108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಉಗ್ರ ಅಫ್ಜಲ್ ನನ್ನು ಗಲ್ಲಿಗೇರಿಸಿ : ಅಡ್ವಾಣಿ | LK Advani | BJP | Congress | Afzal Guru | UPA | Lok Sabha election 2009 | ಉಗ್ರ ಅಫ್ಜಲ್ ನನ್ನು ಗಲ್ಲಿಗೇರಿಸಿ : ಅಡ್ವಾಣಿ - Kannada Oneindia

ಉಗ್ರ ಅಫ್ಜಲ್ ನನ್ನು ಗಲ್ಲಿಗೇರಿಸಿ : ಅಡ್ವಾಣಿ

L K Advani
ಅಹಮದಾಬಾದ್, ಏ. 27 : ಅಲ್ಪಸಂಖ್ಯಾತ ಮತದಾರರ ಮನವೊಲಿಸಲು ಸಂಸತ್ ಮೇಲೆ ನಡೆದ ದಾಳಿ ನಡೆಸಿದ ಪ್ರಕರಣದಲ್ಲಿ ಅಪರಾಧಿಯಾಗಿ ಸುಪ್ರಿಂಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಫ್ಜಲ್ ಗುರುನನ್ನು ಗಲ್ಲಿಗೇರಿಸಲು ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮೀನಮೇಷ ಎಣಿಸುತ್ತಿರುವುದು ಏಕೆ ಎಂದು ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಪ್ರಶ್ನಿಸಿದರು.

ಗಾಂಧಿನಗರ ಲೋಕಸಭೆ ಕ್ಷೇತ್ರದ ವಾದೇಜಾ ಪ್ರದೇಶದಲ್ಲಿ ಚುನಾವಣೆ ಪ್ರಚಾರ ಸಭೆ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಸಂಸತ್ ಹಾಗೂ ಅಕ್ಷರಧಾಮ ದೇವಾಲಯದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಎನ್ ಡಿಎ ಸರ್ಕಾರವಿದ್ದಾಗ. ಅದು ಎಲ್ ಕೆ ಅಡ್ವಾಣಿ ಈ ದೇಶದ ಗೃಹ ಸಚಿವರಾಗಿದ್ದಾಗ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿತ್ತಾರೆ. ಹೌದು, ಅದನ್ನು ನಾನು ಒಪ್ಪಿಕೊಳ್ಳುವೆ. ಆದರೆ, ಸಂಸತ್ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಎಂಬ ಅಪರಾಧಿಯನ್ನು ಪೋಷಿಸುತ್ತಿರುವುದು ಏಕೆ ? ಸುಪ್ರಿಂಕೋರ್ಟ್ ಕೂಡಾ ಆತನಿಗೆ ಗಲ್ಲು ಶಿಕ್ಷೆ ಕಾಯಂಗೊಳಿಸಿದೆ. ರಾಷ್ಟ್ರಪತಿಗಳೂ ಕೂಡ ಆತನ ಕ್ಷಮಾಪಣೆಯನ್ನು ತಿರಸ್ಕರಿಸಿದ್ದಾರೆ. ಎಲ್ಲ ಪ್ರಕ್ರಿಯೆಗಳು ಮುಗಿದರೂ ಇನ್ನೂ ಆತನನ್ನು ಗಲ್ಲಿಗೇರಿಸಿಲ್ಲ ಏಕೆ ಎನ್ನುವುದನ್ನು ಬಹಿರಂಗಗೊಳಿಸಿ ಎಂದು ಅಡ್ವಾಣಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.

ದೇಶದ ಹಿತ ಮುಖ್ಯ. ಮತಕ್ಕಾಗಿ ಒಂದು ವರ್ಗದ ಮನ ಗೆಲ್ಲುವ ಸಲುವಾಗಿ ದೇಶವನ್ನು ಬಲಿಕೊಡುವುದು ಯಾವ ಪುರುಷಾರ್ಥಕ್ಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಫ್ಜಲ್ ಆಗಿರಲಿ (ಮುಸ್ಲಿಂ), ಆನಂದ್ ಸಿಂಗ್ (ಸಿಖ್) ಆಗಿರಲಿ, ಇಲ್ಲವೇ ಆನಂದ್ ಮೋಹನ್ (ಬ್ರಾಹ್ಮಣ) ಆಗಿರಲಿ ಕಾನೂನಿನ ದೃಷ್ಟಿಯಿಂದ ಎಲ್ಲರೂ ಒಂದೇ. ತಪ್ಪು ಮಾಡಿದವನು ಉಪ್ಪು ತಿನ್ನಲೇ ಬೇಕು. ಆದ್ದರಿಂದ ಅಫ್ಜಲ್ ಗುರುನನ್ನು ಕೂಡಲೇ ಗಲ್ಲಿಗೇರಿಸಿ ಎಂದು ಅಡ್ವಾಣಿ ಕೇಂದ್ರ ಸರಕಾರಕ್ಕೆ ಆಗ್ರಹಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+