125514ಎಲ್ ಟಿಟಿಇಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125514ಎಲ್ ಟಿಟಿಇಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125514ಎಲ್ ಟಿಟಿಇಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125514ಎಲ್ ಟಿಟಿಇವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg125514ಎಲ್ ಟಿಟಿಇಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpg276296ಪ್ರಭಾಕರನ್ಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276296ಪ್ರಭಾಕರನ್ಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276296ಪ್ರಭಾಕರನ್ಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276296ಪ್ರಭಾಕರನ್ವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg276296ಪ್ರಭಾಕರನ್ಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpg37379ಪ್ರಣಬ್ ಮುಖರ್ಜಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37379ಪ್ರಣಬ್ ಮುಖರ್ಜಿಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg37379ಪ್ರಣಬ್ ಮುಖರ್ಜಿಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37379ಪ್ರಣಬ್ ಮುಖರ್ಜಿ4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg37379ಪ್ರಣಬ್ ಮುಖರ್ಜಿಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ/news/2009/05/18/no-lalu-in-cabinet-implies-pranab.htmlನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ 36722http://kannada.oneindia.com/img/2009/05/18-lalu4.jpgnews"> ಎಲ್ ಟಿಟಿಇ 100 ಕೋ ರು ಸಹಾಯಧನ | LTTE | Prabhakaran | Pranab mukherji | Srilanka | Force Operation | Tamils | Mahinda Rajpaskhe | ಎಲ್ ಟಿಟಿಇ 100 ಕೋ ರು ಸಹಾಯಧನ - Kannada Oneindia

ಎಲ್ ಟಿಟಿಇ 100 ಕೋ ರು ಸಹಾಯಧನ

ನವದೆಹಲಿ, ಏ. 28 : ಶ್ರೀಲಂಕಾ ಸೇನಾಪಡೆ ಕಾರ್ಯಾಚರಣೆಯಲ್ಲಿ ನಿರಾಶ್ರಿತರಾಗಿರುವ ಸಾವಿರಾರು ತಮಿಳು ಸಂತ್ರಸ್ತರಿಗೆ ಮಾನವೀಯ ನೆರವು ನೀಡಲು ಭಾರತ ಸೋಮವಾರ 100 ಕೋಟಿಗಳ ರುಪಾಯಿಗಳ ಪರಿಹಾರ ಘೋಷಿಸಿದೆ.

ಭಾರತದ ನಿಷೇಧಿತ ಸಂಘಟನೆ ಎಲ್ ಟಿಟಿಇ ವಿರುದ್ಧ ವೈಮಾನಿಕ ದಾಳಿ ಮತ್ತು ಬಾರಿ ಶಸ್ತ್ರಾಸ್ತ್ರಗಳ ಬಳಕೆ ನಿಲ್ಲಿಸುವುದಾಗಿ ಶ್ರೀಲಂಕಾ ಸರಕಾರ ಪ್ರಕಟಿಸಿದ ಬೆನ್ನಲ್ಲೇ ಈ ಸಹಾಯಧನವನ್ನು ಕೇಂದ್ರ ಸರಕಾರ ಘೋಷಿಸಿದೆ. ಇನ್ನೊಂದು ಬೆಳವಣಿಗೆಯಲ್ಲಿ ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.

ದಾಳಿಯ ತೀಕ್ಷ್ಣತೆಯ ತಗ್ಗಿಸುವ ಲಂಕಾ ಸೇನೆಯ ನಿರ್ಧಾರ ತಮಿಳರ ಹಿತರಕ್ಷಣೆಗೆ ಸಂಬಂಧಿಸಿದ ಮಹತ್ವದ ಮೊದಲ ಹೆಜ್ಜೆ ಎಂದು ಭಾರತ ಪ್ರತಿಕ್ರಿಯಿಸಿದೆ. ಯುದ್ಧ ವಲಯದಲ್ಲಿ ಸಿಲುಕಿರುವ ತಮಿಳರ ಸುರಕ್ಷತೆ ದೃಷ್ಟಿಯಿಂದ ಇದೊಂದು ಮಹತ್ವದ ಮೊದಲ ಹೆಜ್ಜೆಯಾಗಿದೆ ಎಂದು ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಯುದ್ಧ ವಲಯದಿಂದ ತೆರವುಗೊಂಡಿರುವ ತಮಿಳರ ಹಿತಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ 100 ಕೋಟಿ ರುಪಾಯಿಗಳ ನೆರವು ನೀಡಿದ್ದಾರೆ. ಈ ನೆರವಿನ ಸದ್ಬಳಿಕೆಯ ಬಗ್ಗೆ ವಿವರವಾದ ಕಾರ್ಯತಂತ್ರ ರೂಪಿಸಲಾಗುವುದು ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+