108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg378826sharad yadavಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್/news/2009/05/17/varuns-hate-statement-harms-nda-sharad.htmlನವದೆಹಲಿ, ಮೇ.17: ಬಿಜೆಪಿ ಯುವ ನೇತಾರ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ್ದೇ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಹೀನಾಯವಾಗಿ ಸೋಲನುಭವಿಸಲು ಕಾರಣವಾಯಿತು ಎಂದು ಜೆಡಿ (ಯು) ಮುಖ್ಯಸ್ಥ ಶರದ್ ಯಾದವ್ ಆರೋಪಿಸಿದ್ದಾರೆ.ಬಿಜೆಪಿಯ ಭವಿಷ್ಯದ ಪ್ರಧಾನಿ ಎಂದು ನರೇಂದ್ರ ಮೋದಿ ಅವರನ್ನು ಬಿಜೆಪಿಯ ಕೆಲವು ನಾಯಕರು ಬಿಂಬಿಸಿದ್ದು ಪಕ್ಷಕ್ಕೆ ಮುಳುವಾಯಿತು ಎಂದು ಶರದ್ 36703http://kannada.oneindia.com/img/2009/05/17-sharad-yadav1.jpg378826sharad yadavಪಿಎಂ ಅಭ್ಯರ್ಥಿ ಮಾಧ್ಯಮದ ಸೃಷ್ಟಿ : ಮೋದಿ /news/2009/05/18/i-never-said-i-was-future-pm-candidate-modi.htmlಅಹಮದಾಬಾದ್, ಮೇ. 18 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಹೀನಾಯ ಸೋಲು ಕಾಣಲು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆ ಪ್ರಮುಖ ಕಾರಣ ಎನ್ನುವ ಟೀಕೆಗಳು ಅನೇಕ ಕಡೆಗಳಿಂದ ಕೇಳಿಬರುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ನಾನು ಎಂದಿಗೂ ಮುಂದಿನ ಪ್ರದಾನಮಂತ್ರಿ 36732http://kannada.oneindia.com/img/2009/05/18-narendra-modi3.jpg378826sharad yadavಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg378826sharad yadavಮಹಿಳಾ ವಿಧೇಯಕಕ್ಕೆ ಮುಲಾಯಂ ವಿರೋಧ/news/2009/06/08/women-reservation-bill-is-a-conspiracy-mulayam.htmlನವದೆಹಲಿ, ಜೂ. 8 : ಮಹಿಳಾ ವಿಧೇಯಕ ಅಂಗೀಕಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಲೋಕಸಭೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ್ದ ಜೆಡಿಯು ಸಂಸದ ಶರದ್ ಯಾದವ್ ನಂತರ ಇದೀಗ ಸಮಾಜವಾದಿ ಪಕ್ಷ ಮುಖಂಡ ಮುಲಾಯಂ ಸಿಂಗ್ ಯಾದವ್ ವಿಧೇಯಕಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಿಳಾ ವಿಧೇಯಕ ಎನ್ನುವುದೇ ದೊಡ್ಡದೊಂದು ಮೋಸ. ಇದರಲ್ಲಿ ಕೇವಲ ಹಿತಾಸಕ್ತಿ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. 37205http://kannada.oneindia.com/img/2009/06/08-mulayam-singh-yadav1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> 3ನೇ ಹಂತದ ಮತದಾನದೊಂದಿಗೆ ಚುನಾವಣೆ ಅಂತ್ಯ | Lok Sabha Election 2009| Third Phase Polling| Sonia Gandhi| LK Advani| HD Devegowda| 3ನೇ ಹಂತದ ಮತದಾನದೊಂದಿಗೆ ಚುನಾವಣೆ ಅಂತ್ಯ - Kannada Oneindia

3ನೇ ಹಂತದ ಮತದಾನದೊಂದಿಗೆ ಚುನಾವಣೆ ಅಂತ್ಯ

ನವದೆಹಲಿ, ಏ.30: ಒಂಬತ್ತು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 107 ಲೋಕಸಭೆ ಕ್ಷೇತ್ರಗಳಲ್ಲಿ ಮೂರನೇ ಹಂತದ ಚುನಾವಣೆ ಸಂಜೆ 5 ಗಂಟೆಗೆ ಮುಕ್ತಾಯವಾಯಿತು. ದೇಶಾದಾದ್ಯಂತ 1,567 ಅಭ್ಯರ್ಥಿಗಳು ಕಣದಲ್ಲಿದ್ದು ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಒಟ್ಟು144 ದಶಲಕ್ಷ ಮತದಾರರು ಮತಚಲಾಯಿಸಿದರು.

ದೇಶದಾದ್ಯಂತ ಒಟ್ಟು 1,65,000 ಮತಗಟ್ಟೆಗಳು, 2,00,000 ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಬಳಸಲಾಗಿದೆ. ಒಟ್ಟ್ಟು 6,00,000 ಚುನಾವಣಾ ಅಧಿಕಾರಿಗಳುದೇಶದಾದ್ಯಂತ ಕಾರ್ಯನಿರ್ವಹಿಸಿದರು. ಕರ್ನಾಟಕದ 11 ಲೋಕಸಭೆ ಕ್ಷೇತ್ರಗಳು ಸೇರಿದಂತೆ ಗುಜರಾತ್ ನ 26,ಮಧ್ಯ ಪ್ರದೇಶ 16, ಬಿಹಾರ 11, ಉತ್ತರ ಪ್ರದೇಶ 15, ಪಶ್ಚಿಮ ಬಂಗಾಳ 14, ಮಹಾರಾಷ್ಟ್ರ 10, ಡಿಯು ಡಾಮನ್, ದಾದ್ರಾ ಮತ್ತು ನಗರ್ ಹವೇಲಿ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರದ ತಲಾ ಒಂದೊಂದು ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.

ಸೋನಿಯಾಗಾಂಧಿ (ರಾಯ್ ಬರೇಲಿ), ಲಾಲ್ ಕೃಷ್ಣ ಅಡ್ವಾಣಿ(ಗಾಂಧಿ ನಗರ), ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ(ಹಾಸನ), ಶರದ್ ಯಾದವ್(ಮಾಧೇಪುರ), ಸೆಹ್ ನವಾಜ್ ಹುಸ್ಸೇನ್(ಭಾಗಲ್ ಪುರ್) ಮುಂತಾದ ಖ್ಯಾತನಾಮರು ಮೂರನೇ ಹಂತದ ಚುನಾವಣಾ ಕಣದಲ್ಲಿದ್ದರು.

(ಏಜೆನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+