484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg484042ಸ್ವೈನ್ ಫ್ಲೂಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484042ಸ್ವೈನ್ ಫ್ಲೂತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484042ಸ್ವೈನ್ ಫ್ಲೂಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg484042ಸ್ವೈನ್ ಫ್ಲೂನಟಿ ಐಶ್ವರ್ಯ ರೈಗೆ ಹಂದಿಜ್ವರದ ಸೋಂಕು?/movies/bollywood/2009/08/17-aishwarya-rai-down-with-flu-like-symptoms.htmlಎಚ್1ಎನ್1 ಸೋಂಕು ಬಾಲಿವುಡ್ ನಟಿ ಐಶ್ವರ್ಯ ರೈಗೂ ತಟ್ಟಿದೆಯೇ? ಅದೇ ರೀತಿಯ ರೋಗ ಲಕ್ಷಣಗಳು ಅವರಲ್ಲಿ ಕಂಡುಬಂದಿದೆ ಎಂಬ ಮಹತ್ವದ ವಿಚಾರವನ್ನು ರೈ ಅವರ ಮಾವ ಅಮಿತಾಬ್ ತನ್ನ ಬ್ಲಾಗ್ ನಲ್ಲಿ ಬಹಿರಂಗ ಪಡಿಸಿದ್ದಾರೆ. ಐಶ್ವರ್ಯ ರೈ ಬಚ್ಚನ್ ಅನಾರೋಗ್ಯಕ್ಕೆ ತುತ್ತಾಗಿರುವುದನ್ನು ಅಮೀತಾಬ್ ತನ್ನ ಬ್ಲಾಗಿನಲ್ಲಿ ದಾಖಲಿಸಿದ್ದಾರೆ.ಸದ್ಯಕ್ಕೆ ಊಟಿಯಲ್ಲಿ ಪತಿ ಅಭಿಷೇಕ್ ಬಚ್ಚನ್ ಜೊತೆ ಮಣಿರತ್ನಂ 38667http://kannada.oneindia.com/img/2009/08/17-aishwarya-rai1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpgnews"> ಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು | Swine Flu | WHO | H1N1 Influenza | Pandemic | Pork Industry | US | Europe | Geneva | ಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು - Kannada Oneindia

ಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು

No more Swine Flu, it is now H1N1 influenza
ಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.

''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾಯಿಲೆಯು ಕೇವಲ ಮನುಷ್ಯ್ಯರಿಗೆ ಮಾತ್ರ ಹರಡುತ್ತದೆ ಹೊರತು ಇದುವರೆಗೂ ಯಾವುದೇ ಹಂದಿಗೆ ಈ ವೈರಸ್ ಸೋಕಿದ ಉದಾಹರಣೆ ಇಲ್ಲ. ಹಂದಿ ಮಾಂಸ ತಿನ್ನುವುದಕ್ಕೂ ಈ ವೈರಸ್ ಹರಡುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಕಾಯಿಲೆಗೆ ಹಂದಿ ಜ್ವರ ಎಂದು ಹೆಸರಿಟ್ಟ ಕಾರಣ ಹಂದಿ ಮಾಂಸೋದ್ಯಮ ತೀವ್ರ ಇಕ್ಕಟ್ಟಿಗೆ ಸಿಲುಕ್ಕಿತ್ತು. ಮೆಕ್ಸಿಕೊ ಮತ್ತು ಅಮೆರಿಕಾದ ಹಂದಿ ಮಾಂಸ ರಫ್ತು ಪ್ರಮಾಣ ತೀವ್ರ ಕುಸಿತ ಕಂಡಿತು. ಹಂದಿಜ್ವರ ಎಂಬುದನ್ನು ಕೂಡಲೇ ಬದಲಾಯಿಸಬೇಕು ಎಂದು ಅಮೆರಿಕಾ ಮತ್ತು ಯೂರೋಪಿನ ಆಹಾರ ತಯಾರಕರಿಂದ ತೀವ್ರ ಒತ್ತಡ ಎದುರಾಗಿತ್ತು. ಕಡೆಗೂ ವಿಶ್ವ ಆರೋಗ್ಯ ಸಂಸ್ಥೆ ಅವರ ಒತ್ತಡಕ್ಕೆ ಮಣಿದು ಹಂದಿ ಜ್ವರದ ಹೆಸರನ್ನು ಬದಲಾಯಿಸಿದೆ.

ಏನಿದು ಹಂದಿ ಜ್ವರ?
ಸ್ವೈನ್ ಇನ್ ಫ್ಲುಯೆಂಜಾ ಎಂಬುದು ಹಂದಿಗಳಲ್ಲಿ ಕಂಡುಬರುವ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆ. ಇತ್ತೀಚೆಗೆ ಅಮೆರಿಕಾ ಮತ್ತು ಮೆಕ್ಸಿಕೊ ದೇಶಗಳಲ್ಲಿ ಈ ಕಾಯಿಲೆ ಕಂಡುಬಂದಿತ್ತು. ಸೂಕ್ತ ಔಷಧಿಗಳ ಮೂಲಕ ಚಿಕಿತ್ಸೆ ಪಡೆದರೆ ಗುಣಮುಖವಾಗುವ ಕಾಯಿಲೆ. ಹಂದಿ ಸಾಕಣಿಕೆಯಲ್ಲಿ ತೊಡಗಿರುವ ಮತ್ತು ಹಂದಿಗಳ ವಾಸಸ್ಥಳದ ಸುತ್ತಮುತ್ತಲಿನ ಜನರಲ್ಲಿ ಈ ರೋಗ ಕಾಣಿಸಿಕೊಳ್ಳುವ ಸಂಭವ ಹೆಚ್ಚು.

ಹಂದಿ ಮಾಂಸ ಸೇವನೆಯಿಂದ ಈ ರೋಗ ಬರುವುದಿಲ್ಲ ಎಂದು ದೃಢಪಟ್ಟಿದೆ. ತೀವ್ರ ಜ್ವರ, ಕೆಮ್ಮು, ಗಂಟಲು ನೋವು, ನಿಶ್ಯಕ್ತಿ, ಹಸಿವಾಗದಿರುವಿಕೆ ಕೆಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಳ್ಳುವುದು ಎಚ್1ಎನ್1 ಇನ್ ಫ್ಲೂಯೆಂಜ ರೋಗದ ಲಕ್ಷಣಗಳು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+