38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg108427ಚುನಾವಣೆ ಆಯೋಗಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg108427ಚುನಾವಣೆ ಆಯೋಗವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg108427ಚುನಾವಣೆ ಆಯೋಗವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg108427ಚುನಾವಣೆ ಆಯೋಗನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg108427ಚುನಾವಣೆ ಆಯೋಗಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ /news/2009/04/06/behead-those-opposing-hindutva-says-renukacharya.htmlಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ. ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ 35741http://kannada.oneindia.com/img/2009/04/06-renukacharya1.jpg283208ಚಿಕ್ಕಮಗಳೂರುಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg283208ಚಿಕ್ಕಮಗಳೂರುಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg283208ಚಿಕ್ಕಮಗಳೂರುಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg283208ಚಿಕ್ಕಮಗಳೂರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg283208ಚಿಕ್ಕಮಗಳೂರುಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpgnews"> ಸಿಎಂ ಆಪ್ತ ಕಾರ್ಯದರ್ಶಿ ವಿರುದ್ದ ಮೊಕದ್ದಮೆ | Yeddyurappa | Nandakumar | MN Vidyashankar | Election commission | Chikkamagalur | Lok Sabha election 2009 | ಸಿಎಂ ಆಪ್ತ ಕಾರ್ಯದರ್ಶಿ ವಿರುದ್ದ ಮೊಕದ್ದಮೆ - Kannada Oneindia

ಸಿಎಂ ಆಪ್ತ ಕಾರ್ಯದರ್ಶಿ ವಿರುದ್ದ ಮೊಕದ್ದಮೆ

ಬೆಂಗಳೂರು, ಏ. 28 : ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅವರ ಆಪ್ತಕಾರ್ಯದರ್ಶಿ ನಂದಕುಮಾರ್ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಚುನಾವಣಾ ಆಯುಕ್ತ ಎಂ ಎನ್ ವಿದ್ಯಾಶಂಕರ್ ಹೇಳಿದರು.

ನಂದಕುಮಾರ್ ಹಣ ಹಂಚಿಕೆ ಪ್ರಕರಣ ಕುರಿತು ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 129 ಹಾಗೂ ಭಾರತೀಯ ದಂಡ ಸಂಹಿತೆ ಪ್ರಕಾರ 171(ಬಿ) ಹಾಗೂ 171(ಸಿ) ಅಡಿ ಮೊಕದ್ದಮೆ ದಾಖಲಿಸಲಾಗಿದೆ. ಈ ಜಿಲ್ಲಾ ಚುನಾವಣಾ ಅಧಿಕಾರಿ ನೀಡಿರುವ ವರದಿ ಹಾಗೂ ಎಫ್ಐಆರ್ ಅನ್ನು ಕೇಂದ್ರ ಚುನಾವಣೆ ಆಯೋಗಕ್ಕೆ ರವಾನಿಸಲಾಗಿದೆ. ಅಲ್ಲಿಂದ ಏನು ಸೂಚನೆ ಬರಲಿದೆ ಎಂಬುದನ್ನು ನೋಡಿಕೊಂಡು ಕ್ರಮ ಜರುಗಿಸಲಾಗುವುದು ಎಂದರು.

ನಂದಕುಮಾರ್ ಬಳಸಿದ ಕಾರು, ವಿತರಿಸಲು ತಂದಿದ್ದ ಹಣ ಮೊದಲಾದ ದೂರಿನ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ನಂದಕುಮಾರ್ ಅವರನ್ನು ಸೇವೆಯಿಂದ ಅಮಾನತುಪಡಿಸುವ ನಿರ್ಧಾರ ತೆಗೆದುಕೊಳ್ಳುವುದು ರಾಜ್ಯ ಸರಕಾರಕ್ಕೆ ಬಿಟ್ಟದ್ದು ಎಂದು ಹೇಳಿದರು. ನಂದಕುಮಾರ್ ಅವರು ರಜೆಯ ಮೇಲೆ ಚಿಕ್ಕಮಗಳೂರಿಗೆ ಹೋಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ವಾಸ್ತವಾಂಶ ತಿಳಿಯಲಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+