109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg155736electionಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg155736electionಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ!/nri/article/2009/0114-akka-splits-dissidents-announce-new-umbrella.htmlಬೆಂಗಳೂರು, ಜ. 14 : ಕಳೆದ ಕೆಲವು ತಿಂಗಳಿನಿಂದ ಆಂತರಿಕ ಬಿಕ್ಕಟ್ಟು ಮತ್ತು ತೀವ್ರತಮ ಭಿನ್ನಾಭಿಪ್ರಾಯಗಳ ಕುಲುಮೆಯಲ್ಲಿ ಬೇಯುತ್ತಿದ್ದ ಉತ್ತರ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) ಇಂದು ಒಡೆದು ಎರಡು ಹೋಳಾಗಿದೆ. ಸಂಸ್ಥೆಯು ಜನ್ಮತಾಳಿದಾಗಿನಿಂದ ಅಕ್ಕ ಚಟುವಟಿಕೆಗಳೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಹಲವರು ಹಿರಿಯ ಕಾರ್ಯಕರ್ತರು ತಮ್ಮ ಸದ್ಯತ್ವಕ್ಕೆ ರಾಜೀನಾಮೆ ನೀಡುವುದರೊಂದಿಗೆ ಸಂಸ್ಥೆಯಲ್ಲಿದ್ದ ತಳಮಳ ಭುಗಿಲೆದ್ದಿದೆ.ಅಮೆರಿಕಾದ 34064http://kannada.oneindia.com/img/2009/01/14-suresh-krishnamurthy1.jpg155736electionಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg155736electionರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg155736electionರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಬಿಬಿಎಂಪಿ ಚುನಾವಣೆಗೆ ಭಾರಿ ಸಿದ್ದತೆ | BBMP | Election | Lok Sabha election 2009 | Urban Development Department | ಬಿಬಿಎಂಪಿ ಚುನಾವಣೆಗೆ ಭಾರಿ ಸಿದ್ದತೆ - Kannada Oneindia

ಬಿಬಿಎಂಪಿ ಚುನಾವಣೆಗೆ ಭಾರಿ ಸಿದ್ದತೆ

ಬೆಂಗಳೂರು, ಏ. 29 : ಕಳೆದ ಮೂರು ವರ್ಷಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಕೊನೆಗೂ ರಾಜ್ಯ ಸರಕಾರ ಅಂತಿಮ ತಯಾರಿ ನಡೆಸಿದೆ. ಮುಂದಿನ ವಾರದಲ್ಲಿ ಬಿಬಿಎಂಪಿ ಕ್ಷೇತ್ರ ಪುನರ್ ವಿಂಗಡಣೆಯ ಅಂತಿಮ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಿ ತಂಗರಾಜ್ ತಿಳಿಸಿದ್ದಾರೆ.

ಎಂಟು ತಿಂಗಳ ಹಿಂದೆ ಕರಡು ಅಧಿಸೂಚನೆ ಹೊರಡಿಸಿದ್ದರೂ ಅಂತಿಮ ಅಧಿಸೂಚನೆ ಹೊರಡಿಸಲು ಮನಸ್ಸು ಮಾಡಿರಲಿಲ್ಲ. ಚುನಾವಣೆ ನಡೆಸುವಂತೆ ಸೂಚನೆ ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ಸರಕಾರದ ಬಗ್ಗೆ ಹೈಕೋರ್ಟ್ ಹಲವು ಸಲ ಅಸಮಾಧಾನ ವ್ಯಕ್ತಪಡಿಸಿತ್ತು. ಜುಲೈ 31ರೊಳಗೆ ಬಿಬಿಎಂಪಿ ಚುನಾವಣೆಗಳನ್ನು ನಡೆಸಬೇಕು ಎಂದು ಹೈಕೋರ್ಟ್ ಗಡುವು ನೀಡಿದ ಹಿನ್ನೆಲೆಯಲ್ಲಿ ಈ ತಯಾರಿ ನಡೆದಿದೆ ಎನ್ನಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ಮೂಲಗಳ ಪ್ರಕಾರ ವಾರ್ಡ್ ಗಳ ಸಂಖ್ಯೆ 147ಕ್ಕೆ ಏರುವ ಸಾಧ್ಯತೆ ಇದೆ. ಅಧಿಸೂಚನೆಯಲ್ಲಿ ಮೀಸಲು ನಿಗದಿಪಡಿಸಲಾಗುತ್ತಿದೆ. ನಂತರ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲು ಒಂದು ತಿಂಗಳು ಕಾಲ ಬೇಕಾಗುತ್ತದೆ ಎಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+