384492hate speechವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384492hate speechವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384492hate speechವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg384492hate speechವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ/news/2009/03/29/varun-gandhi-gets-home-food-in-jail.htmlಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು. ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ 35570http://kannada.oneindia.com/img/2009/03/29-varun-gandhi.jpg384492hate speechಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg235274hassanಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg235274hassanಪ್ರಕೃತಿ ಮಡಿಲಿನಲ್ಲಿ ವಿಶಿಷ್ಟವಾದ ಕವಿಗೋಷ್ಠಿ/literature/articles/2009/0225-kannada-poets-sahitya-conference-hassan.htmlಫೆ.22 ರಂದು ಹಾಸನ ಸಮೀಪದ ಅನುಗನಾಳಿನ ಜೀವ ವೈವಿಧ್ಯ ಸಂರಕ್ಷಣೆ ಮತ್ತು ಸಂಶೋಧನಾ ಟ್ರಸ್ಟ್ (ಬಿಸಿ‌ಆರ್‌ಟಿ) ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಡಾಟ್‌ಕಾಂ ಬೆಂಬಲಿಗರ ಬಳಗಗಳು ಭಾನುವಾರದ ರಜೆಯನ್ನು ಚೇತೋಹಾರಿಯಾಗಿ ಬದಲಾಯಿಸಿಬಿಟ್ಟವು. ಈ ಮೂರೂ ಸಂಸ್ಥೆಗಳ ಸಂಯುಕ್ತಾಶ್ರಯ ಅನುಗನಾಳಿನ ಬಿ.ಸಿ.ಆರ್.ಟಿ ಆವರಣದಲ್ಲಿ ಕವಿತೆಗಳಿಗೆ ವೇದಿಕೆಯೊದಗಿಸಿತು. ಜಿಲ್ಲಾ ಮಟ್ಟದ ಕವಿಗೋಷ್ಠಿಗಾಗಿ ಕೊಟ್ಟಿದ್ದ ವಿಷಯ 34849http://kannada.oneindia.com/img/2009/02/25-hassan-hasya-kavighosti1.jpg235274hassanಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg235274hassanಕೇವಲ ನಲವತ್ತು ರು.ಗೆ ಹಾಸನಾಂಬ ಕ್ಷೇತ್ರ ದರ್ಶನ /movies/music/2009/03/24-vcd-on-hasanamba-temple-karnataka-tourism.htmlಪುಣ್ಯಸ್ಥಳಗಳ ತವರಾಗಿರುವ ಭಾರತದಲ್ಲಿ ಒಂದೊಂದು ಸ್ಥಳಗಳಿಗೆ ಅದರದೆ ಆದ ಹಿನ್ನಲೆ ಇದೆ. ಈ ಭರತ ಭೂಮಿಯಲ್ಲಿರುವ ಪ್ರಸಿದ್ದ ಸ್ಥಳಗಳನ್ನು ಹಾಗೂ ಅಲ್ಲಿ ಜರಗುವ ಉತ್ಸವಗಳನ್ನು ಕಣ್ಣಾರೆ ನೋಡುವ ಬಯಕೆ ಆಸ್ತಿಕನದು. ಕಾರ್ಯದೊತ್ತಡ, ಸಮಯಾಭಾವ ಸೇರಿದಂತೆ ಹಲವು ತೊಂದರೆಗಳು ಮನುಷ್ಯನ ಜೀವನದಲ್ಲಿ ಎದುರಾಗುವುದು ಸಹಜ. ಈಗ ನೀವು ನೋಡಬೇಕಿರುವ ಜಾಗ ಹಾಗೂ ಜಾತ್ರೆಯನ್ನು ಮನೆಯಲ್ಲೇ ಕುಳಿತು ನೋಡುವ 35480http://kannada.oneindia.com/img/2009/03/24-hasanamba-temple1.jpg235274hassanಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ /news/2009/03/28/devegowda-releases-jds-candidates-list-for-ls-poll.htmlಬೆ೦ಗಳೂರು, ಮಾ 28: ಜನತಾದಳ ವರಿಷ್ಠ ಎಚ್ ಡಿ ದೇವೇಗೌಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಜೆಡಿಎಸ್ ನ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಯುಗಾದಿಯ ಶುಭ ದಿನದಂದು ಬಿಡುಗಡೆಗೊಳಿಸಿದರು. ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು 2ಕ್ಷೇತ್ರ ದಕ್ಷಿಣಕನ್ನಡ ಮತ್ತು ಉಡುಪಿ -ಚಿಕ್ಕಮಗಳೂರು ಕ್ಷೇತ್ರವನ್ನು ಎಡಪಕ್ಷಗಳಿಗೆ ಬಿಟ್ಟುಕೊಟ್ಟಿದ್ದಾರೆ. 35554http://kannada.oneindia.com/img/2009/03/28-devegowda6.jpgnews"> ಪ್ರಚೋದನಕಾರಿ ಭಾಷಣ ಸಿ.ಟಿ. ರವಿಗೆ ನೋಟೀಸ್ | C T Ravi | Lok Sabha Election 2009 | Election Commission | Hate Speech | ಪ್ರಚೋದನಕಾರಿ ಭಾಷಣ ಸಿ.ಟಿ. ರವಿಗೆ ನೋಟೀಸ್ - Kannada Oneindia

ಪ್ರಚೋದನಕಾರಿ ಭಾಷಣ ಸಿ.ಟಿ. ರವಿಗೆ ನೋಟೀಸ್

ಬೆಂಗಳೂರು, ಏ.30: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ ಟಿ ರವಿ ಅವರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿಗೊಳಿಸಿದೆ.

ಏಪ್ರಿಲ್ 6 ರಂದು ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಮತ ವಿಭಜನೆ ಕುರಿತು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ರವಿ ಅವರಿಗೆ ಬುಧವಾರ ನೋಟೀಸ್ ನೀಡಲಾಗಿದ್ದು 24 ಗಂಟೆಯೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಸಿ.ಟಿ. ರವಿ ಅವರು ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಐ.ಪಿ.ಸಿ. 152 ಎ, 153ಬಿ, 505 ಹಾಗೂ ಚುನಾವಣಾ ನೀತಿ ಸಂಹಿತೆಯ 1 ಮತ್ತು 3 ರ ಸಬ್ ಕ್ಲಾಸ್ 1.1, 1.3 ಅಡಿಯಲ್ಲಿ ನೋಟೀಸ್ ಜಾರಿ ಮಾಡಿದೆ.

ಏತನ್ಮಧ್ಯೆ, ನೀತಿ ಸಂಹಿತೆ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಬಿ.ಜಿ.ನಂದಕುಮಾರ್ ವಿರುದ್ಧ ಚಿಕ್ಕಮಗಳೂರು ಚುನಾವಣಾ ವೀಕ್ಷಕರು ಪ್ರತ್ಯೇಕ ವರದಿಯನ್ನು ಕೇಂದ್ರ ಆಯೋಗಕ್ಕೆ ರವಾನಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+