37672ಅಜ್ಮಲ್ ಅಮೀರ್ ಕಸಬ್ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg37672ಅಜ್ಮಲ್ ಅಮೀರ್ ಕಸಬ್ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ /news/2009/04/24/inquiry-ordered-to-determine-kasabs-age.htmlಮುಂಬೈ, ಏ. 24 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ವಯಸ್ಸಿನ ಸಮಸ್ಯೆ ಎದುರಾಗಿದೆ. ಕಸಬ್ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಡಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಮುಂಬೈ ವಿಶೇಷ ನ್ಯಾಯಾಲಯ ವೈದ್ಯಕೀಯ ತಪಾಸಣೆಗೆ ಆದೇಶಿಸಿದೆ. ಏಪ್ರಿಲ್ 28ರೊಳಗೆ ಆ 36185http://kannada.oneindia.com/img/2009/04/24-kasab2.jpg37672ಅಜ್ಮಲ್ ಅಮೀರ್ ಕಸಬ್ಉರ್ದು ಪತ್ರಿಕೆ, ಸುಗಂಧ ತೈಲಕ್ಕೆ ಕಸಬ್ ಬೇಡಿಕೆ/news/2009/04/30/kasab-demands-urdu-newspaper-perfume-in-jail.htmlಮುಂಬೈ, ಏ.30: ದೇಶವೇ ತಲೆತಗ್ಗಿಸುವಂತೆ ಮುಂಬೈ ಉಗ್ರರ ಕೃತ್ಯದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಉಗ್ರ, ಪಾತಕಿ ಅಜ್ಮಲ್ ಅಮೀರ್ ಕಸಬ್‌ ತನಗೆ ಓದಲು ಉರ್ದು ಟೈಮ್ಸ್ ದಿನಪತ್ರಿಕೆ, ಪರ್ಫ್ಯೂಮ್ ಮತ್ತು ಫ್ಲೇವರ್ ಇರುವ ಟೂತ್‌ಪೇಸ್ಟ್ ಮುಂತಾದ ವಸ್ತುಗಳನ್ನು ತನ್ನ ದೇಶ ಪಾಕಿಸ್ತಾನದಿಂದಲೇ ತರಿಸಿ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಅಷ್ಟೇ ಅಲ್ಲದೆ ಸಂಜೆಯ ವೇಳೆ ತಾನು 36312http://kannada.oneindia.com/img/2009/04/30-kasab2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಉರ್ದು ಪತ್ರಿಕೆ, ಸುಗಂಧ ತೈಲಕ್ಕೆ ಕಸಬ್ ಬೇಡಿಕೆ | Kasab Demands | Ajmal Amir Kasab | Mumbai Terror Attack 2009| ಉರ್ದು ಪತ್ರಿಕೆ, ಸುಗಂಧ ತೈಲಕ್ಕೆ ಕಸಬ್ ಬೇಡಿಕೆ - Kannada Oneindia

ಉರ್ದು ಪತ್ರಿಕೆ, ಸುಗಂಧ ತೈಲಕ್ಕೆ ಕಸಬ್ ಬೇಡಿಕೆ

Ajmal Kasab
ಮುಂಬೈ, ಏ.30: ದೇಶವೇ ತಲೆತಗ್ಗಿಸುವಂತೆ ಮುಂಬೈ ಉಗ್ರರ ಕೃತ್ಯದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಉಗ್ರ, ಪಾತಕಿ ಅಜ್ಮಲ್ ಅಮೀರ್ ಕಸಬ್‌ ತನಗೆ ಓದಲು ಉರ್ದು ಟೈಮ್ಸ್ ದಿನಪತ್ರಿಕೆ, ಪರ್ಫ್ಯೂಮ್ ಮತ್ತು ಫ್ಲೇವರ್ ಇರುವ ಟೂತ್‌ಪೇಸ್ಟ್ ಮುಂತಾದ ವಸ್ತುಗಳನ್ನು ತನ್ನ ದೇಶ ಪಾಕಿಸ್ತಾನದಿಂದಲೇ ತರಿಸಿ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಅಷ್ಟೇ ಅಲ್ಲದೆ ಸಂಜೆಯ ವೇಳೆ ತಾನು ಇರುವು ಜೈಲಿನ ವರಾಂಡದಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಕೇಳಿಕೊಂಡಿದ್ದಾನೆ.

ವಿಚಾರಣೆಯ ವೇಳೆ, ತಾನು ಪೋಲಿಸ್ ವಶಕ್ಕೆ ಹೋದ ಬಳಿಕ ವಶಪಡಿಸಿಕೊಂಡಿರುವ ತನಗೆ ಸಂಬಂಧ ಪಟ್ಟ ವೈಯಕ್ತಿಕ ವಸ್ತುಗಳು ಹಾಗೂ ದುಡ್ಡನ್ನು ಮರಳಿಸಬೇಕು ಎಂದೂ ಆತ ಕೇಳಿದ್ದಾನೆ. ಈಗ ತಾನಿರುವ ಜೈಲು ಎಲ್ಲ ಕಡೆಯಿಂದಲೂ ಸುರಕ್ಷಿತವಾಗಿರುವುದರಿಂದ ಭದ್ರತೆ ದೃಷ್ಟಿಯಲ್ಲಿ ಏನೂ ತೊಂದರೆ ಬಾರದು, ಏಕಾಂಗಿಯಾಗಿರುವ ನಾನು ಮಾನಸಿಕ ಸಮತೋಲನ ಕಳೆದುಕೊಳ್ಳುತ್ತಿದ್ದೇನೆ ಹಾಗಾಗಿ ನನಗೆ ಸಂಜೆಯ ಹೊತ್ತು ವಾಯುಸೇವನೆಗೆ ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ಕೇಳಿಕೊಂಡಿದ್ದಾನೆ.

ಇವನ ವಿಚಾರಣೆಗಾಗಿ ಅರ್ಥರ್ ರಸ್ತೆ ಜೈಲಿನಲ್ಲಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ, ಕಸಬ್ ಪರ ವಕೀಲ ಅಬ್ಬಾಸ್ ಈ ಬೇಡಿಕೆ ಇಟ್ಟಿದ್ದಾರೆ.

(ಏಜೆನ್ಸೀಸ್)

ಉಗ್ರ ಕಸಬ್ ಗೆ 20 ವರ್ಷ : ವೈದ್ಯಕೀಯ ವರದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+