ಮೇ 8 ರಂದು ಸಾರಿಗೆ ಅದಾಲತ್

ಬೆಂಗಳೂರು, ಮೇ.1: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಾರ್ವಜನಿಕ ಕುಂದುಕೊರತೆ ಹಾಗೂ ಸಲಹೆಗಳನ್ನು ಪಡೆಯುವ ಸಲುವಾಗಿ ಸಾರಿಗೆ ಅದಾಲತ್ ಅನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಹಮ್ಮಿಕೊಳ್ಳುತ್ತಿದೆ.

ಅದರಂತೆ ಮೇ 8 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಾದೇಶಿಕ ಸಾರಿಗೆ ಕಚೇರಿ, ಬೆಂಗಳೂರು (ಕೇಂದ್ರ) ಬಿಡಿಎ. ಕಾಂಪ್ಲೆಕ್ಸ್, ಕೋರಮಂಗಲ ಬೆಂಗಳೂರು 34 ಸಭಾಂಗಣ ದಲ್ಲಿ ಸಾರ್ವಜನಿಕರ ಕುಂದುಕೊರತೆಯನ್ನು ಆಲಿಸಲು ಏರ್ಪಡಿಸಲಾಗಿದೆ, ಈ ಕಚೇರಿ ವ್ಯಾಪ್ತಿಗೆ ಬರುವ ಸಾರ್ವಜನಿಕರು ತಮ್ಮ ಕುಂದುಕೊರತೆ ಮತ್ತು ಸಲಹೆಗಳನ್ನು ಅದಾಲತ್‌ನಲ್ಲಿ ಪಾಲ್ಗೊಂಡು ನೀಡಲು ಮನವಿ ಮಾಡಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+