233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg385250eciವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg385250eciವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg385250eciಜನಜಾತ್ರೆ ನಡುವೆ ವರುಣ್ ನ್ಯಾಯಾಂಗ ಬಂಧನಕ್ಕೆ/news/2009/03/28/varun-gandhi-to-be-in-judicial-custody-hate-speech.htmlಪಿಲಿಭಿತ್, ಮಾ. 28: ವರುಣ್ ಬಂಧನ ಪ್ರಹಸನಕ್ಕೆ ಸರಿಯಾದ ವೇದಿಕೆ ಸಜ್ಜುಗೊಳಿಸಿದ್ದ ಬಿಜೆಪಿ, ವರುಣ್ ಬಂಧನ ಪ್ರಹಸನವನ್ನು ಯಶಸ್ವಿಗೊಳಿಸಿತು. ಪಿಲಿಭಿತ್ ಕ್ಷೇತ್ರಕ್ಕೆ ಆಗಮಿಸಿದ ವರುಣ್ ರನ್ನು ಬಿಜೆಪಿಯ ಕಾರ್ಯಕರ್ತರು, ಸಾವಿರಾರು ಅಭಿಮಾನಿಗಳು ಸ್ವಾಗತಿಸಿದರು. ಪಿಲಿಭಿತ್ ನ ನ್ಯಾಯಲಯಕ್ಕೆ ಶರಣಾದ ನಂತರ ಮಾತನಾಡಿದ ವರುಣ್ ಗಾಂಧಿ, ರಾಜಕೀಯ ಕುತಂತ್ರಕ್ಕೆ ನನ್ನನ್ನು ಬಲಿಪಶು ಮಾಡಿದ್ದಾರೆ ಎಂದು ಕಿಡಿಕಾರಿದರು. ಎರಡು ದಿನಗಳ 35563http://kannada.oneindia.com/img/2009/03/28-varun-gandhi1.jpg385250eciಸಿಕ್ಕಿಂ ಮಹಿಳೆಯ ಮತಚೀಟಿಯಲ್ಲಿ ಬಚ್ಚನ್ ಚಿತ್ರ!/news/2009/04/04/bachchans-pix-appears-in-epic-woman-voter-sikkim.htmlಗ್ಯಾಂಗ್ಟಾಕ್ , ಏ.4:ಚುನಾವಣ ಆಯೋಗ ತಲೆ ತಗ್ಗಿಸುವಂತ ಕೆಲಸ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ ನಲ್ಲಿ ನಡೆದಿದೆ. ಡಂಕಾ ಭುಟಿಯಾ ಎನ್ನುವ 67 ವರ್ಷದ ಮಹಿಳೆ ಎಲೆಕ್ಟ್ರಾನಿಕ್ ಫೋಟೋ ಐಡೆಂಟಿಟಿ ಕಾರ್ಡ್ ಪಡೆಯಲು ಹೋದಾಗ, ಆಕೆಯ ಗುರುತಿನ ಫೋಟೋ ಇರುವ ಜಾಗದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಅಮಿತಾಬ್ ಬಚ್ಚನ್ ಅವರ ಫೋಟೋ !!. ಈ ಕಾರ್ಡನ್ನು ಪಡೆದ 35723http://kannada.oneindia.com/img/2009/04/04-sikkim-epic-card.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಮತಯಂತ್ರಗಳಿಗೆ ಪೂಜೆ ನಿಷೇಧ : ವಿದ್ಯಾಶಂಕರ್ | MN Vidyashankar | Election Officer | Lok Sabha election 2009 | ಮತಯಂತ್ರಗಳಿಗೆ ಪೂಜೆ ನಿಷೇಧ : ವಿದ್ಯಾಶಂಕರ್‍ - Kannada Oneindia

ಮತಯಂತ್ರಗಳಿಗೆ ಪೂಜೆ ನಿಷೇಧ : ವಿದ್ಯಾಶಂಕರ್

ಬೆಂಗಳೂರು,

ಏ.
28
:
ಮತಗಟ್ಟೆಗಳಲ್ಲಿ
ಅಭ್ಯರ್ಥಿಗಳು
ಮತ
ಯಂತ್ರಗಳಿಗೆ
ಪೂಜೆ
ಸಲ್ಲಿಸುವುದನ್ನು
ಚುನಾವಣೆ
ಆಯೋಗ
ನಿಷೇಧ
ಮಾಡಿದೆ.
ಮೊದಲ
ಹಂತದ
ಚುನಾವಣೆ
ನಡೆದ
ಕೆಲವು
ಕ್ಷೇತ್ರಗಳಲ್ಲಿ
ಅಭ್ಯರ್ಥಿಗಳು
ತಮ್ಮ
ಪತ್ನಿ
ಸಮೇತರಾಗಿ
ಮತಗಟ್ಟೆಗಳಲ್ಲಿ
ಯಂತ್ರಗಳಿಗೆ
ಪೂಜೆ
ಸಲ್ಲಿಸಿದ
ಬಗ್ಗೆ
ಬಂದ
ದೂರುಗಳ
ಹಿನ್ನೆಲೆಯಲ್ಲಿ
ಕ್ರಮ
ಕೈಗೊಂಡಿದೆ.

id="toptextpromo">

ಸೋಮವಾರ

ಸುದ್ದಿಗೋಷ್ಠಿಯಲ್ಲಿ
ವಿಷಯ
ತಿಳಿಸಿದ
ರಾಜ್ಯದ
ಮುಖ್ಯ
ಚುನಾವಣಾಧಿಕಾರಿ
ಎಂ
ಎನ್
ವಿದ್ಯಾಶಂಕರ
ಅವರು,
ಕೋಲಾರ,
ಬೆಂಗಳೂರು
ಉತ್ತರ
ಕ್ಷೇತ್ರಗಳ
ಕ್ಷೇತ್ರಗಳಿಗೆ
ಮತಗಟ್ಟೆಯಲ್ಲಿ
ಪೂಜೆ
ಸಲ್ಲಿಸಲು
ಅವಕಾಶ
ಮಾಡಿಕೊಟ್ಟ
ಸೆಕ್ಟರ್
ಅಫೀಸರ್
ಗಳಿಗೆ
ನೋಟಿಸ್
ನೀಡಿ
ವರದಿ
ಕೋರಲಾಗಿದೆ
ಎಂದರು.
ಮೊದಲ
ಹಂತದ
ಚುನಾವಣೆಯಲ್ಲಿ
ಆಗಿರುವ
ತಪ್ಪುಗಳ
ಹಿನ್ನೆಲೆಯಲ್ಲಿ
ಕೆಲವೊಂದು
ಕ್ರಮಗಳನ್ನು
ಎರಡನೇ
ಹಂತದ
ಚುನಾವಣೆಯಲ್ಲಿ
ಕೈಗೊಳ್ಳಲಾಗುತ್ತದೆ.
ನಿಟ್ಟಿನಲ್ಲಿ
ಕೆಲವು
ಅಂಶಗಳನ್ನು
ಪಟ್ಟಿ
ಮಾಡಿದ್ದು
ಅದನ್ನು
ಎಲ್ಲಾ
ಮತಗಟ್ಟೆ
ಅಧಿಕಾರಿಗಳಿಗೆ
ನೀಡುವಂತೆ
ಕ್ಷೇತ್ರ
ಚುನಾವಣಾಧಿಕಾರಿಗಳಿಗೆ
ಸೂಚನೆ
ನೀಡಲಾಗಿದೆ
ಎಂದು
ವಿದ್ಯಾಶಂಕರ್
ವಿವರಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+