390094shah rukh khanಕಾಂಗ್ರೆಸ್ ಪರ ಪ್ರಚಾರಕ್ಕೆ ಶಾರುಖ್, ಪ್ರೀತಿ ಜಿಂಟಾ/movies/bollywood/2009/03/25-shah-rukh-and-preity-zinta-to-campaign-congress.htmlಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಮತ್ತು ಪ್ರೀತಿ ಜಿಂಟಾ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಲ್ಲದೇ ನಟ ಗೋವಿಂದ ಮತ್ತು ನಟಿ ನಗ್ಮಾ ಕೂಡ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ. ಈ ಎಲ್ಲಾ ನಟ ನಟಿಯರು 35493http://kannada.oneindia.com/img/2009/03/25-sharukh-khan2.jpg390094shah rukh khanವರಮಾನ ತೆರಿಗೆಯಲ್ಲಿ ಶಾರುಖ್ ಹಿಂದಿಕ್ಕಿದ ಅಕ್ಕಿ/movies/bollywood/2009/04/15-akshay-kumar-beats-srk-in-tax-paying.htmlಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ರು. 31 ಕೋಟಿ ವರಮಾನ ತೆರಿಗೆ ಪಾವತಿಸುವ ಮೂಲಕ ಶಾರುಖ್ ಖಾನ್ ರನ್ನು ಹಿಂದಿಕ್ಕಿದ್ದಾರೆ. ಈ ಆರ್ಥಿಕ ವರ್ಷದಲ್ಲಿ ಶಾರುಖ್ ಖಾನ್ ರು.30.9 ಕೋಟಿಗಳ ವರಮಾನ ತೆರಿಗೆಯನ್ನು ಪಾವತಿಸಿದ್ದಾರೆ. ಅತಿ ಹೆಚ್ಚು ತೆರಿಗೆ ಪಾವತಿಸುವ ಬಾಲಿವುಡ್ ನಟ ಎಂಬ ಹೆಗ್ಗಳಿಕೆಗೆ ಶಾರುಖ್ ಪಾತ್ರರಾಗಿದ್ದರು. ಆದರೆ ಇದೇ ಮೊದಲ ಬಾರಿಗೆ 35962http://kannada.oneindia.com/img/2009/04/15-akshay-kumar1.jpg390094shah rukh khanಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg390094shah rukh khanಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg390094shah rukh khanಶಾರುಖ್, ಐಶ್ ನಡುವೆ ಮತ್ತೆ ಚಿಗುರಿತು ಸ್ನೇಹ/movies/bollywood/2009/05/29-shah-rukh-says-sorry-ash.htmlಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಮತ್ತು ಐಶ್ವರ್ಯ ರೈ ನಡುವಿನ ಸ್ನೇಹ ಸಂಬಂಧ ಬಹಳಷ್ಟು ಹಿಂದೆಯೇ ಹಳಸಿತ್ತು. ಮಹಾಭಾರತದ ಕರ್ಣನ ಸಾವಿಗೆ ಎಷ್ಟು ಕಾರಣಗಳಿವೆಯೋ ಇವರಿಬ್ಬರ ನಡುವಿನ ಹಗೆತನಕ್ಕೂ ಅಷ್ಟೇ ಕಾರಣಗಳನ್ನು ಕೊಡಬಹುದು! 'ಚಲ್ತೆ ಚಲ್ತೆ' ಚಿತ್ರದಿಂದ ಆರಂಭವಾದ ದ್ವೇಷ ಇಲ್ಲಿಯವರೆಗೂ ಮುಂದುವರೆದುಕೊಂಡು ಬಂದಿತ್ತು. ಆ ಚಿತ್ರದಲ್ಲಿ ಐಶ್ ಗೆ ಬದಲಾಗಿ ರಾಣಿ ಮುಖರ್ಜಿಗೆ ಅವಕಾಶ 36992http://kannada.oneindia.com/img/2009/05/29-shahrukh-ash.jpg390892kolkata knight ridersಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg390892kolkata knight ridersಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg390892kolkata knight ridersಅಂತೂ ಇಂತೂ ರಾಯಲ್ ಚಾಲೆಂಜರ್ಸ್ ಗೆ ಜಯ/news/2009/04/30/royalchallengers-beat-knight-riders-by-5-wickets.htmlಡರ್ಬನ್, ಏ.30: ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿದ್ದ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬುಧವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಐದು ವಿಕೆಟ್ ಗಳ ಜಯಗಳಿಸುವುದರೊಂದಿಗೆ ಹೊಸ ಚೈತನ್ಯ ತುಂಬಿಕೊಂಡಿತು.ಟಾಸ್ ಗೆದ್ದು ಮೊದಲು ಬ್ಯಾಟ್ ಆಯ್ದುಕೊಂಡ ಕೋಲ್ಕತ್ತಾ ತಂಡ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 139 ರನ್ ಗಳ ಸಾಧಾರಣ ಮೊತ್ತ 36308http://kannada.oneindia.com/img/2009/04/30-padanudyvab.jpg390892kolkata knight ridersಭಾರತೀಯ ಕ್ರಿಕೆಟಿಗರ ಮೇಲೆ ಬುಕನನ್ ದಾಳಿ/news/2009/07/09/buchanan-slams-indian-cricketers-in-his-book.htmlನವದೆಹಲಿ, ಜು. 9 : ಕೊಲ್ಕತ್ತಾ ನೈಟ್ ರೈಡರ್ಸ್ ನ ಕೋಚ್ ಆಗಿದ್ದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಜಾನ್ ಬುಕನನ್ ವಿವಾದದ ಬಿರುಗಾಳಿ ಎಬ್ಬಿಸಿದ್ದಾರೆ. ತಮ್ಮ ಕ್ರಿಕೆಟ್ ಜೀವನದ ಕುರಿತು ದಿ ಫ್ಯೂಚರ್ ಆಫ್ ಕ್ರಿಕೆಟ್, ದಿ ರೈಸ್ ಆಫ್ ಟ್ವೆಂಟಿ-20 ಎಂಬ ಪುಸ್ತಕ ಬರೆದಿದ್ದು, ಪುಸ್ತಕದ ತುಂಬಾ ಭಾರತದ ಹಿರಿಯ ಕಿರಿಯ ಆಟಗಾರರನ್ನು ತೀವ್ರವಾಗಿ ತರಾಟೆಗೆ 37882http://kannada.oneindia.com/img/2009/07/09-john-buchanan1.jpg390892kolkata knight ridersಐಪಿಎಲ್ ತಂಡ ಖರೀದಿಗೆ ಮುಂದಾದ ಸಲ್ಮಾನ್ /movies/bollywood/2009/08/26-salman-khan-interested-in-buying-ipl-team.htmlಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವೊಂದನ್ನು ಖರೀದಿಸಲುಬಾಲಿವುಡ್ ಆಕ್ಷನ್ ಹೀರೋ ಸಲ್ಮಾನ್ ಖಾನ್ ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ನ ಅಧ್ಯಕ್ಷ ಮತ್ತು ಆಯುಕ್ತ ಲಲಿತ್ ಮೋದಿ ಅವರನ್ನು ಮಂಗಳವಾರ ಭೇಟಿಯಾಗಿ ಸಲ್ಮಾನ್ ಖಾನ್ ಮಾತುಕತೆ ನಡೆಸಿದರು. ಐಪಿಎಲ್ ನ ನಾಲ್ಕನೇ ಸೀಸನ್ 2011ಕ್ಕೆ ಆರಂಭವಾಗಲಿದ್ದು ಹೊಸ ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. ಹರಾಜು ಪ್ರಕ್ರಿಯೆ ಈ 38846http://kannada.oneindia.com/img/2009/08/26-salman-khan1.jpg387793royal challengers bengaluruಐಪಿಎಲ್ ಪಂದ್ಯಗಳಿಗೆ ಕನ್ನಡ ತಾರೆಗಳ ಚಿಯರ್ಸ್!/movies/headlines/2009/03/21-kannada-stars-cheers-for-royal-challengers.htmlಬೆಂಗಳೂರು ರಾಯಲ್ ಚಾಲೆಂಜರ್ಸ್ ನ ವಿಶೇಷ ರಾಯಭಾರಿಗಳಾಗಿದ್ದ ರಮ್ಯಾ, ಉಪೇಂದ್ರರನ್ನು ಹೊರತುಪಡಿಸಿದರೆ ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಬಹುತೇಕ ಸ್ಯಾಂಡಲ್ ವುಡ್ ತಾರೆಗಳು ಗೈರುಹಾಜರಾಗಿದ್ದರು. ಆದರೆ ಈ ಸಲ ಹಾಗಾಗದಂತೆ ಕನ್ನಡ ಚಿತ್ರರಂಗದ ತಾರೆಗಳು ಎಚ್ಚರವಹಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳಲ್ಲಿ ತಾವೂ ಕಾಣಿಸಬೇಕು. ಕ್ರಿಕೆಟ್ಟಿಗರೊಂದಿಗೆ ತಾವೂ ಪ್ರೇಕ್ಷಕರಿಗೆ ಒಂದಷ್ಟು ಮನರಂಜನೆ ನೀಡುತ್ತಾ 35401http://kannada.oneindia.com/img/2009/03/21-puneet-rajkumar5.jpg387793royal challengers bengaluruಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg387793royal challengers bengaluruರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತು/literature/poem/2009/0522-best-wishes-to-royal-challengers-bengaluru.htmlಎಲ್ಲರ ನಿರೀಕ್ಷೆಯನ್ನು ಮೀರಿ IPL ಎರಡನೇ ಆವೃತ್ತಿಯ ಫೈನಲ್ ಪ್ರವೇಶಿಸಿದ ವಿಜಯ್ ಮಲ್ಯ ಮಾಲಿಕತ್ವದ ಬೆ೦ಗಳೂರು ರಾಯಲ್ ಚಾಲೆ೦ಜರ್ಸ್ ಕ್ರಿಕೆಟ್ ತಂಡಕ್ಕೆ ಶುಭ ಕೋರುತ್ತಾ ಈ ಪದ್ಯ. ಈ ಕವನವನ್ನು ರಾಯರು ಬಂದರು ಮಾವನ ಮನೆಗೆ ಧಾಟಿಯಲ್ಲಿ ಬರೆಯಲಾಗಿದೆ.* ಪ್ರಶಾ೦ತ್ ಎ೦.ಐರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತುಫಳ ಫಳ ಹೊಳೆಯುವ ಫ್ಲಡ್‌ ಲೈಟ್ಸ್ ಕೆಳಗೆ ಸ೦ತಸ ತು೦ಬಿತ್ತುಮು೦ಬೈ ಡೆಲ್ಲಿ 36825http://kannada.oneindia.com/img/2009/05/22-royal-challengers2.jpg387793royal challengers bengaluruಐಪಿಎಲ್ 2 ಕಪ್ ಡೆಕ್ಕನ್ ಚಾರ್ಜರ್ಸ್ ಪಾಲು/news/2009/05/25/deccan-chargers-beat-royal-challengers-win-ipl2.htmlಜೋಹಾನ್ಸಬರ್ಗ್, ಮೇ 24 : ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಎರಡನೇ ಆವೃತ್ತಿಯ ಐಪಿಎಲ್ ಟಿ-20 ಪಂದ್ಯಾವಳಿಯ ಅಂತಿಮ ಹಣಾಹಣಿಯಲ್ಲಿ ಹೈದರಾಬಾದ್ ನ ಡೆಕ್ಕನ್ ಚಾರ್ಚರ್ಸ್ ತಂಡದ ವಿರುದ್ಧ ಸೋಲುಂಡಿದೆ. ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಡೆಕ್ಕನ್ ಚಾರ್ಚರ್ಸ್ ತಂಡಕ್ಕೆ ಆರಂಭ ಉತ್ತಮವಾಗಿರಲಿಲ್ಲ. 36860http://kannada.oneindia.com/img/2009/05/25-deccan-chargers-champions-ipl2009.jpg387793royal challengers bengaluruಫೈನಲ್ ಸೋತಿಲ್ಲ, ಗಿಫ್ಟ್ ಮಾಡಿದ್ದೇವೆ : ಮಲ್ಯ/news/2009/05/25/royals-did-not-lose-but-gifted-it-says-mallya.htmlಜೋಹಾನ್ಸ್ ಬರ್ಗ್, ಮೇ 25 : ಸೆಮಿಫೈನಲ್ ನಲ್ಲಿ ಚೆನ್ನೈ ತಂಡವನ್ನು ಸದೆಬಡಿದ ನಂತರ ರಾಯಲ್ ಚಾಲೇಂಜರ್ಸ್ ಐಪಿಎಲ್ 2 ಟ್ರೋಫಿ ಗೆದ್ದೇ ಬಿಡುವುದೆಂಬ ಕನಸಿನ ಹೊಳೆಯಲ್ಲಿ ತೇಲಾಡುತ್ತಿದ್ದ ರಾಯಲ್ ಮಾಲಿಕ ಡಾ. ವಿಜಯ್ ಮಲ್ಯ ಅವರಿಗೆ ಫೈನಲ್ ನಲ್ಲಿ ಆದ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಡೆಕ್ಕನ್ ಚಾರ್ಜರ್ಸ್ ತಂಡವನ್ನು 143 ರನ್ ಗಳಿಗೆ ಕಟ್ಟಿಹಾಕಿದ ನಂತರ ಟ್ರೋಫಿ 36880http://kannada.oneindia.com/img/2009/05/25-vijay-mallya3.jpgnews"> ಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್ | Royal Challengers Bengaluru | Kolkata Knight Riders | Shahrukh Khan | IPL 2 - ಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್ - Kannada Oneindia

ಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್

Disappointed Shah Rukh Khan returns India
ಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.

ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ ಕಿಂಗ್ ಶಾರುಖ್ ಖಾನ್ ತಂಡ ಗೆಲುವು ಸಾಧಿಸುವವರೆಗೆ ದಕ್ಷಿಣ ಆಫ್ರಿಕಾಕ್ಕೆ ಮರಳುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಭಾರತಕ್ಕೆ ಮರಳಿದ್ದಾರೆ. ರೈಡರ್ಸ್ ಸೋಲಿನಿಂದ ಖಾನ್ ಸಹಜವಾಗಿಯೇ ಭ್ರಮನಿರಸನಗೊಂಡಿದ್ದಾರೆ.

ಚಾಲೇಂಜರ್ಸ್ ಮತ್ತು ರೈಡರ್ಸ್ ಎರಡೂ ತಂಡಗಳು ಸೋಲು ಮಾತ್ರವಲ್ಲ ನಾಯಕತ್ವದ ಸಮಸ್ಯೆಯನ್ನೂ ಎದುರಿಸುತ್ತಿವೆ. ಚಾಲೇಂಜರ್ಸ್ ನಾಯಕ ಪೀಟರ್ಸನ್ ಮತ್ತು ರೈಡರ್ಸ್ ನಾಯಕ ಮೆಕಲಮ್ ದಯನೀಯವಾಗಿ ನಾಯಕತ್ವದಲ್ಲಿ ವೈಫಲ್ಯತೆ ಕಂಡಿದ್ದಾರೆ. ಗಾಯದ ಮೇಲೆ ಉಪ್ಪು ಸುರಿದಂತೆ ಪೀಟರ್ಸನ್ ಮತ್ತು ರೈಡರ್ಸ್ ತಂಡದ ಬಿರುಗಾಳಿಯ ಆಟಗಾರ ಕ್ರಿಸ್ ಗೇಯ್ಲ್ ಸಂಪೂರ್ಣ ವಿಫಲರಾಗಿದ್ದಾರೆ. ಮತ್ತು ಈ ಪಂದ್ಯದ ನಂತರ ಅವರಿಬ್ಬರೂ ಇಂಗ್ಲೆಂಡಿಗೆ ಮರಳಲಿದ್ದಾರೆ.

ಕೆವಿನ್ ನಂತರ ಯಾರು? : ಈ ಪ್ರಶ್ನೆಗೆ ವಿಜಯ್ ಮಲ್ಯ ಅವರಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಪೀಟರ್ಸನ್ ಇಂಗ್ಲೆಂಡಿಗೆ ಮರಳುತ್ತಿರುವುದರಿಂದ ಹಿರಿಯ ಆಟಗಾರ ಜಾಕ್ ಕಾಲಿಸ್ ಅವರು ನಾಯಕತ್ವ ವಹಿಸುವುದಾಗಿ ಮಲ್ಯ ಹೇಳಿದ್ದರು. ಆದರೆ, ಕಾಲಿಸ್ ಕೂಡ ಲಯ ಕಂಡುಕೊಳ್ಳಲು ಒದ್ದಾಡುತ್ತಿದ್ದಾರೆ. ಇತ್ತ ಮಾಜಿ ನಾಯಕ ರಾಹುಲ್ ದ್ರಾವಿಡ್ ಎರಡನೇ ಮಗ ಹುಟ್ಟಿದ ಸಂಭ್ರಮದಲ್ಲಿದ್ದಾರೆ. ಕೀಪರ್ ಬೌಚರ್ ಮತ್ತು ಅನಿಲ್ ಕುಂಬ್ಳೆ ಕೂಡ ನಾಯಕತ್ವದ ಪರಿಗಣನೆಯಲ್ಲಿದ್ದಾರೆ.

ಒಟ್ಟಿನಲ್ಲಿ ಅಂಕಪಟ್ಟಿಯಲ್ಲಿ ಪಾತಾಳದಲ್ಲಿರುವ ಎರಡೂ ತಂಡಗಳ ಗ್ರಹಚಾರ ನೆಟ್ಟಗಿದ್ದಂತಿಲ್ಲ.

(ದಟ್ಸ್ ಕ್ರಿಕೆಟ್ ವಾರ್ತೆ)

ಪೂರಕ ಓದಿಗೆ
ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+