36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg390112ರಾಮಮಂದಿರಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ, ದೇವೇಗೌಡ/news/2009/03/25/devegowda-slams-bjp-ram-mandira-agenda.htmlಹಾಸನ, ಮಾ. 25 : ಭಾರತ ಎಂದೆಂದಿಗೂ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ಬಿಜೆಪಿಯ ರಾಮಮಂದಿರ ನಿರ್ಮಾಣದ ಮಾತು ಬರೀ ಬೊಗಳೆ, ಅವರು ಸ್ವಯಂ ಶಕ್ತಿಯಿಂದ ಅಧಿಕಾರಕ್ಕೆ ಬಂದರೂ ಅದು ಸಾಧ್ಯವಿಲ್ಲ. ಹಿಂದೂ ಮತಬ್ಯಾಂಕ್ ಮೇಲೆ ಕಣ್ಣಿಟ್ಟು ಇಂತಹ ಮಾತುಗಳನ್ನು ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸಿದ್ದಾರೆ. ಸ್ವಂತ 35494http://kannada.oneindia.com/img/2009/03/25-devegowda3.jpg390112ರಾಮಮಂದಿರರಾಮಮಂದಿರ ನಿರ್ಮಾಣ ಶತಸಿದ್ಧ : ರಾಜನಾಥ್ ಸಿಂಗ್/news/2009/04/29/bjp-committed-to-build-ayodhya-ram-temple.htmlಲಖನೌ, ಏ. 29 : ಶ್ರೀರಾಮಚಂದ್ರನ ಪವಿತ್ರ ಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದು ನಮ್ಮ ಏಕೈಕ ಗುರಿ. ಅಧಿಕಾರಕ್ಕೆ ಬಂದ ನಂತರ ರಾಮಮಂದಿರ ನಿರ್ಮಾಣ ವಿಷಯವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಮಮಂದಿರ ನಿರ್ಮಾಣ ವಿಷಯವನ್ನು ಕೈಬಿಡಲಿದೆ ಎಂದು ವಿರೋಧಿ ಪಕ್ಷಗಳು ಮಾಡುತ್ತಿರುವ 36292http://kannada.oneindia.com/img/2009/04/29-rajnath-singh1e.jpg390112ರಾಮಮಂದಿರರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpg390112ರಾಮಮಂದಿರಬಾಬ್ರಿ ಮಸೀದಿಗೆ ಸ್ಥಳ ಕೊಡಿ, ಇಮಾಮ್ಸ್ ಕೌನ್ಸಿಲ್ /news/2009/11/23/imams-council-urged-place-to-build-babri-masjid.htmlಬೆಂಗಳೂರು, ನ. 23 : ಬಾಬ್ರಿ ಮಸೀದಿ ಪುನರ್ ನಿರ್ಮಿಸಲು ಸ್ಥಳವನ್ನು ಮುಸ್ಲಿಮರಿಗೆ ಹಸ್ತಾಂತರಿಸಬೇಕು ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಒತ್ತಾಯಿಸಿದೆ. ಮುಸ್ಲಿಮರ ಪವಿತ್ರ ಸ್ಥಳ ಬಾಬ್ರಿ ಮಸೀದಿ ಜಾಗವನ್ನು ಬಿಟ್ಟುಕೊಟ್ಟರೆ ಅಲ್ಲಿ ಮಸೀದಿಯನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ ಹೇಳಿದರು. ಲಿಬರ್ಹಾನ್ ಆಯೋಗ ವರದಿಯನ್ನು ಸಂಸತ್ ನಲ್ಲಿ 40365http://kannada.oneindia.com/img/2009/11/23-babri-masjid2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ರಾಮಮಂದಿರ ನಿರ್ಮಾಣ ಶತಸಿದ್ಧ : ರಾಜನಾಥ್ ಸಿಂಗ್ | Rajnath Singh | BJP | Ram Mandir | Congress | LK Advani | Lok Sabha election 2009 | ರಾಮಮಂದಿರ ನಿರ್ಮಾಣ ಶತಸಿದ್ಧ : ರಾಜನಾಥ್ ಸಿಂಗ್ - Kannada Oneindia

ರಾಮಮಂದಿರ ನಿರ್ಮಾಣ ಶತಸಿದ್ಧ : ರಾಜನಾಥ್ ಸಿಂಗ್

Rajnath singh
ಲಖನೌ, ಏ. 29 : ಶ್ರೀರಾಮಚಂದ್ರನ ಪವಿತ್ರ ಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದು ನಮ್ಮ ಏಕೈಕ ಗುರಿ. ಅಧಿಕಾರಕ್ಕೆ ಬಂದ ನಂತರ ರಾಮಮಂದಿರ ನಿರ್ಮಾಣ ವಿಷಯವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಮಮಂದಿರ ನಿರ್ಮಾಣ ವಿಷಯವನ್ನು ಕೈಬಿಡಲಿದೆ ಎಂದು ವಿರೋಧಿ ಪಕ್ಷಗಳು ಮಾಡುತ್ತಿರುವ ಅರೋಪವನ್ನು ಅವರು ತಳ್ಳಿಹಾಕಿದರು. ಕೆಲ ರಾಜಕೀಯ ಮುಖಂಡರು ಬಿಜೆಪಿ ವಿರುದ್ದ ಸುಳ್ಳು ಅಪಾದನೆ ಮಾಡುತ್ತಿದ್ದಾರೆ. ಸಮಸ್ತ ಹಿಂದೂಗಳಿಗೆ ಆಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವುದು ಕನಸಾಗಿದೆ. ಆ ಕನಸನ್ನು ಈಡೇರಿಸಲು ಈ ಸಾರಿ ಬಿಜೆಪಿ ಶಕ್ತಿ ಮೀರಿ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಕಂದಾಹಾರ್ ವಿಮಾನ ಅಪಹರಣವನ್ನು ಸಂಪೂರ್ಣ ಹೊಣೆಗಾರಿಕೆಯನ್ನು ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿ ಮೇಲೆ ಹಾಕುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜನಾಥ್ ಸಿಂಗ್, ಅಪಹರಣಕ್ಕೆ ಒಳಗಾಗಿದ್ದ ಅಮಾಯಕರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಲು ಈ ಕ್ರಮ ಕೈಗೊಳ್ಳಲಾಯಿತು. ಇದಕ್ಕೂ ಮುನ್ನ ಉಗ್ರರ ಬಿಡುಗಡೆ ಕುರಿತು ಸರ್ವ ಪಕ್ಷಗಳ ಸಭೆ ಕರೆದು ತೀರ್ಮಾನಿಸಲಾಗಿದೆ ವಿನಃ ಬಿಜೆಪಿ ಸರಕಾರದ ನಿರ್ಧಾರವಲ್ಲ ಎಂದರು.

ಉಗ್ರರ ಬಗ್ಗೆ ಕಾಂಗ್ರೆಸ್ ಪಕ್ಷ ತಾಳಿರುವ ಮೃದುಧೋರಣೆ ಹಾಗೂ ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಗಳು ಜನಸಾಮಾನ್ಯರನ್ನು ಕೆಂಗಡಿಸಿವೆ. ಆದ್ದರಿಂದ ಈ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+