36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg209908ananthkumarಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg209908ananthkumarಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg209908ananthkumar'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg209908ananthkumarಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg209908ananthkumarವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpgnews"> ಅನಂತಕುಮಾರ್ ಬ್ರಾಹ್ಮಣನೆ ದೇವೇಗೌಡ ಪ್ರಶ್ನೆ | Devegowda | JDS | BJP | Ananthkumar | Lok Sabha election 2009 | Hassan | ಅನಂತಕುಮಾರ್ ಬ್ರಾಹ್ಮಣನೆ ದೇವೇಗೌಡ ಪ್ರಶ್ನೆ - Kannada Oneindia

ಅನಂತಕುಮಾರ್ ಬ್ರಾಹ್ಮಣನೆ ದೇವೇಗೌಡ ಪ್ರಶ್ನೆ

ಹಾಸನ, ಏ. 28 : ನಿತ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಮುಗಿಬೀಳುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡ ಸೋಮವಾರ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಅನಂತಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅನಂತಕುಮಾರ್ ನಿಜವಾದ ಬ್ರಾಹ್ಮಣನೆ ? ಆರತಿ ತಟ್ಟೆಗೆ ಕಾಣಿಕೆ ಹಾಕುವ ಹಣ, ಅಕ್ರಮ ಹಣ ಹಂಚಿಕೆಯೆಂದು ನಂಬುವುದಾದರೆ ಚುನಾವಣಾ ಆಯೋಗವೇ ತನಿಖೆ ನಡೆಸಿ ಕ್ರಮಕೈಗೊಳ್ಳಲಿ ಎಂದು ಅವರು ಸವಾಲು ಹಾಕಿದ್ದಾರೆ.

ಹಾಸನ ತಾಲ್ಲೂಕಿನಲ್ಲಿ ಪ್ರಚಾರದ ವೇಳೆಯಲ್ಲಿ ದೇವೇಗೌಡರು ಮತದಾರರಿಗೆ ಹಣ ಹಂಚಿದ್ದಾರೆ ಎಂಬ ಬಿಜೆಪಿ ಆರೋಪಿಸಿ ಚುನಾವಣೆ ಆಯೋಗಕ್ಕೆ ದೂರು ನೀಡಿರುವ ಕುರಿತು ದೇವೇಗೌಡ ಈ ರೀತಿ ಪ್ರತಿಕ್ರಿಯಿಸಿದರು. ನಾವೇನಾದರೂ ಸಭೆ ನಡೆಸಿದ್ದೇವೆಯೇ ? ಚುನಾವಣೆ ನೀತಿ ಸಂಹಿತೆ ತಿಳಿದುಕೊಳ್ಳದಷ್ಟು ನಾನು ಚಿಕ್ಕವನೆ ? ಆಧಾರ ರಹಿತ ಆರೋಪಗಳಿಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೌಡರು ಹೇಳಿದರು.

ರಾಜ್ಯಕ್ಕೆ ದೇವೇಗೌಡರ ಕೊಡುಗೆ ಏನು ಅನಂತಕುಮಾರ್ ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಅವರು, ಎನ್ ಡಿಎ ಅಧಿಕಾರದಲ್ಲಿದ್ದಾಗ ರಾಜ್ಯ ಕೊಡುಗೆ ಏನು ಎಂದು ಬಿಜೆಪಿ ಮುಖಂಡರು ಹೇಳಲಿ. ಹಾಸನ- ಬೆಂಗಳೂರು ರೈಲು ಮಾರ್ಗವನ್ನು ನಾನು ಪ್ರಧಾನಿಯಾಗಿದ್ದಾಗ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ಗಣಿ ಪರವಾನಗಿಯನ್ನು ರದ್ದುಪಡಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದರೂ ಗಣಿಗಾರಿಕೆಯನ್ನು ಮುಂದುವರಿಸುವುದಾಗಿ ಸಚಿವ ಜನಾರ್ದನರೆಡ್ಡಿ ಅವರು ಹೇಳಿರುವ ಬಗ್ಗೆ ಪ್ರತಿಕ್ರಿಯಿದ ಅವರು, ಕೇಂದ್ರದ ಸರಕಾರ ಮಾಡಿರುವ ಆದೇಶವನ್ನು ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಬೇಕು. ಸಾಧ್ಯವಾದರೆ ನ್ಯಾಯಾಲಯದ ಮೊರೆ ಹೋಗಲೂ ಚಿಂತನೆ ನಡೆಸಬೇಕು ಎಂದು ದೇವೇಗೌಡ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+