತನದ ರಾಯಲ್ಸ್ ಚಾಲೇಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಕೂಡ ಭಿನ್ನವಾಗೇನೂ ಇಲ್ಲ. ರಾಹುಲ್ ದ್ರಾವಿಡರನ್ನು ಕಳೆಗಿಳಿಸಿ ಕೆವಿನ್ ಪೀಟರ್ಸನ್ ಅವರನ್ನು ಪಟ್ಟಕ್ಕೇರಿಸಿದರೂ ಅಂತಿಮ ಪರಿಣಾಮದಲ್ಲಿ ವ್ಯತ್ಯಾಸವಾಗೇನೂ ಇಲ್ಲ. ರಾಯಲ್ಸ್ ತಂಡದಲ್ಲಿಯೂ ನೈಟ್ ರೈಡರ್ಸ್ ತಂಡದಂತೆಯೇ ಬದಲಾವಣೆಗಳಾದರೂ ಆಶ್ಚರ್ಯವಿಲ್ಲ.

(ದಟ್ಸ್ ಕ್ರಿಕೆಟ್ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+