ಸಿಎಂ ಮೇಲೆ ಚಪ್ಪಲಿ ಎಸೆತಕ್ಕೆ ಗೌಡ ಖಂಡನೆ

ಅರಸೀಕೆರೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಗೌಡರು, ವಿಷಯ ತಿಳಿದ ತಕ್ಷಣ ಘಟನೆಯನ್ನು ಖಂಡಿಸಿದ್ದಾರೆ. ರಾಜಕಾರಣಿಗಳು ಮೇಲೆ ಚಪ್ಪಲಿ ಎಸೆಯುವ ಕೃತ್ಯ ಒಳ್ಳೆಯದಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ. ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಿ ಎಂದು ದೇವೇಗೌಡರು ತಿಳಿಸಿದ್ದಾರೆ. ಚಪ್ಪಲಿ ಎಸೆತ ರಾಜಕೀಯ ಬಣ್ಣ ಬಡಿದುಕೊಳ್ಳುವುದರಲ್ಲಿ ಸಂಶಯವಿಲ್ಲ. ಚಪ್ಪಲಿ ಮೇಲೆ ಆರೋಪ ಪ್ರತ್ಯಾರೋಪಗಳು ಮುಂದಿನ ದಿನಗಳಲ್ಲಿ ಕೇಳಬರಲಿವೆ.
(ದಟ್ಸ್ ಕನ್ನಡ ವಾರ್ತೆ)
ಯಡಿಯೂರಪ್ಪ ಮೇಲೆ ಚಪ್ಪಲಿ ಎಸೆಯಲು ಯತ್ನ












Click it and Unblock the Notifications