37256ಚುನಾವಣಾ ಆಯೋಗಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37256ಚುನಾವಣಾ ಆಯೋಗವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg37256ಚುನಾವಣಾ ಆಯೋಗಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37256ಚುನಾವಣಾ ಆಯೋಗವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg37256ಚುನಾವಣಾ ಆಯೋಗವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg52075ಮತದಾನಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg52075ಮತದಾನಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg52075ಮತದಾನತಂದೆತಾಯಿ ಓಟಾಕಿದರೆ ಮಕ್ಕಳಿಗೆ ಅಂಕಗಳು/news/2009/04/10/make-parents-vote-get-two-grace-marks-in-civics.htmlಪುಣೆ, ಏ.10: ಮತ ಚಲಾಯಿಸುವುದು ಪ್ರಜೆಗಳ ಹಕ್ಕು ಎಂದು ಎಷ್ಟು ಮಂದಿ ಪ್ರಚಾರ ಮಾಡಿದರೂ ವಿದ್ಯಾವಂತರನ್ನು ದಾರಿಗೆ ತರುವುದು ಸ್ವಲ್ಪ ಕಷ್ಟದ ಕೆಲಸ. ಈ ಸಮಸ್ಯೆಗೆ ಸುಲಭ ಮಾರ್ಗವೊಂದನ್ನು ಪುಣೆಯ ಶಾಲೆಯೊಂದು ಕಂಡುಕೊಂಡಿದೆ.ಮತದಾನದ ಮಹತ್ವವನ್ನು ಬರೀ ಪಾಠಗಳಿಗಷ್ಟೇ ಸೀಮಿತಗೊಳಿಸದೆ ಅದನ್ನು ಆಚರಣೆಗೆ ತರಲು ಯೋಚಿಸಿತು. ತಂದೆ ತಾಯಿಯರೊಂದಿಗೆ ಮತದಾನ ಮಾಡಿಸುವ ವಿದ್ಯಾರ್ಥಿಗಳಿಗಳಿಗೆ 'ಪೌರನೀತಿ' ವಿಷಯದ 35869http://kannada.oneindia.com/img/2009/04/10-ballot-box2.jpg52075ಮತದಾನನಗೆಯು ಬರುತಿದೆ ನಮಗೆ ನಗೆಯು ಬರುತಿದೆ.../column/manikanth/2009/0415-open-letter-to-karnataka-politicians.htmlಸಂಸದರಾಗುವ ಕನಸಿನೊಂದಿಗೇ ಓಡಾಡುತ್ತಿರುವ ನಾಯಕರುಗಳಿಗೆ-ನಮಸ್ಕಾರ.ಮಹನೀಯರೆ, ಚುನಾವಣೆ ನಡೆವ ದಿನ ಹತ್ತಿರಾಗುತ್ತಿದೆ. ಈ ಸಂದರ್ಭದಲ್ಲಿಯೇ ನೀವು ಮನೆ ಮನೆಯ ಬಾಗಿಲು ತಟ್ಟುತ್ತಿದ್ದೀರಿ. ದೊಡ್ಡವರು, ಚಿಕ್ಕವರು, ಮುದುಕರು, ಮಕ್ಕಳಿಗೂ ಡೈವ್ ಹೊಡೆಯುತ್ತಿದ್ದೀರಿ. ಅಪರಿಚಿತರಿಗೂ ಕೈ ಮುಗಿಯುತ್ತಿದ್ದೀರಿ. ಕಂಡವರ ಮುಂದೆಲ್ಲಾ ಇಷ್ಟಗಲ ಹಲ್ಲು ಕಿಸಿದು, ಅವರ ಕೈ ಹಿಡಿದು- ಇದನ್ನು ಕಾಲು ಅಂತ ತಿಳ್ಕೊಳ್ಳಿ. ಮನೆ ಬಾಗಿಲಿಗೆ ಬಂದು ಭಿಕ್ಷೆ ಕೇಳ್ತಾ 35961http://kannada.oneindia.com/img/2009/04/15-politician2.jpg52075ಮತದಾನಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpgnews"> ನಂದಕುಮಾರ್ ವಿರುದ್ಧ ವಿಚಾರಣೆಗೆ ಖುರೇಶಿ ಸೂಚನೆ | S Y Quereshi | Election Commission | Lok Sabha election 2009 | ನಂದಕುಮಾರ್ ವಿರುದ್ಧ ವಿಚಾರಣೆಗೆ ಖುರೇಶಿ ಸೂಚನೆ - Kannada Oneindia

ನಂದಕುಮಾರ್ ವಿರುದ್ಧ ವಿಚಾರಣೆಗೆ ಖುರೇಶಿ ಸೂಚನೆ

ಬೆಂಗಳೂರು, ಏ. 29 : ಚಿಕ್ಕಮಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ನಂದಕುಮಾರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಚುನಾವಣಾ ಆಯುಕ್ತ ಡಾ ಎಸ್ ವೈ ಖುರೇಶಿ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಏಪ್ರಿಲ್ 30 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಯ ಪರಿಶೀಲನೆ ನಡೆಸಲು ಬೆಂಗಳೂರಿಗೆ ಆಗಮಿಸಿರುವ ಅವರು, ವಿಧಾನಸೌಧದಲ್ಲಿ ಎಲ್ಲ 11 ಲೋಕಸಭೆ ಕ್ಷೇತ್ರಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಹಾಗೂ ರಾಜಕೀಯ ಮುಖಂಡರೊಂದಿಗೆ ಸಭೆ ನಡೆಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಧಿಕಾರಿಯ ವಿರುದ್ಧ ಈಗಾಗಲೇ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಐಸಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಯಲ್ಲಿ ಇಲಾಖಾ ವಿಚಾರಣೆ ನಡೆಸುವಂತೆ ಆದೇಶ ನೀಡಲಾಗಿದೆ. ಅಗತ್ಯಬಿದ್ದರೆ ಅಧಿಕಾರಿಯನ್ನು ಅಮಾನತು ಮಾಡುತ್ತೇವೆ ಎಂದು ಖುರೇಶಿ ಹೇಳಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಆರತಿ ತಟ್ಟೆಗೆ ಹಣ ಹಾಕಿದ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಈ ಘಟನೆಯ ಸಿಡಿ ಚುನಾವಣಾ ಆಯೋಗಕ್ಕೆ ತಲುಪಿದೆ. ಬುಧವಾರ ನಡೆಯುವ ಪೂರ್ಣಪ್ರಮಾಣದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಎರಡನೇ ಹಂತದ ಚುನಾವಣೆಯಲ್ಲಿ ಶಾಂತಿಯುತವಾಗಿ ನಡೆಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಖುರೇಶಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+