99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಕಂಪನಿ ಬದಲಾದರೂ ಮೊಬೈಲ್ ಸಂಖ್ಯೆ ಬದಲಾಗದು | Mobile Number Portability | MNP | Karnataka | Mobile Number| ಕಂಪನಿ ಬದಲಾದರೂ ಮೊಬೈಲ್ ಸಂಖ್ಯೆ ಬದಲಾಗದು - Kannada Oneindia

ಕಂಪನಿ ಬದಲಾದರೂ ಮೊಬೈಲ್ ಸಂಖ್ಯೆ ಬದಲಾಗದು

ಬೆಂಗಳೂರು, ಏ.30: ಇನ್ನು ಮುಂದೆ ಮೊಬೈಲ್ ಕಂಪನಿ ಬದಲಾದರೆ, ಸೆಲ್ ಫೋನ್ ಸಂಖ್ಯೆ ಬದಲಾಗುವ ಆತಂಕವಿಲ್ಲ. ಯಾವುದೇ ಕಂಪನಿಯ ಸಿಮ್ ಕಾರ್ಡ್ ಹೊಂದಿದ್ದರೂ ಮೊದಲಿದ್ದ ಸಂಖ್ಯೆಯೇ ಉಳಿಯಲಿದೆ. ಮೊಬೈಲ್ ನಂಬರ್ ಪೋರ್ಟಬಿಲಿಟಿ ಸೌಲಭ್ಯ ಒದಗಿಸಲು ಟೆಲ್ಕಾರ್ಡಿಯಾ ಟೆಕ್ನಾಲಜೀಸ್ ಸಂಸ್ಥೆಯ ಅಂಗ ಸಂಸ್ಥೆ ಎಂ ಎನ್ ಪಿ ಗೆ ಕೇಂದ್ರ ದೂರ ಸಂಪರ್ಕ ಇಲಾಖೆ ಅನುಮತಿ ನೀಡಿದೆ.

ಮುಂದಿನ ಆರು ತಿಂಗಳಲ್ಲಿ ಈ ಸೌಲಭ್ಯ ಒದಗಿಸಲಾಗುವುದು ಎಂದು ಸಂಸ್ಥೆಯ ಸಿಇಓ ತಿಳಿಸಿದ್ದಾರೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೋಲ್ಕತ್ತಾ ನಗರದಲ್ಲಿ ಮೊದಲು ಈ ಸೇವೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಟೆಲ್ಕಾರ್ಡಿಯಾ ಸಂಸ್ಥೆಯು ವಿಶ್ವಾದ್ಯಂತ ಈ ಸೇವೆ ನೀಡುತ್ತಿದ್ದು ಭಾರತದಲ್ಲೂ ಉತ್ತಮ ಸೇವೆ ನೀಡುವ ವಿಶ್ವಾಸವಿದೆ ಎಂದು ಸಿಇಓ ರಿಚರ್ಡ್ ಜಾಕೋಲೆಫ ತಿಳಿಸಿದ್ದಾರೆ.

ಕೇಂದ್ರ ದೂರ ಸಂಪರ್ಕ ಇಲಾಖೆ ಹತ್ತು ವರ್ಷದ ಅವಧಿಗೆ ಅನುಮತಿ ನೀಡಿದೆ. ಆಯಾ ಮೊಬೈಲ್ ಕಂಪನಿ ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+