36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಯಡಿಯೂರಪ್ಪ ಮೇಲೆ ಚಪ್ಪಲಿ ಎಸೆಯಲು ಯತ್ನ | Yeddyurappa | BJP | Lok Sabha election 2009 | Chennarayapattan | Slipper Hurls | ಯಡಿಯೂರಪ್ಪ ಮೇಲೆ ಚಪ್ಪಲಿ ಎಸೆಯಲು ಯತ್ನ - Kannada Oneindia

ಯಡಿಯೂರಪ್ಪ ಮೇಲೆ ಚಪ್ಪಲಿ ಎಸೆಯಲು ಯತ್ನ

ಬೆಂಗಳೂರು, ಏ. 28 : ರಾಜಕಾರಣಿಗಳ ಮೇಲೆ ಬೂಟು ಮತ್ತು ಚಪ್ಪಲಿ ಎಸೆಯುವ ದುಷ್ಕತ್ಯಗಳು ಮುಂದುವರೆಯುತ್ತಿರುವ ಬೆನ್ನಲ್ಲೇ ಇಂದು ಚೆನ್ನರಾಯಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೆಡೆಗೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆಯಲು ವಿಫಲ ಯತ್ನ ನಡೆಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.

ಕೋಡಿಹಳ್ಳಿಯ ಚಂದ್ರಶೇಖರ್ ಎಂಬ ಭೂಪ ಮುಖ್ಯಮಂತ್ರಿಗಳಿಗೆ ಚಪ್ಪಲಿ ಎಸೆಯಲು ಮುಂದಾಗಿದ್ದ ವ್ಯಕ್ತಿಯಾಗಿದ್ದಾನೆ. ಚುನಾವಣೆಯ ಅಂತಿಮ ದಿನವಾದ ಇಂದು ಎಲ್ಲ ರಾಜಕೀಯ ಮುಖಂಡರು ಮತದಾರರ ಮನವೊಲಿಸಲು ಹರಸಾಹಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚೆನ್ನರಾಯಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಯಡಿಯೂರಪ್ಪ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಕೋಡಿಹಳ್ಳಿ ನಿವಾಸಿ ಚಂದ್ರಶೇಖರ್ ಎಂಬಾತ ಚಪ್ಪಲಿ ಎಸೆಯಲು ಯತ್ನಿಸಿದ್ದಾನೆ. ತಕ್ಷಣ ಜಾಗೃತರಾದ ಪೊಲೀಸರು ಚಪ್ಪಲಿ ತೂರುವ ಆತನ ಯತ್ನ ವಿಫಲಗೊಳಿಸಿ, ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಅವರಿಂದ ಆರಂಭವಾದ ಈ ಪಾದರಕ್ಷೆಗಳ ಹೋರಾಟ ಮುಖ್ಯಮಂತ್ರಿ ಯಡಿಯೂರಪ್ಪವರೆಗೂ ನಿರಂತರವಾಗಿ ನಾಗಾಲೋಟದಲ್ಲಿ ಸಾಗಿದೆ. ಎಲ್ ಕೆ ಅಡ್ವಾಣಿ, ಗೃಹ ಸಚಿವ ಪಿ ಚಿದಂಬರಂ, ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಬಾಲಿವುಡ್ ನಟ ಜಿತೇಂದ್ರ, ರಾಜ್ಯಸಭಾ ಸದಸ್ಯ ನವೀನ ಜಿಂದಾಲ್ ಮೇಲೆ ಬೂಟು ಹಾಗೂ ಚಪ್ಪಲಿಯನ್ನು ಎಸೆದ ಪ್ರಕರಣಗಳು ಈಗಾಗಲೇ ಜರುಗಿದ್ದು, ನೂತನವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿತು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
ಚಪ್ಪಲಿ ಎಸೆತ ಕುರಿತಂತೆ ಒಂದು ಹಾಸ್ಯ ಲೇಖನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+