108756ಡಿ ಕೆ ಶಿವಕುಮಾರ್ಕಾಂಗ್ರೆಸ್ ಇಲ್ಲಾಂದ್ರೆ ದೇಶಾನೇ ಇಲ್ಲ: ಡಿಕೆಶಿ/news/2009/05/28/rich-tributes-to-the-services-by-the-nehru-gandhi.htmlಬೆಂಗಳೂರು, ಮೇ. 28 : ನೆಹರೂ ಮನೆತನ ಇಲ್ಲಾಂದ್ರೆ ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಇಲ್ಲಾಂದ್ರೆ ಈ ದೇಶಾನೇ ಇಲ್ಲ ಹೀಗೆ ಬಣ್ಣಿಸಿದವರು ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್. ಪಕ್ಷದ ಕಚೇರಿಯಲ್ಲಿ ನೆಹರೂ ಪುಣ್ಯತಿಥಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನೆಹರೂ ಮನೆತನದವರು ದೇಶಕ್ಕೆ ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು 36938http://kannada.oneindia.com/img/2009/05/28-dk-shivakumar2.jpg108756ಡಿ ಕೆ ಶಿವಕುಮಾರ್ಸ್ವಾಮೀ ಮುಖ್ಯಮಂತ್ರಿಗಳೆ ಟೀಕೆ ನಿಲ್ಲಿಸಿ:ಡಿಕೆಶಿ/news/2009/05/29/dks-asks-to-maintain-cordial-relation-with-centre.htmlಬೆ೦ಗಳೂರು, ಮೇ. 29 : ಸ್ವಾಮೀ ಮುಖ್ಯಮ೦ತ್ರಿಗಳೇ, ನೀವು ಮತ್ತು ನಿಮ್ಮ ಸ್ನೇಹಿತರು ಕಾ೦ಗ್ರೆಸ್ ಬಗ್ಗೆ ಟೀಕೆ ಮಾಡುವುದನ್ನು ಬಿಡಿ. ಗೌರವವಾದ ರೀತಿಯಲ್ಲಿ ನಡೆದುಕೊಳ್ಳುವುದನ್ನು ಮೊದಲು ಕಲಿಯಿರಿ. ಕೇ೦ದ್ರದಿ೦ದ ಬರುವ ಅನುದಾನವನ್ನು ರಾಜ್ಯಕ್ಕೆ ಸರಿಯಾಗಿ ಬಳಸಿಕೊಳ್ಳಿ ಎ೦ದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮುಖ್ಯಮ೦ತ್ರಿ ಯಡಿಯೂರಪ್ಪಗೆ ಕಿವಿಮಾತು ಹೇಳಿದ್ದಾರೆ.ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಶಿವಕುಮಾರ್, ಕೇ೦ದ್ರ ರಾಜ್ಯಕ್ಕೆ ಬ೦ಪರ್ 36968http://kannada.oneindia.com/img/2009/05/29-dk-shivakumar2.jpg108756ಡಿ ಕೆ ಶಿವಕುಮಾರ್ಬಿಜೆಪಿ ಸಂಸದರ ಸದಸ್ಯತ್ವ ವಜಾಕ್ಕೆ ಕಾಂಗ್ರೆಸ್ ಮನವಿ/news/2009/06/04/congress-seeks-disqualification-of-19-bjp-mps.htmlಬೆಂಗಳೂರು, ಜೂ. 4 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಡ ಬಿಜೆಪಿ ಸರಕಾರ ಅಧಿಕಾರಿ ಬಳಸಿಕೊಂಡು ಸಾಕಷ್ಟು ಪ್ರಮಾಣದ ಅಕ್ರಮಗಳನ್ನು ನಡೆಸಿ ಅಧಿಕಾರಿ ದುರುಪಯೋಗಪಡಿಸಿಕೊಂಡಿರುವುದು ಸಂಪುಟದ ಹಿರಿಯ ಸಚಿವರಿಂದ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಹಣ ಹಂಚಿ ಗೆಲುವು ಸಾಧಿಸಿರುವ ಬಿಜೆಪಿ 19 ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರಾಜ್ಯಪಾಲ 37119http://kannada.oneindia.com/img/2009/06/04-dk-shivakumar1e.jpg108756ಡಿ ಕೆ ಶಿವಕುಮಾರ್ಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg108756ಡಿ ಕೆ ಶಿವಕುಮಾರ್ಗೋಲ್ಡನ್ ಪಾಮ್ಸ್ ಸೇರಿದ ಬಿಜೆಪಿ ಸರಕಾರ/news/2009/06/26/karnataka-bjp-govt-lands-at-golden-palms-resorts.html ಬೆಂಗಳೂರು, ಜೂ. 26 : ಸರಕಾರ ಅಭಿವೃದ್ಧಿ ಕೆಲಸಗಳ ಪ್ರಗತಿ ಪರಿಶೀಲನೆಗಾಗಿ ವಿಧಾನಸೌಧ ಬಿಟ್ಟು ರೆಸಾರ್ಟ್ ಗೆ ಹೊರಟಿರುವ ಕ್ರಮವನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, "ರೆಸಾರ್ಟ್ ಗೆ ನಾವೇನೂ ಮಜಾ ಉಡಾಯಿಸೋಕೆ ಹೋಗುತ್ತಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೆಸಾರ್ಟ್ 37612http://kannada.oneindia.com/img/2009/06/26-dk-shivakumar2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಡಿ ಕೆ ಶಿವಕುಮಾರ್ ವಿರುದ್ದ ಮೊಕದ್ದಮೆ | DK Shivakumar | Congress | Kodandaramaiah | Kushalanagar | Madikeri | Lok Sabha election 2009 | ಡಿ ಕೆ ಶಿವಕುಮಾರ್ ವಿರುದ್ದ ಮೊಕದ್ದಮೆ - Kannada Oneindia

ಡಿ ಕೆ ಶಿವಕುಮಾರ್ ವಿರುದ್ದ ಮೊಕದ್ದಮೆ

ಮಡಿಕೇರಿ, ಏ. 29 : ಯಾವುದೇ ಮುನ್ಸೂಚನೆ ನೀಡಿದೆ ಅನಧಿಕೃತವಾಗಿ ಇಲ್ಲಿನ ರಿಸಾರ್ಟ್ ವೊಂದರಲ್ಲಿ ತಂಗುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ದ ಚುನಾವಣೆ ಆಯೋಗ ಪ್ರಕರಣ ದಾಖಲಿಸಿದೆ.

ರಾಜ್ಯದಲ್ಲಿ ಎಪ್ರಿಲ್ 30ಕ್ಕೆ ಎರಡನೇ ಹಂತದ ಚುನಾವಣೆಗಳು ನಡೆಯಲಿವೆ. ಎಪ್ರಿಲ್ 28ಕ್ಕೆ ರಾಜಕೀಯ ಮುಖಂಡರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿತು. ಬಹಿರಂಗ ಪ್ರಚಾರ ಸೇರಿದಂತೆ ಹೊರಗಡೆಯಿಂದ ಆಗಮಿಸಿರುವ ಮುಖಂಡರು ಬೇರೆ ಸ್ಥಳಗಳಿಂದ ಜಾಗ ಖಾಲಿ ಮಾಡಬೇಕು. ಆದರೆ, ಡಿಕೆ ಶಿವಕುಮಾರ್ ಅವರು ಮಡಿಕೇರಿಯ ಕುಶಾಲನಗರದಲ್ಲಿರುವ ಕೋದಂಡರಾಮಯ್ಯ ಅವರ ರಿಸಾರ್ಟ್ ನಲ್ಲಿ ಉಳಿದುಕೊಂಡಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಮಹದೇವಪೇಟೆಯಲ್ಲಿ ಇಬ್ಬರು ಸ್ಥಳೀಯ ನಾಯಕರು ಪ್ರಚಾರ ನಡೆಸುತ್ತಿರುವ ಆರೋಪದ ಮೇಲೆ ಬಂಧಿಸಲಾಗಿತ್ತು. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+