35081ಹೈದರಾಬಾದ್ಚಂದಿನ ಅವರ ಕವಿತೆ-ಹಿಡಿದಿಟ್ಟ/literature/poem/2008/1107-hiditta-kannada-poem-chandina.html*ಚಂದಿನ, ಹೈದರಾಬಾದ್ ನೆಪಕೊಂದು ಪುಸ್ತಕ ಕೈಗೆ ಹಾಳೆಗಳ ತಿರುವಿ ಭಾವಗಳ ಮುಚ್ಚಿಡುವ ಯತ್ನ ಕಿಟಕಿಯಿಂದಾಚೆಗಿರುವ ಬೆತ್ತಲೆ ಮರದಲ್ಲಿ ಎಲೆಗಳುಡುಕುವ ತರ್ಕ ಬೇಸಿಗೆಯ ಮದ್ಯಾಹ್ನ ಆಗಸಕೆ ನೀರವ ಮೌನ ಬೆಳ್ಳಕ್ಕಿಗಳ ಸಾಲು ಕಾಣುವ ಹಂಬಲ ಸಿಕ್ಕ ಸಿಕ್ಕಿದ್ದೆಲ್ಲ ಮುಂದೆ ಗುಡ್ಡೆಹಾಕಿ, ರಭಸದಿಂದ ಮುಕ್ಕಿ, ಸಾಧಿಸಿದ ನಿಟ್ಟುಸಿರು ಮಲಗಿದ್ದ ದಿನ ಪತ್ರಿಕೆಯೆತ್ತಿ ಅತ್ತಿತ್ತ ನೋಡಿ, ಪರ ಪರ ಹರಿದು 21368http://kannada.oneindia.com/img/2008/11/chandrashekar-etv1.jpg35081ಹೈದರಾಬಾದ್ಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg35081ಹೈದರಾಬಾದ್ಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35081ಹೈದರಾಬಾದ್ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg35081ಹೈದರಾಬಾದ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpgnews"> ಪಾಕಿಸ್ತಾನಿ ಉಗ್ರವಾದಿಗೆ ಜೀವಾವಧಿ ಶಿಕ್ಷೆ | Arshad Mohammed | Pak Terror | Life Imprisonment | Nampalli court | ಪಾಕಿಸ್ತಾನಿ ಉಗ್ರವಾದಿಗೆ ಜೀವಾವಧಿ ಶಿಕ್ಷೆ - Kannada Oneindia

ಪಾಕಿಸ್ತಾನಿ ಉಗ್ರವಾದಿಗೆ ಜೀವಾವಧಿ ಶಿಕ್ಷೆ

ಹೈದರಾಬಾದ್, ಏ.30: ಭಾರತಕ್ಕೆ ಸಂಬಂಧಿಸಿದ ಮುಖ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುವ ಪ್ರಯತ್ನದಲ್ಲಿ ಸಿಕ್ಕಿಬಿದ್ದಿದ್ದ ಪಾಕ್ ಉಗ್ರ ಅರ್ಷದ್ ಮೊಹಮದ್ ನಿಗೆ ನಾಂಪಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

2004ರಲ್ಲಿ ನಕಲಿ ಪಾಸ್ ಪೋರ್ಟ್ ನೊಂದಿಗೆ ಈತ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿದ್ದ. ಭಾರತಕ್ಕೆ ಸಂಬಂಧಿಸಿದ ಮುಖ್ಯ ಮಾಹಿತಿ ಪತ್ರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿರಬೇಕಾದರೆ ಕಿಂಗ್ ಕೋಠಿ ಪೊಲೀಸರ ಬಲೆಗೆ ಬಿದ್ದಿದ್ದ.

ಇಷ್ಟು ದಿನಗಳ ಕಾಲ ಆರ್ಷದ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಗುರುವಾರ ಇಲ್ಲಿನ ಸ್ಥಳೀಯ ನ್ಯಾಯಾಲಯ ಆತನಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+