125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg155390sri lankaಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg155390sri lanka ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg155390sri lankaಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg155390sri lanka2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg155390sri lankaಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?/news/2009/05/17/lankan-army-claims-prabhakaran-dead.htmlನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ 36706http://kannada.oneindia.com/img/2009/05/17-prabhakaran.jpg276299prabhakaranಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276299prabhakaranಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg276299prabhakaranಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276299prabhakaranಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpgnews"> ಭಾರತಕ್ಕೆ ಕಾಲಿಡಲು ತವಕಿಸುತ್ತಿರುವ ಎಲ್ ಟಿಟಿಇ ? | LTTE | Srilanka | Prabhakaran | Chennai | Guerrilla War | Srilankan Tamil | ಭಾರತಕ್ಕೆ ಕಾಲಿಡಲು ತವಕಿಸುತ್ತಿರುವ ಎಲ್ ಟಿಟಿಇ ? - Kannada Oneindia

ಭಾರತಕ್ಕೆ ಕಾಲಿಡಲು ತವಕಿಸುತ್ತಿರುವ ಎಲ್ ಟಿಟಿಇ ?

ನವದೆಹಲಿ, ಏ. 29 : ನೆರೆಯ ಶ್ರೀಲಂಕಾದಲ್ಲಿ ಭಯೋತ್ಪಾದಕ ಸಂಘಟನೆ ಎಲ್ ಟಿಟಿಇ ತನ್ನ ನೆಲೆ ಕಳೆದುಕೊಳ್ಳುತ್ತಿರುವ ಬೆನ್ನಲ್ಲೇ ಭಾರತಕ್ಕೆ ಹೊಸ ಆತಂಕವನ್ನು ತಂದೊಡ್ಡಿದೆ. ಲಂಕಾ ಸರಕಾರದ ಸೇನಾ ಕಾರ್ಯಾಚರಣೆಯಲ್ಲಿ ಮೂಲೆಗುಂಪಾಗುತ್ತಿರುವ ಎಲ್ ಟಿಟಿಇ ಸಂಘಟನೆ ಭಾರತದಲ್ಲಿ ತನ್ನ ಗೂಡು ಕಟ್ಟುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಕೇಂದ್ರವನ್ನು ಸರಕಾರವನ್ನು ಎಚ್ಚರಿಸಿದೆ.

ಅಳಿದುಳಿದ ಎಲ್ ಟಿಟಿಇ ಬಂಡುಕೋರರನ್ನು ಬಗ್ಗುಬಡಿಯಲು ಲಂಕಾ ಸೇನೆ ಮುನ್ನುಗ್ಗುತ್ತಿರುವಾಗಲೇ ಭಾರತದಲ್ಲಿ ಎಲ್ ಟಿಟಿಇ ಭಯೋತ್ಪಾದಕ ಕೃತ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸುವ ಸಾಧ್ಯತೆ ಇದೆ ಎಂದು ಕೂಡಾ ಇಲಾಖೆ ತಿಳಿಸಿದೆ. ಒಂದೆಡೆ ಎಲ್ ಟಿಟಿಇ ಬೆದರಿಕೆ ಕ್ರಮಕೈಗೊಳ್ಳುವ ಹಂತದಲ್ಲಿಯೇ, ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ನುಸುಳುವಿಕೆಯೂ ಕಳೆದ 13 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿದೆ.

ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಬಗ್ಗೆ ಮತ್ತು ಆತನ ಬಳಿ ಇರುವ ಆಪ್ತರ ಬಗ್ಗೆ ಬಾರತ ಸರಕಾರದ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ. ಭಾರತ ಸರಕಾರದ ಬಳಿ ಲಭ್ಯ ಮಾಹಿತಿ ಪ್ರಕಾರ, ಎಲ್ ಟಿಟಿಇ ನಿಯಂತ್ರಣದ ಪ್ರದೇಶದಿಂದ 1.65 ಲಕ್ಷದಷ್ಟು ತಮಿಳು ನಿರಾಶ್ರಿತರು ಪರಿಹಾರ ಶಿಬಿರಕ್ಕೆ ಆಗಮಿಸಿದ್ದಾರೆ. ಇನ್ನೂ 5 ರಿಂದ 20 ಸಾವಿರದಷ್ಟು ತಮಿಳರು ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆಂದು ಅಂದಾಜಿಸಲಾಗಿದೆ. ದೇಶದಲ್ಲಿ ಲೋಕಸಭೆ ಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಎಲ್ ಟಿಟಿಇ ಉಗ್ರರು, ಪಾಕಿ ಉಗ್ರರು ತೀವ್ರ ತಲೆನೋವಾಗಿ ಪರಿಣಮಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+