138875veerendra heggadeವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg138875veerendra heggadeಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg138875veerendra heggadeಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg138875veerendra heggadeಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg138875veerendra heggadeಡಾ ಹೆಗ್ಗೆಡೆಯವರೇ ಸಿಎಂ ಆಗಲಿ : ಎಚ್ಡಿಕೆ/news/2009/09/11/bsy-insults-state-farmers-hd-kumaraswamy.htmlವಿಜಾಪುರ, ಸೆ. 11 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾದರೆ 224 ಶಾಸಕರು ಏಕೆ ಬೇಕು ? ಅವರನ್ನೇ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಡಾ ವೀರೇಂದ್ರ ಹೆಗ್ಗಡೆಯವರಿಗೆ ವಹಿಸೋಣ. ಅಧಿಕಾರಿಗಳು 39123http://kannada.oneindia.com/img/2009/09/11-veerendraheggade2.jpg213556ravindra kalakshetra'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ/movies/headlines/2009/04/14-dr-raj-jeevanadhare-dvd-release.htmlವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು 35930http://kannada.oneindia.com/img/2009/04/14-rajkumar9.jpg213556ravindra kalakshetraಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg213556ravindra kalakshetraವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg213556ravindra kalakshetraಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg213556ravindra kalakshetraಮಠಮಾನ್ಯಗಳ ಬಗ್ಗೆ ಹಿರಿಯನಟ ಶಿವರಾಂ ಖೇದ/movies/hero/2009/07/15-mutts-in-politics-actor-shivram-regret.htmlಈಗಿನ ದಿನಗಳಲ್ಲಿ ಮಠಮಾನ್ಯಗಳು ಸಮಾಜ ಸೇವೆ ಮಾಡುವುದನ್ನು ಬಿಟ್ಟು ರಾಜಕಾರಣದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಲಿದೆ. ಕೆಲ ಸಾಮಂತ ಮಠಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡುವುದನ್ನು ಬಿಟ್ಟು ರಾಜಕಾರಣ ಮಾಡುತ್ತಿರುವುದು ತುಂಬಾ ವಿಷಾದನೀಯ ಸಂಗತಿ ಎಂದು ಹಿರಿಯ ನಟ ಶಿವರಾಂ ಖೇದ ವ್ಯಕ್ತಪಡಿಸಿದ್ದಾರೆ.ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಮ್ಮಯ್ಯ ಭಾರತೀ ಸ್ವಾಮೀಜಿಗಳಿಗೆ 37993http://kannada.oneindia.com/img/2009/07/15-shivaram1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ | Veerendra Heggade | Dharmastal | Shivaratri Deshikendra Swamy | Ravindra Kalakshetra | Bengaluru | ವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ - Kannada Oneindia

ವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ಬೆಂಗಳೂರು,

ಏ.
29
:
ಧರ್ಮಸ್ಥಳದ
ಧರ್ಮಾಧಿಕಾರಿ
ಡಾ
ವೀರೇಂದ್ರ
ಹೆಗ್ಗಡೆ
ಅವರನ್ನು
ಬಾರಿಯ
ಬಸವಶ್ರೀ
ಪ್ರಶಸ್ತಿಗೆ
ಆಯ್ಕೆ
ಮಾಡಲಾಗಿದೆ.
ನಗರದ
ರವೀಂದ್ರ
ಕಲಾಕ್ಷೇತ್ರದಲ್ಲಿ
ಮೇ
1
ರಂದು
ನಡೆಯಲಿರುವ
ಕಾರ್ಯಕ್ರಮದಲ್ಲಿ
ಸುತ್ತೂರು
ಶಿವರಾತ್ರಿ
ದೇಶಿಕೇಂದ್ರ
ಸ್ವಾಮಿಗಳು
ಪ್ರಶಸ್ತಿ
ಪ್ರದಾನ
ಮಾಡಲಿದ್ದಾರೆ
ಎಂದು
ಬಸವ
ವೇದಿಕೆಯ
ಕೋಶಾಧ್ಯಕ್ಷ
ಎಂ
ರುದ್ರಯ್ಯ
ಹಾಗೂ
ಜರಗನಹಳ್ಳಿ
ಶಿವಶಂಕರ
ತಿಳಿಸಿದರು.

id="toptextpromo">

ಇದೇ

ಸಂದರ್ಭದಲ್ಲಿ
ಖ್ಯಾತ
ಹಿಂದೂಸ್ತಾನಿ
ಗಾಯಕ
ಪಂಡಿತ
ವೆಂಕಟೇಶಕುಮಾರ್
ಅವರಿಗೆ
ವಚನ
ಸಾಹಿತ್ಯ
ಶ್ರೀ
ಪ್ರಶಸ್ತಿ
ನೀಡಲಾಗುತ್ತಿದ್ದು,
ಬೆಂಗಳೂರು
ವಿವಿ
ಕುಲಪತಿ
ಡಾ
ಎನ್
ಪ್ರಭುದೇವ್
ಅವರು
ಪ್ರದಾನ
ಮಾಡಲಿದ್ದಾರೆ.
ಬಸವಶ್ರೀ
ಪ್ರಶಸ್ತಿಯನ್ನು
ಈಗಾಗಲೇ
13
ಗಣ್ಯರಿಗೆ
ನೀಡಲಾಗಿದೆ.
ವೀರೇಂದ್ರ
ಹೆಗ್ಗಡೆ
14ನೇ
ಯವರಾಗಿದ್ದಾರೆ.
ಹಾಗೂ
ವಚನ
ಸಾಹಿತ್ಯ
ಶ್ರೀ
ಪ್ರಶಸ್ತಿಯನ್ನು
16
ಜನರಿಗೆ
ನೀಡಲಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+