191188educationಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg191188educationಲೇರಿಯೊಂಕ -ಕನ್ನಡ ಪುಸ್ತಕ ವಿಮರ್ಶೆ/literature/book/2009/0311-leriyonka-prashanth-beechi-maasai-book-review.htmlಕೀನ್ಯಾ ದೇಶದ ಅರಣ್ಯಗಳಲ್ಲಿ ಕೂಡ ವಿದ್ಯೆಗಾಗಿ ಹಂಬಲಿಸುವ, ಹೊಸತನಕ್ಕಾಗಿ ಹುಡುಕುವ ಜೀವಿಗಳು, ಸಾಂಸ್ಕೃತಿಕವಾಗಿ ಸಂಸ್ಕಾರವಂತರಾದ ಜನ ಇದ್ದಾರೆ ಎಂಬುದು ಅಷ್ಟಾಗಿ ತಿಳಿದಿರಲಿಲ್ಲ. ಬೌದ್ಧಿಕವಾಗಿ ಉನ್ನತಮಟ್ಟದಲ್ಲಿರುವ ಪಟ್ಟಣವಾಸಿಗಳಿಗಿಂತ ಉತ್ತಮ ಸಂಸ್ಕಾರ, ಪರಿಸರ ಕಾಳಜಿ ಉಳ್ಳ ಮಾಸಯಿ ಜನಾಂಗದ ಹುಡುಗನ ಕಥೆ ಇದಾದರೂ, ಇದು ಹಲವು ದೃಷ್ಟಿಕೋನದಿಂದ ಅಲ್ಲಿನ ಪರಿಸರವನ್ನು ಬೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕಟ್ಟಿ ಕೊಡುತ್ತದೆ.*ಮಲೆನಾಡಿಗಲೇರಿಯೊಂಕನ ಪಾತ್ರದ ಮೂಲಕ ಮಾಸಯಿ 35144http://kannada.oneindia.com/img/2009/03/11-leriyonka2.jpg191188educationಮಕ್ಕಳು ಹಾಳಾಗುವುದಕ್ಕೆ ಯಾರು ಕಾರಣ?/literature/articles/2009/0615-are-literate-students-really-educated.htmlಒ೦ದು ಮಾತ್ರ ಸತ್ಯ. ತಾಯಿಯ ಹಾಲಿಗೆ ಹೇಗೆ ಯಾವ ಹಾಲೂ ಸಾಟಿಯಲ್ಲವೋ ಹಾಗೇ, ತಾಯಿ (ಪೋಷಕರು) ಹೇಳಿಕೊಡುವ ನಾಲ್ಕಕ್ಷರಕ್ಕೆ ಯಾವ ಡಿಗ್ರಿಯೂ ಸಾಟಿಯಿಲ್ಲ. ಮನೆಯಲ್ಲಿನ ಮನೆಯಲ್ಲಿನ ಸ್ವಚ್ಚ ವಾತಾವರಣ, ಸ೦ಸ್ಕೃತಿ, ತಾಜಾತನಕ್ಕೆ ಬೇರೆ ಯಾವ ಶಿಬಿರವೂ ಸಾಟಿ ಅಲ್ಲ, ಇಲ್ಲೇ ನಮ್ಮ ಮಕ್ಕಳ ಅರ್ಧ ಭವಿಷ್ಯ ನಿರ್ಧಾರವಾಗುವುದು. ಮಕ್ಕಳ ಎಳೆಯ ಮನಸ್ಸು ಎಲ್ಲವನ್ನೂ ಹೀರಿಕೊಳ್ಳುವುದೇ ನಮ್ಮ ಈ 37348http://kannada.oneindia.com/img/2009/06/15-venkatesh-dodmane2.jpg191188educationಬೆಳಗದ ಹಣತೆಗಳು/nri/poem/2009/0728-life-without-future-venkatesh-dodmane.htmlಸರಿಯಾಗಿ ಹದಿನಾಲ್ಕು ವರ್ಷಗಳ ಹಿ೦ದೆ, ನನ್ನ ಮನ ಕಲಕಿದ ಒ೦ದು ದೃಶ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದಿದ್ದು ಹೀಗೆ.* ವೆ೦ಕಟೇಶ್ ದೊಡ್ಮನೆಹರಕು ಚಾಪೆಯಮೇಲೆಸುಖನಿದ್ರೆ ಉ೦ಡ ಸಣ್ಣಮರಿ ಛ೦ಗನೆ ಎದ್ದುಹೊರಟಿತು ಪುಟ್ಟ ಪುಟ್ಟ ಹೆಜ್ಜೆ ಇಡುತಕೈಯಲ್ಲಿ ಕಣ್ಣು ಮೂಗು ಉಜ್ಜುತ...ಮರಳುಗುಡ್ಡೆಯ ಮೇಲೆ ಹೊರಳಾಡಿನುಣುಪು ಕಲ್ಲುಗಳ ಹೆಕ್ಕಿಲ೦ಗದ ಮಡುವಿನಲ್ಲಿ ತು೦ಬಿದರೆ ಆಯಿತುಅದಕೊ೦ದು ಆಟ."ಗೊ೦ಬೆ" ಎ೦ದರೆ ಏನು?ಚೆ೦ಡ೦ದರೆ ಏನು?ಬ್ಯಾಟ೦ತೆ, ಏನು ಹಾಗ೦ದರೆ?ಪಕ್ಕದ ಹುಡುಗಿಯ ಪ್ರಶ್ನೆಗೆ 38279http://kannada.oneindia.com/img/2009/07/28-woman-construction1.jpg191188educationಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpg483089ಎಸ್ಸೆಸ್ಸೆಲ್ಸಿ ಫಲಿತಾಂಶಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg483089ಎಸ್ಸೆಸ್ಸೆಲ್ಸಿ ಫಲಿತಾಂಶಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg483089ಎಸ್ಸೆಸ್ಸೆಲ್ಸಿ ಫಲಿತಾಂಶಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg483089ಎಸ್ಸೆಸ್ಸೆಲ್ಸಿ ಫಲಿತಾಂಶಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ | Diploma Course | Technical Education | Technical Education Board | ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ - Kannada Oneindia

ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ.1: 2009-10 ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ವಿವಿಧ ಇಂಜಿನಿಯರಿಂಗ್ ಮತ್ತು ನಾನ್ ಇಂಜಿನಿಯರಿಂಗ್ ಕೋರ್ಸ್‌ಗಳ ಡಿಪ್ಲೋಮಾ ತರಗತಿಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರವೇಶಕ್ಕೆ ಇರಬೇಕಾದ ಕನಿಷ್ಟ ವಿದ್ಯಾರ್ಹತೆ ಹಾಗೂ ಇತರೇ ಅರ್ಹತೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಹಾಗೂ ಅರ್ಜಿ ನಮೂನೆಗಳನ್ನು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಿಂದ ಅರ್ಜಿಗಳನ್ನು ಮೇ 4 ರಿಂದ 20 ಪಡೆಯಬಹುದಾಗಿದೆ.

ಭರ್ತಿಮಾಡಿದ ಅರ್ಜಿಗಳನ್ನು ಸಂಬಂಧಿಸಿದ ನೋಡಲ್ ಸೆಂಟರ್‌ಗೆ ಸಲ್ಲಿಸಲು ಕಡೆಯ ದಿನಾಂಕ ಮೇ 20 ಎಂದು ತಾಂತ್ರಿಕ ಶಿಕ್ಷಣ ಇಲಾಖಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಕರ್ನಾಟಕ ಎಸ್ಎಸ್ಎಲ್‌ಸಿ ಫಲಿತಾಂಶ ನಿರೀಕ್ಷಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+