31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg279478rajasthanಅಜ್ಮೀರ್ ಸ್ಫೋಟದ ರೂವಾರಿ ಅಭಿನವ್ ಭರತ್/news/2009/04/14/abhinav-bharat-under-ats-scanner-for-ajmer-blast.htmlಜೈಪುರ್, ಏ. 14 : ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ಮಾಲೇಗಾಂವ್ ಸ್ಫೋಟದಲ್ಲಿ ಭಾಗಿಯಾಗಿರುವ ಹಿಂದೂ ಸಂಘಟನೆಯ ಸದಸ್ಯ ಅಭಿನವ್ ಭರತ್ 2007 ರಲ್ಲಿ ನಡೆದ ಅಜ್ಮೀರ್ ಸ್ಫೋಟದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ದೃಡಪಟ್ಟಿದೆ ಎಂದು ರಾಜಸ್ಥಾನ್ ಭಯೋತ್ಪಾದಕ ನಿಗ್ರಹ ಪಡೆ ಸ್ಪಷ್ಟಪಡಿಸಿದೆ.ಈ ಕುರಿತು ವಾರ್ತಾವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜಸ್ಥಾನ್ ಎಟಿಎಸ್ ಮುಖ್ಯಸ್ಥ ಕಪಿಲ್ ಗರ್ಗ್, ಮಾಲೇಗಾಂವ್ 35934http://kannada.oneindia.com/img/2009/04/14-abhinav-bharat1.jpg279478rajasthanಭಾರತದ ಅಧುನಿಕ ಯುದ್ಧವಿಮಾನ ಅಪಘಾತ /news/2009/04/30/iaf-sukhoi-fighter-jet-crashes-pilot-killed.htmlಜೈಸ್ಮಲೇರ್, ಏ.30: ಭಾರತದ ಅತ್ಯಾಧುನಿಕ ಯುದ್ಧವಿಮಾನ ಸುಖೋಯ್ 30 ಎಂಕೆಐ ಇಂದು ಬೆಳಗ್ಗೆ ಇಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಒಬ್ಬ ಪೈಲೆಟ್ ಸತ್ತಿದ್ದು, ಇನ್ನೊಬ್ಬ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.ಇಬ್ಬರೂ ಪೈಲೆಟ್ ಗಳು ಭಾರತೀಯ ವಾಯುಸೇನೆ(IAF) ಗೆ ಸೇರಿದವರಾಗಿದ್ದಾರೆ.ರಾಜ್ ಮಾಥೈ ಗ್ರಾಮದ ಬಳಿ ಇಂದು ಬೆಳಗ್ಗೆ 10.30 ರವೇಳೆಗೆ ದುರಂತ ಸಂಭವಿಸಿದೆ.ಪುಣೆ ಮೂಲದ ಪೈಲೆಟ್ 36328http://kannada.oneindia.com/img/2009/05/01-sukhoi-30mki.jpg279478rajasthanಬರಪೀಡಿತ ರಾಜಸ್ಥಾನಕ್ಕೆ ಹರಿದುಬಂದ ಆಕಾಶಗಂಗೆ/news/2009/07/20/akash-ganga-rural-drinking-water-project-rajasthan.htmlಭರತಖಂಡದ ಮಹೋನ್ನತ ನದಿಗಳಲ್ಲಿ ಗಂಗಾನದಿಯೂ ಒಂದು. ಗಂಗೆ ಕೇವಲ ನೀರಲ್ಲ, ಪಾವಿತ್ರ್ಯದ ಸಂಕೇತವೂ ಹೌದು ಎನ್ನುವುದು ಹಿಂದೂಗಳ ನಂಬಿಕೆ. ಉತ್ತರಖಂಡದ ಹಿಮಾಲಯದಲ್ಲಿ ಜನಿಸಿ ಪಶ್ಚಿಮ ಬಂಗಾಲದ ಸುಂದರಬನದವರೆವಿಗೂ ಹರಿಯುವ ಗಂಗೆಯ ಪಾತ್ರ ವಿಶಾಲವಾದದ್ದು. ಆದರೆ ಉಷ್ಣವಲಯಕ್ಕೆ ಸೇರಿದ, ಬರಗಾಲಕ್ಕೆ ತುತ್ತಾಗುವ ರಾಜಸ್ತಾನವೆಲ್ಲಿ ಅಥವಾ ಚೀನಾದ ಗಿಯಾಂಗ್ ಮುನಿಸಿಪಾಲಿಟಿ ಎಲ್ಲಿ. ಅಲ್ಲಿಯವರೆಗೆ ಗಂಗೆ ತನ್ನ ಕೈಚಾಚುವುದಿಲ್ಲ. ಆದರೇನಂತೆ, ಸದಾ 38090http://kannada.oneindia.com/img/2009/07/20-akash-ganga1.jpg279478rajasthanಅಬ್ದುಲ್ ಕಲಾಂ ಬಾಲಿವುಡ್ ಪ್ರವೇಶ/movies/bollywood/2009/07/22-abdul-kalam-to-act-in-mein-kalam-hoon-movie.htmlಕನಸುಗಳ ಕಾಣಲು ಹೇಳಿಕೊಟ್ಟ ಮೇಷ್ಟ್ರು ಮಕ್ಕಳೊಂದಿಗೆಬೆಳ್ಳಿ ತೆರೆಯ ಮೇಲೆ ಕಾಣಿಸಲಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎ ಪಿ ಜೆ ಅಬ್ದುಲ್ ಕಲಾಂ ಬಾಲಿವುಡ್ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. 'ಮೈ ಕಲಾಂ ಹೂ' ಎನ್ನುವ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ಸೂಚಿಸಿದ್ದಾರೆಂದು ಚಿತ್ರತಂಡ ತಿಳಿಸಿದೆ. 'ಸ್ಮೈಲ್' ಫೌಂಡೇಶನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಧವ್ ಪಾಂಡೆ ನಿರ್ದೇಶಿಸಲಿದ್ದಾರೆ.ಕಲಾಂ ಮೂಲತಃ ಏರೋನಾಟಿಕಲ್ ಇಂಜಿನಿಯರ್ 38137http://kannada.oneindia.com/img/2009/07/22-abdul-kalam3.jpg279478rajasthanಬಿಸಿಸಿಐ ಮಾಜಿ ಅಧ್ಯಕ್ಷ ಡುಂಗರ್ ಪುರ್ ನಿಧನ/news/2009/09/13/former-bcci-chief-rajsingh-dungarpur-demise.htmlಮುಂಬಯಿ, ಸೆ. 13 : ದೀರ್ಘಕಾಲದ ಅಸ್ವಸ್ಥತೆಯ ನಂತರ ಬಿಸಿಸಿಐ ಮಾಜಿ ಅಧ್ಯಕ್ಷ ರಾಜ್ ಸಿಂಗ್ ಡುಂಗರ್‌ಪುರ್ ಶನಿವಾರ ಮೃತಪಟ್ಟಿದ್ದಾರೆ. ಕ್ರಿಕೆಟ್ ವಲಯದಲ್ಲಿ ರಾಜ್ ಭಾಯ್' ಎಂದೇ 73 ವರ್ಷದ ಡುಂಗರ್‌ಪುರ್ ಖ್ಯಾತರಾಗಿದ್ದರು.ಅಲ್ಜೆಮೆರ್ ಕಾಯಿಲೆಯಿಂದ ನರಳುತ್ತಿದ್ದ ಅವರು ಶನಿವಾರ ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾದರು. ಸೋದರರಾದ ಜೈಸಿಂಗ್‌ಜೀ ಮತ್ತು ಮಹಿಪಾಲ್‌ಸಿಂಗ್‌ಜಿ ಅವರನ್ನು ಡುಂಗರ್‌ಪುರ್ ಅಗಲಿದ್ದಾರೆ. ಭಾನುವಾರ ಅಂತ್ಯಕ್ರಿಯೆ 39156http://kannada.oneindia.com/img/2009/09/13-rajsingh-dungarpur.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಭಾರತದ ಅಧುನಿಕ ಯುದ್ಧವಿಮಾನ ಅಪಘಾತ | Indian Air Force | Jaisalmer | Sukhoi-30 MKI | HAL | IAF | Plane Crash | ಭಾರತದ ಅಧುನಿಕ ಯುದ್ಧವಿಮಾನ ಅಪಘಾತ - Kannada Oneindia

ಭಾರತದ ಅಧುನಿಕ ಯುದ್ಧವಿಮಾನ ಅಪಘಾತ

Sukhoi 30 MKI
ಜೈಸ್ಮಲೇರ್, ಏ.30: ಭಾರತದ ಅತ್ಯಾಧುನಿಕ ಯುದ್ಧವಿಮಾನ ಸುಖೋಯ್ 30 ಎಂಕೆಐ ಇಂದು ಬೆಳಗ್ಗೆ ಇಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಒಬ್ಬ ಪೈಲೆಟ್ ಸತ್ತಿದ್ದು, ಇನ್ನೊಬ್ಬ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.ಇಬ್ಬರೂ ಪೈಲೆಟ್ ಗಳು ಭಾರತೀಯ ವಾಯುಸೇನೆ(IAF) ಗೆ ಸೇರಿದವರಾಗಿದ್ದಾರೆ.

ರಾಜ್ ಮಾಥೈ ಗ್ರಾಮದ ಬಳಿ ಇಂದು ಬೆಳಗ್ಗೆ 10.30 ರವೇಳೆಗೆ ದುರಂತ ಸಂಭವಿಸಿದೆ.ಪುಣೆ ಮೂಲದ ಪೈಲೆಟ್ ಗಳು ಎಂದಿನ ಅಭ್ಯಾಸ ಹಾರಾಟದಲ್ಲಿ ತೊಡಗಿದ್ದರು .ವಿಂಕ್ ಕಮಾಂಡರ್ ಎಸ್ ವಿ ಮುಂಜೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ವಿಂಕ್ ಕಮಾಂಡರ್ ಪಿ ಎಸ್ ನರ್ಹಾ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮೊಟ್ಟಮೊದಲ ಬಾರಿ ಈ ರೀತಿ ಆಧುನಿಕ ಸುಖೋಯ್ ಯುದ್ಧವಿಮಾನ ಅಪಘಾತಕ್ಕೆ ಒಳಗಾಗಿರುವುದು ಎನ್ನಲಾಗಿದೆ. ಬೆಂಗಳೂರಿನ ಹೆಚ್ ಎ ಎಲ್ ಹಾಗೂ ರಷ್ಯಾದ ಸಖೋಯ್ ಕಾರ್ಪೋರಷನ್ ಜಂಟಿಯಾಗಿ ನಿರ್ಮಿತ ಈ ಯುದ್ಧ ವಿಮಾನ 2002 ರಿಂದ ಭಾರತೀಯ ವಾಯುಪಡೆಯ ಉಪಯೋಗದಲ್ಲಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+