110910shimogaಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg110910shimogaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg110910shimogaರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg110910shimoga'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg110910shimogaನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg136926s bangarappaಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136926s bangarappaಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136926s bangarappaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136926s bangarappaಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136926s bangarappaಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ | Shivamogga | Yeddyurappa | Lok Sabha Election 2009 | S Bagarappa | Naxal affected areas | ನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ - Kannada Oneindia

ನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ

S Bangarappa
ಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿರುವ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ನೇರ ಸ್ಪರ್ಧೆ ಒಡ್ಡಿದ್ದಾರೆ. ದಕ್ಷಿಣ ಕನ್ನಡಲ್ಲಿ ಶೇ.50ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಧಾರವಾಡ, ಹಾವೇರಿ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ಚಾಮರಾಜ ನಗರದಲ್ಲಿ ಶೇ.40ರಿಂದ 45ರಷ್ಟು ಮತದಾನ ನಡಿದಿದೆ.

ಸಂಜೆ 4 ರ ವೇಳೆಗೆ ಶೇಕಡಾವಾರು ಮತದಾನ ವಿವರ:
ಬಾಗಲಕೋಟೆ 57.48%
ಹಾವೇರಿ 48.99%
ಧಾರವಾಡ 44.33%
ದಾವಣಗೆರೆ 50.31%
ಶಿವಮೊಗ್ಗ 50.84%
ಉಡುಪಿ-ಚಿಕ್ಕಮಗಳೂರು 52.72%
ಹಾಸನ 60.89%
ದಕ್ಷಿಣ ಕನ್ನಡ 65.91%
ಮಂಡ್ಯ 44.99%
ಚಾಮರಾಜನಗರ 49.83%
ಮೈಸೂರು 50.31%

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+