36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg473996ಬಾಬ್ರಿ ಮಸೀದಿಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg473996ಬಾಬ್ರಿ ಮಸೀದಿಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg473996ಬಾಬ್ರಿ ಮಸೀದಿಮುಲಾಯಂ ವಿಶ್ವಾಸ ಘಾತುಕ: ಕಲ್ಯಾಣ್ ಸಿಂಗ್/news/2009/11/16/kalyan-hints-at-bjp-return.htmlಲಕ್ನೋ, ನ.16 : ಕಳೆದ ಲೋಕಸಭಾ ಚುನಾವಣೆತಲ್ಲಿ ಆಶ್ಚರ್ಯ ರೀತಿಯಲ್ಲಿ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಎಸ್ಪಿ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡು ತನ್ನ ಮಾತೃ ಪಕ್ಷವಾದ ಬಿಜೆಪಿಗೆ ಮತ್ತೆ ಮರು ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ 40239http://kannada.oneindia.com/img/2009/11/16-kalyan-singh1.jpg473996ಬಾಬ್ರಿ ಮಸೀದಿಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpg473996ಬಾಬ್ರಿ ಮಸೀದಿಬಾಬ್ರಿ ಮಸೀದಿಗೆ ಸ್ಥಳ ಕೊಡಿ, ಇಮಾಮ್ಸ್ ಕೌನ್ಸಿಲ್ /news/2009/11/23/imams-council-urged-place-to-build-babri-masjid.htmlಬೆಂಗಳೂರು, ನ. 23 : ಬಾಬ್ರಿ ಮಸೀದಿ ಪುನರ್ ನಿರ್ಮಿಸಲು ಸ್ಥಳವನ್ನು ಮುಸ್ಲಿಮರಿಗೆ ಹಸ್ತಾಂತರಿಸಬೇಕು ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಒತ್ತಾಯಿಸಿದೆ. ಮುಸ್ಲಿಮರ ಪವಿತ್ರ ಸ್ಥಳ ಬಾಬ್ರಿ ಮಸೀದಿ ಜಾಗವನ್ನು ಬಿಟ್ಟುಕೊಟ್ಟರೆ ಅಲ್ಲಿ ಮಸೀದಿಯನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ ಹೇಳಿದರು. ಲಿಬರ್ಹಾನ್ ಆಯೋಗ ವರದಿಯನ್ನು ಸಂಸತ್ ನಲ್ಲಿ 40365http://kannada.oneindia.com/img/2009/11/23-babri-masjid2.jpg461425ಸಿಪಿಐಎಂತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg461425ಸಿಪಿಐಎಂತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg461425ಸಿಪಿಐಎಂನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg461425ಸಿಪಿಐಎಂಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpgnews"> ಬಾಬ್ರಿ ಧ್ವಂಸಕ್ಕೆ ಕಾಂಗ್ರೆಸ್ ಹೊಣೆ : ಯೆಚೂರಿ | BJP | Ayodhya | CPI(M) | Babri Masjid | Congress | Lalu Yadav | Ram Vilas Paswan | ಬಾಬ್ರಿ ಧ್ವಂಸಕ್ಕೆ ಕಾಂಗ್ರೆಸ್ ಹೊಣೆ : ಯೆಚೂರಿ - Kannada Oneindia

ಬಾಬ್ರಿ ಧ್ವಂಸಕ್ಕೆ ಕಾಂಗ್ರೆಸ್ ಹೊಣೆ : ಯೆಚೂರಿ

ಪಾಟ್ನಾ, ಏ. 28 : ಕೇಂದ್ರದ ರೈಲು ಮಂತ್ರಿ ಲಾಲು ಪ್ರಸಾದ್ ಯಾದವ್ ಹಾಗೂ ಲೋಕಜನಶಕ್ತಿ ಪಕ್ಷದ ಮುಖಂಡ ರಾಂವಿಲಾಸ್ ಪಾಸ್ವಾನ್ ನಂತರ ಎಡಪಕ್ಷಗಳ ಮುಖಂಡ ಸೀತಾರಾಂ ಯೆಚೂರಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವೇ ನೇರ ಹೊಣೆಗಾರ ಎಂದು ಅವರು ಆರೋಪಿಸಿದ್ದಾರೆ.

ಅಂದು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಪಿ ವಿ ನರಸಿಂಹರಾವ್ ಪ್ರಧಾನಿಯಾಗಿದ್ದರು. ಬಾಬ್ರಿ ಮಸೀದಿಗೆ ಸೂಕ್ತ ರಕ್ಷಣೆ ನೀಡುವುದನ್ನು ಬಿಟ್ಟು ಕಾಂಗ್ರೆಸ್ ಬಿಜೆಪಿಯೊಂದಿಗೆ ಶಾಮೀಲಾಗಿದ್ದರಿಂದ ಬಾಬ್ರಿ ಧ್ವಂಸಕ್ಕೆ ಕಾರಣವಾಯಿತು ಎಂದು ಯೆಚೂರಿ ಟೀಕಿಸಿದರು. ಬಿಜೆಪಿ ಪಕ್ಷದ ನೇತೃತ್ವದಲ್ಲಿ ನಡೆದ ಬಾಬ್ರಿ ನಡೆಸಿದ ಕೃತ್ಯ ರಾಷ್ಟ್ರೀಯ ಅವಮಾನ. ಇದರಲ್ಲಿ ಕಾಂಗ್ರೆಸ್ ಪಾಲೂ ಬಿಜೆಪಿಯಷ್ಟೆ ಇದೆ. ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಪರವಾಗಿದ್ದೇವೆ ಎಂದು ಸುಳ್ಳು ಹೇಳುತ್ತಾ ಕಾಂಗ್ರೆಸ್ ಆಡಳಿತ ನಡೆಸಿದೆ ವಿನಃ ಎಂದಿಗೂ ಆಸಮುದಾಯ ಏಳ್ಗೆಗೆ ಕಿಂಚತ್ತೂ ಚಿಂತನೆ ನಡೆಸಲಿಲ್ಲ ಎಂದು ಯೆಚೂರಿ ದೂರಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+