37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg155581ಜನಾರ್ದನರೆಡ್ಡಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155581ಜನಾರ್ದನರೆಡ್ಡಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg155581ಜನಾರ್ದನರೆಡ್ಡಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg155580ಕರುಣಾಕರರೆಡ್ಡಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg155580ಕರುಣಾಕರರೆಡ್ಡಿಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg155580ಕರುಣಾಕರರೆಡ್ಡಿ20 ಜಿಲ್ಲೆಗಳು ಬರಪೀಡಿತ ಪ್ರದೇಶಗಳು : ರೆಡ್ಡಿ/news/2009/08/11/karunakar-reddy-names-drought-hit-districts.htmlಬೆಂಗಳೂರು, ಚಿತ್ತಾಪುರ, ಆ. 11 : ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯ ಹಿನ್ನೆಲೆಯಲ್ಲಿ 20 ಜಿಲ್ಲೆಗಳ 86 ತಾಲ್ಲೂಕುಗಳು ಹಾಗೂ 308 ಹೋಬಳಿಗಳನ್ನು ಬರಪೀಡಿತ ಪ್ರದೇಶಗಳು ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ಘೋಷಣೆ ಮಾಡಿದ್ದಾರೆ. ಆದರೆ, ಬರಪೀಡಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಬರಪ್ರದೇಶಗಳನ್ನು ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಅದಕ್ಕೂ ಮುಂಚೆ ಕರುಣಾಕರರೆಡ್ಡಿ ಘೋಷಣೆ ಮಾಡಿರುವುದು ತೀವ್ರ 38571http://kannada.oneindia.com/img/2009/08/11-karunkar-reddy1.jpg155580ಕರುಣಾಕರರೆಡ್ಡಿನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg155580ಕರುಣಾಕರರೆಡ್ಡಿವೈಎಸ್ ಆರ್ :ಅಪರೂಪದ ಪಾದ್ರಿ ಪುರೋಹಿತ/news/2009/09/08/ysr-hidden-agenda-conversion-ttd-temples.htmlರಾಜಕೀಯದಲ್ಲಿ ಧರ್ಮವನ್ನು, ಧರ್ಮದಲ್ಲಿ ರಾಜಕೀಯವನ್ನು ಬೆರೆಸಿ ಬಡಜನರ ಉದ್ಧಾರಕ್ಕಾಗಿ ಹೊರಟ ವ್ಯಕ್ತಿ ವೈಎಸ್ ಆರ್. ಅವರೀಗ ಸತ್ತುಹೋಗಿರಬಹುದು, ಆದರೆ ಸತ್ಯಗಳು ಅವರೊಟ್ಟಿಗೆ ಸತ್ತಿಲ್ಲ, ಸಾಯಲೂ ಬಿಡಬಾರದು. *ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುಮೂರ್ನಾಲ್ಕು ದಿನ ನಮ್ಮ ಮಾಧ್ಯಮಗಳು ವೈ.ಎಸ್.ರಾಜಶೇಖರ ರೆಡ್ಡಿಯವರ ಗುಣಗಾನ ಮಾಡಿ ಮಾಡಿ ಸುಸ್ತಾದವು; ನಾವು ನೋಡಿ ನೋಡಿ, ಕೇಳಿ ಕೇಳಿ, ಓದಿ ಓದಿ ಹೈರಾಣಾದೆವು! 39057http://kannada.oneindia.com/img/2009/09/08-ysr-close-up1.jpgnews"> ರೆಡ್ಡಿಗಳನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹ | Congress | Janardhan Reddy | BJP | Yeddyurappa | Obalapuram Mining Company | ರೆಡ್ಡಿಗಳನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹ - Kannada Oneindia

ರೆಡ್ಡಿಗಳನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹ

ಬೆಂಗಳೂರು, ಏ. 28 : ರಾಜ್ಯದ ಗಡಿ ಭಾಗದ ಅಕ್ರಮ ಗಣಿಗಾರಿಕೆಯಲ್ಲಿ ನಿರತವಾಗಿರುವ ಬಳ್ಳಾರಿ ಗಣಿ ಧಣಿಗಳಾದ ಸಚಿವತ್ರಯರನ್ನು ಸಂಪುಟದಿಂದ ತಕ್ಷಣವೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ಕಾಗ್ರೆಸ್ ಪ್ರತಿಭಟನೆ ಆರಂಭಿಸಿದೆ.

ಪ್ರವಾಸೋದ್ಯಮ ಸಚಿವ ಜನಾರ್ದನರೆಡ್ಡಿ, ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿಯ ಎರಡು ಗಣಿ ಗುತ್ತಿಗೆಯನ್ನು ರದ್ದುಪಡಿಸುವಂತೆ ಕೇಂದ್ರ ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬೇಡಿಕೆ ಮುಂದಿಟ್ಟಿದೆ.

ನಗರದ ಬಸವೇಶ್ವರ ವೃತ್ತದ ಬಳಿ ಮಾಜಿ ಮೇಯರ್ ಗಳಾದ ಎಂ ರಾಮಚಂದ್ರಪ್ಪ, ಜೆ ಹುಚ್ಚಪ್ಪ, ಕೆಪಿಸಿಸಿ ವಕ್ತಾರ ಎಸ್ ಟಿ ಸೋಮಶೇಖರ್ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಸೇರಿದ್ದ ಪಕ್ಷದ ಕಾರ್ಯಕರ್ತರು ಬಳ್ಳಾರಿ ಸಚಿವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದ್ದು, ತಕ್ಷಣವೇ ಅವರಿಂದ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು. ಸಚಿವರ ರಾಜೀನಾಮೆ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರನಡೆಯಲಿ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಜಂಟಿ ಸರ್ವೆ ನಡೆಸಲು ಕೇಂದ್ರ ಸಿಎಂ ಆಗ್ರಹ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+