38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg155581ಜನಾರ್ದನರೆಡ್ಡಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155581ಜನಾರ್ದನರೆಡ್ಡಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg155581ಜನಾರ್ದನರೆಡ್ಡಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ಜಂಟಿ ಸರ್ವೆ ನಡೆಸಲು ಕೇಂದ್ರ ಸಿಎಂ ಆಗ್ರಹ | Yeddyurappa | Janardhanreddy | Obalapuram Mining Company | Congress | Bellary | ಜಂಟಿ ಸರ್ವೆ ನಡೆಸಲು ಕೇಂದ್ರ ಸಿಎಂ ಆಗ್ರಹ - Kannada Oneindia

ಜಂಟಿ ಸರ್ವೆ ನಡೆಸಲು ಕೇಂದ್ರ ಸಿಎಂ ಆಗ್ರಹ

ಬೆಂಗಳೂರು, ಏ. 28 : ಪ್ರವಾಸೋದ್ಯಮ ಸಚಿವ ಜನಾರ್ದನರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮವಾಗಿ ಗಣಿಗಾರಿಕೆಗೆ ನಡೆಸಿದೆ ಎಂಬ ಆರೋಪದ ಮೇಲೆ ಈಗಲೇ ಕ್ರಮಕೈಗೊಳ್ಳಲು ಸಾಧ್ಯವಿಲ್ಲ. ಜಂಟಿ ಸರ್ವೆ ನಡೆಸುವಂತೆ ಕೇಂದ್ರ ಸರಕಾರ ಪತ್ರ ಬರೆದಿದ್ದು, ವರದಿ ಬಂದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಈ ವಿಷಯದಲ್ಲಿ ನಾನು ತಲೆ ಹಾಕುವುದಿಲ್ಲ. ಜಂಟಿ ಸರ್ವೆ ನಡೆಸಿದ ನಂತರ ಸತ್ಯಾಂಶ ತಿಳಿಯಲಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಐಎಎಸ್ ಅಧಿಕಾರಿ ನಂದಕುಮಾರ್ ಅವರು ಬಿಜೆಪಿ ಪರ ಹಣ ಹಂಚಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು. ಅವರು ತಮ್ಮ ಸಂಬಂಧಿಗಳನ್ನು ನೋಡುವ ಸಲುವಾಗಿ ಅನುಮತಿ ಪಡೆದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ ಎಂಬ ವಿಚಾರ ನನಗೆ ತಿಳಿದು ಬಂದಿದೆ. ನಾನು ಅವರನ್ನು ಯಾವುದೇ ಹಣ ಹಂಚಲೂ ಕಳುಹಿಸಿಲ್ಲ. ತಪ್ಪು ಮಾಡಿದರೆ ವಿಚಾರಣೆ ನಡೆಸಿ ಚುನಾವಣೆ ಆಯೋಗ ಕ್ರಮಕೈಗೊಳ್ಳತ್ತದೆ. ನಾನು ಯಾವುದೇ ಅಧಿಕಾರಿಯನ್ನೂ ರಕ್ಷಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+